Month: April 2024

ಚನ್ನರಾಯಪಟ್ಟಣ : 2024ರ ಏಪ್ರಿಲ್ 19 ನೇ ತಾರೀಕು ಚುನಾವಣಾ ಪ್ರಚಾರ ಮಾಡಲು ಚನ್ನರಾಯಪಟ್ಟಣಕ್ಕೆ ಆಗಮಿಸುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗುವುದು..ಕರ್ನಾಟಕ ರಾಜ್ಯ ರೈತ ಹಾಗೂ ಹಸಿರು ಸೇನೆ ಜನಜಾಗೃತಿ ಸಂಘಟನೆಯ ರಾಜ್ಯಾಧ್ಯಕ್ಷೆ ಚಿನ್ನೇನಹಳ್ಳಿ ನಾಗರತ್ನಮ್ಮ

ಚನ್ನರಾಯಪಟ್ಟಣ : 2024ರ ಏಪ್ರಿಲ್ 19 ನೇ ತಾರೀಕು ಬುಧವಾರದಂದು ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯ ಪರವಾಗಿ ಚುನಾವಣಾ ಪ್ರಚಾರ ಮಾಡಲು ಚನ್ನರಾಯಪಟ್ಟಣಕ್ಕೆ ಆಗಮಿಸುವ ಮಾಜಿ…

ಪ್ರಧಾನಿ ಮೋದಿ ಬಂದೋಬಸ್ತ್ ಕರ್ತವ್ಯಕ್ಕೆ ತೆರಳಿದ್ದ ಬೇಲೂರು ಕಾನ್ಸ್ಟೇಬಲ್ ಸಿದ್ದಪ್ಪ ಹೃದಯಾಘಾತಕ್ಕೆ ಬಲಿ

ಬೇಲೂರು: ಪ್ರಧಾ‌ನಿ ನರೇಂದ್ರ ಮೋದಿಯವರ ಪ್ರಚಾರ ಸಭೆಯ ಬಂದೋಬಸ್ತ್ ಕರ್ತವ್ಯ ಮುಗಿಸಿ ರಾತ್ರಿ ಬಂದು ಮಲಗಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸಿದ್ದಪ್ಪ (50 ವರ್ಷ) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇವರು…

ಬೇಲೂರು : ಬಿ.ಆರ್.ಅಂಬೇಡ್ಕರ್‌ರವರ ೧೩೩ನೇ ಜಯಂತಿ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ)ಸಂಘಟನೆ ಕಾರ್ಯಕರ್ತರು ಡಾ.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ ರಕ್ತದಾನ ಶಿಬಿರದಲ್ಲಿ ಕಾರ್ಯಕರ್ತರು ಭಾಗವಹಿಸಿದರು

ಬೇಲೂರು : ಡಾ.ಅಂಬೇಡ್ಕರ್‌ರವರ ೧೩೩ನೇ ಜಯಂತಿ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಬೇಲೂರು ತಾಲೂಕು ಸಮಿತಿಯಿಂದ ಪಟ್ಟಣದ ಬಸವೇಶ್ವರ ವೃತ್ತದಿಂದ ಕಾರ್ಯಕರ್ತರು ಮೆರವಣಿಗೆಯಲ್ಲಿ ತೆರಳಿ…

NDA ಮೈತ್ರಿ ಅಭ್ಯರ್ಥಿ ಪರ ವಿಜಯೇಂದ್ರ ಮತಬೇಟೆ, ಸಕಲೇಶಪುರದಲ್ಲಿ ಇಂದು ಮಧ್ಯಾಹ್ನ ಬೃಹತ್ ರೋಡ್ ಶೋ.

ಸಕಲೇಶಪುರ : ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈಗಾಗಲೇ ಎಲ್ಲಾ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದು ಮತದಾರರನ್ನು ಓಲೈಸಲು ಇನ್ನಿಲ್ಲದ ಶ್ರಮ ಪಡುತ್ತಿದೆ.…

ಬೇಲೂರು ತಾಲ್ಲೂಕಿನ ಹೆಬ್ಬಾಳು ಗ್ರಾಮದ ಶ್ರೀ ದೊಡ್ಡಮ್ಮ ಮತ್ತು ಶ್ರೀ ಚಿಕ್ಕಮ್ಮ ದೇವರ ಸಿಡಿ ಉತ್ಸವವನ್ನು ಭಕ್ತಿ ಭಾವದಿಂದ ನಡೆಸಲಾಯಿತು.

