Month: May 2024

ಬೇಲೂರು : ರಾತ್ರಿ ವೇಳೆ ಸುರಿದ ಭಾರಿ ಮಳೆ ಗಾಳಿಗೆ ವಾಸದ ಮನೆಗಳು ಬಿದ್ದು ಅಪಾರ ನಷ್ಟವಾಗಿರುವ ಘಟನೆ ನಡೆದಿದೆ.

ಬೇಲೂರು : ತಾಲೂಕಿನ ಹಳೇಬೀಡು ಹೋಬಳಿಯ ಚಟಚಟನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರಸಿಂಹರಾಜಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ಸುರಿದ ಭಾರಿ ಮಳೆ ಗಾಳಿಗೆ ಎರಡು ವಾಸದ ಮನೆಗಳು…

ಹಾಸನ : ಮೂಲಭೂತ ಸೌಕರ್ಯದ ಕೊರತೆ ಖಂಡಿಸಿ ದಿಡೀರ್ ಪ್ರತಿಭಟನೆಗೆ ಮುಂದಾದ ಹಾಸ್ಟೇಲ್ ವಿದ್ಯಾರ್ಥಿಗಳು..ಉಪವಾಸ ಮಾಡುವುದಾಗಿ ಎಚ್ಚರಿಕೆ

ಹಾಸನ: ಹಾಸ್ಟೇಲ್ ಮೂಲಭೂತ ಸೌಕರ್ಯದ ಕೊರತೆ ಖಂಡಿಸಿ ವಿದ್ಯಾರ್ಥಿಗಳೆಲ್ಲಾ ತಮ್ಮ ರೂಮಿನಿಂದ ಹೊರಗೆ ಬಂದು ಉಪವಾಸ ಸತ್ಯಗ್ರಹದೊಂದಿಗೆ ಅನಿರ್ಧಿಷ್ಟವಧಿ ಪ್ರತಿಭಟನಾ ಧರಣಿ ಮಾಡಿದ ಘಟನೆ ಮಂಗಳವಾರ ಬೆಳಿಗ್ಗೆ…

ಆಲೂರು : ಪುಟ್ಟಗೂಡಿನ ಪಟ್ಟದರಸಿ ಮಕ್ಕಳ ಚಲನಚಿತ್ರ ತಾಳೂರಿನಲ್ಲಿ ಭರದಿಂದ ಚಿತ್ರೀಕರಣ

ಆಲೂರು : ಮಹಾಲಕ್ಷ್ಮಿ ಥಿಯೇಟರ್ಸ್ ಬ್ಯಾನರ್ಡಿಯಲ್ಲಿ ನಿರ್ಮಾಣವಾಗುತ್ತಿರುವ ಪುಟ್ಟ ಗೂಡಿನ ಪಟ್ಟದರಸಿ ಮಕ್ಕಳ ಚಲನಚಿತ್ರವು ಆಲೂರು ತಾಲೂಕಿನ ತಾಳೂರಿನಲ್ಲಿ ಭರದಿಂದ ಚಿತ್ರೀಕರಣ ನಡೆಯುತ್ತಿದೆ. ಶಿಕ್ಷಕರು ಹಾಗೂ ಸಾಹಿತಿಗಳು…

ಬೇಲೂರು : ನ್ಯಾಯಾಲಯದಲ್ಲಿ ತಡೆಯಾಜ್ಞೆ ಇದ್ದರೂ ಕೂಡ ಕಚೇರಿಯ ಬೀಗ ಮುರಿದು ಒಳ ಪ್ರವೇಶ ಮಾಡಿದವರ ವಿರುದ್ಧ ಕಾನೂನು ಮೂಲಕ ಉತ್ತರ ನೀಡುತ್ತೇವೆ ಎಂದು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಶೈಲೇಶ್ ಗೌಡ ತಿಳಿಸಿದರು.

ಬೇಲೂರು : ತಾಲೂಕು ಒಕ್ಕಲಿಗರ ಸಂಘದ ಕಚೇರಿಯ ಬಳಿ ಆಗಮಿಸಿದ ಹಾಸನ ಜಿಲ್ಲಾ ಸಹಕಾರ ನಿಬಂಧಕರ ಕಚೇರಿ ಅಧಿಕಾರಿಗಳು ಪೊಲೀಸ್ ಇಲಾಖೆಯ ಸಿಬ್ಬಂದಿಗಳ ಸಹಕಾರದೊಂದಿಗೆ ಒಕ್ಕಲಿಗರ ಸಂಘದ…

ಬೇಲೂರು : ತಾಲೂಕು ಒಕ್ಕಲಿಗರ ಸಂಘದ ಕಚೇರಿಯನ್ನ ಪೊಲೀಸರ ನೆರವಿನೊಂದಿಗೆ ತಮ್ಮ ಸುಪರ್ದಿಗೆ ಪಡೆದ ಹಾಸನ ಸಹಕಾರ ನಿಬಂಧಕರ ಅಧಿಕಾರಿಗಳು.

ಬೇಲೂರು : ಪಟ್ಟಣದಲ್ಲಿರುವ ತಾಲೂಕು ಒಕ್ಕಲಿಗರ ಸಂಘದಲ್ಲಿ ಕಳೆದ 2 ವರ್ಷಗಳಿಂದ ಆಡಳಿತ ಮಂಡಳಿ ಮತ್ತು ಒಕ್ಕಲಿಗರ ಸಂಘದ ಸದಸ್ಯರ ನಡುವೆ ನಡೆಯುತ್ತಿದ್ದ ಆಂತರಿಕ ಗುದ್ದಾಟದಿಂದ ಜಿಲ್ಲಾ…

ಆಲೂರು : ಕಾಡ್ಲೂರು ಗ್ರಾಮದಲ್ಲಿ ಅದ್ದೂರಿಯಾಗಿ ಜರುಗಿದ ಶ್ರೀ ಕೆಂಚಾಂಬಿಕೆ ಅಮ್ಮನವರ ಸುಗ್ಗಿ ಕೆಂಡೋತ್ಸವ,: ಸಾವಿರಾರು ಮಂದಿ ಕೆಂಡೋತ್ಸವದಲ್ಲಿ ಭಾಗಿ

ಆಲೂರು: ತಾಲೂಕಿನ ಕೆ. ಹೊಸಕೋಟೆ ಹೋಬಳಿ ಕಾಡ್ಲೂರು ಗ್ರಾಮದಲ್ಲಿ ಶ್ರೀ ಕೆಂಚಾಂಬಿಕೆ ದೇವಿಯವರ ಸುಗ್ಗಿ ಮತ್ತು ಕೆಂಡೋತ್ಸವ ಅದ್ದೂರಿಯಾಗಿ ಜರುಗಿತು. ಈ ಸಂದರ್ಭದಲ್ಲಿ ಶ್ರೀ ಕೆಂಚಂಬಾ ದೇವಸ್ಥಾನದ…

ಬೇಲೂರು : ತಾಲ್ಲೂಕಿನ ಬಿಕ್ಕೋಡು ಹೋಬಳಿ ಮುಚ್ಚಿನಮನೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಶಿವಲಿಂಗೇಶ್ವರಸ್ವಾಮಿ ದೇವಾಲಯ ಲೋಕಾರ್ಪಣೆ ಹಾಗೂ ಧಾರ್ಮಿಕ ಕಾರ್ಯಕ್ರಮ ನಡೆಸಲಾಯಿತು.

ಮುಚ್ಚಿನಮನೆ ಶ್ರೀಶಿವಲಿಂಗೇಶ್ವರ ನೂತನ ದೇಗುಲ ಲೋಕಾರ್ಪಣೆ ಬೇಲೂರು : ತಾಲ್ಲೂಕಿನ ಬಿಕ್ಕೋಡು ಹೋಬಳಿ ವ್ಯಾಪ್ತಿಯಲ್ಲಿ ಬರುವ ಮುಚ್ಚಿನಮನೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಶಿವಲಿಂಗೇಶ್ವರಸ್ವಾಮಿ ದೇವಾಲಯ ಪ್ರವೇಶ…

ಹಾಸನದಲ್ಲಿ ವೈಭವತವಾಗಿ ಸಂಪನ್ನಗೊಂಡ ಜಗದ್ಗುರು ಶ್ರೀಶಂಕರರ ಉತ್ಸವ

ಹಾಸನ: ಮನೆ ಮನೆಯಲ್ಲಿ ಶ್ರೀ ಶಂಕರ ತತ್ತ್ವ ಪ್ರಸಾರ ಪ್ರತಿಷ್ಠಾನದ ವತಿಯಿಂದ ಜಗದ್ಗುರು ಶ್ರೀ ಶಂಕರ ಭಗವತ್ಪಾದರ ಜಯಂತಿ – ೨೦೨೪ರ ಅಂಗವಾಗಿ ನಡೆದ ಜಗದ್ಗುರು ಶ್ರೀ…

ಹಾಸನ : ಪೊಲೀಸ್ ಕಸ್ಟಡಿ ವೇಳೆ ನ್ಯಾಯಾಲಯದ ಅನುಮತಿ ಇಲ್ಲದೇ ಡಿಕೆಶಿ ವಿರುದ್ಧ ಸುಳ್ಳು ಹೇಳಿಕೆ..ದೇವರಾಜೇಗೌಡ ವಿರುದ್ಧ ಕ್ರಮ, ತನಿಖೆಗಾಗಿ ಕಾಂಗ್ರೆಸ್ ಎಸ್ಪಿಗೆ ಮನವಿ

ಹಾಸನ: ದೇವರಾಜೇಗೌಡ ಇವರು ಪೊಲೀಸ್ ಕಸ್ಟಡಿಯಲ್ಲಿದ್ದ ಸಂದರ್ಭದಲ್ಲಿ ನ್ಯಾಯಾಲಯದ ಅನುಮತಿ ಇಲ್ಲದೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸುಖಸುಮನೆ ಸುಳ್ಳು ಹೇಳಿಕೆ ನೀಡಿರುವ ಬಗ್ಗೆ ಕ್ರಮಕೈಗೊಂಡು ತನಿಖೆ…

ಸಕಲೇಶಪುರ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಮೇ 23 ಮತ್ತು 24 ರಂದು ನಡೆಯಲಿದೆ ಎಂದು ನೌಕರರ ಸಂಘದ ತಾಲೂಕು ಅದ್ಯಕ್ಷ ಹೆಚ್.ಎನ್.ಕೃಷ್ಣಮೂರ್ತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ದಿ:23.05.20204 ಹಾಗೂ 24.05.2024 ರಂದು ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಈ ಕ್ರೀಡಾಕೂಟವನ್ನು…