ಬೇಲೂರು.ಏಪ್ರಿಲ್.೧೫ “ಸಂಭ್ರಮದಿಂದ ಹೆಬ್ಬಾಳಾಮ್ಮನ ಸಿಡಿ ಉತ್ಸವ -ಸಾವಿರಾರು ಭಕ್ತರು ಭಾಗಿ” ವಿಶ್ವ ವಿಖ್ಯಾತ ಬೇಲೂರು ತಾಲ್ಲೂಕಿನ ಹೊಯ್ಸಳರ ಹೆಬ್ಬಾಗಿಲು ಎಂದೇ ಖ್ಯಾತಿ ಪಡೆದ ಹೆಬ್ಬಾಳು ಗ್ರಾಮದ ಶ್ರೀ…

ಬೇಲೂರು : ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮನೆ ಮನೆಗೆ ತೆರಳಿ ಮತದಾನ ಮಾಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಬೆಳಗಿನ ಉಪಹಾರ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ತಹಸೀಲ್ದಾರ್ ಎಂ. ಮಮತಾ ಪರಿಶೀಲಿಸಿದರು.

ಬೇಲೂರು : ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಿರ್ದೇಶನದ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ವಿಕಲಚೇತನ ಮತದಾರರಿಗೆ ತಮ್ಮ ಮನೆಗಳಲ್ಲೇ ಮತದಾನ…

ಸಕಲೇಶಪುರ ತಾಲೂಕಿನ ಹಾನುಬಾಳು ಹೋಬಳಿಯ ಮಲೆನಾಡ ಮಡಿಲಲ್ಲಿ ಪ್ರಕೃತಿ ಜೊತೆಗೆ ರಂಗ ತರಬೇತಿ ಶಿಬಿರ..ಪ್ರಕೃತಿ ರಂಗ ಶಿಬಿರ ರಕ್ಷಿದಿಯಲ್ಲಿ ಮೆ1ರಿಂದ 15 ರವರೆಗೆ ಯುವಕ ಯುವತಿಯರಿಗಾಗಿ ರಂಗ ತರಭೇತಿ ನೀಡಲಾಗುವುದು ಎಂದು ರಂಗ ಕರ್ಮಿ ರಕ್ಷಿದಿ ಪ್ರಸಾದ್ ತಿಳಿಸಿದ್ದಾರೆ.

ಸಕಲೇಶಪುರ : ತಾಲೂಕಿನ ಹಾನುಬಾಳು ಹೋಬಳಿಯ ಮಲೆನಾಡ ಮಡಿಲಲ್ಲಿ ಪ್ರಕೃತಿ ಜೊತೆಗೆ ರಂಗ ತರಬೇತಿ ಶಿಬಿರ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ ಮಲೆನಾಡಿನ ಪ್ರಕೃತಿಯ ಮಡಿಲಲ್ಲಿ ಬೆಳೆದಿರುವ…

ಸಕಲೇಶಪುರ ತಾಲೂಕು ಹಾನುಬಾಳು ಹೋಬಳಿ ಹುರುಡಿ ಸರ್ಕಲ್ ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹುಟ್ಟು ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಸಕಲೇಶಪುರ ತಾಲೂಕು ಹಾನುಬಾಳು ಹೋಬಳಿ ಹುರುಡಿ ಸರ್ಕಲ್ ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹುಟ್ಟು ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ತಾಲೂಕಿನ ಹಾನುಬಾಳು ಹೋಬಳಿ ಹುರುಡಿ ಗ್ರಾಮದ ಸರ್ಕಲ್ ನಲ್ಲಿ…

ಸಕಲೇಶಪುರ : ಪಟ್ಟಣದ ಸುಭಾಷ್ ಮೈದಾನದಲ್ಲಿ ಪುರಸಭೆಯವರು ಹಾಕಿರುವ ಘನ ತ್ಯಾಜ್ಯದ ರಾಶಿಗೆ ಕಿಡಿಗೇಡಿಗಳಿಂದ ಬೆಂಕಿ

ಸಕಲೇಶಪುರ : ಪಟ್ಟಣದ ಸುಭಾಷ್ ಮೈದಾನದಲ್ಲಿ ಪುರಸಭೆಯವರು ಹಾಕಿರುವ ಘನ ತ್ಯಾಜ್ಯದ ರಾಶಿಗೆ ಕಿಡಿಗೇಡಿಗಳಿಂದ ಬೆಂಕಿ ಬೆಂಕಿ ನಂದಿಸಲು ಅಗ್ನಿಶಾಮಕ ದಳದವರಿಂದ ಕಾರ್ಯಾಚರಣೆ. ಬಿಸಿಲಿನ ತಾಪಕ್ಕೆ ಒಣಗಿದ…

ಯಸಳೂರು ಹೋಬಳಿಯ ಹೊಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ನಂದೀಪುರ ಗ್ರಾಮದ ಸುಮಾರು 50 ಕ್ಕೂ ಹೆಚ್ಚು ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಸಕಲೇಶಪುರ : ತಾಲೂಕು ಯಸಳೂರು ಹೋಬಳಿಯ ಹೊಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ನಂದೀಪುರ ಗ್ರಾಮದ ಸುಮಾರು 50 ಕ್ಕೂ ಹೆಚ್ಚು ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಸಮಾಜ…