ಬೇಲೂರು : ಪ್ರವಾಸಿಗರ ಅನುಕೂಲಕ್ಕಾಗಿ ಮೂಲಭೂತ ಸೌಕರ್ಯವನ್ನು ಮಾಡಲು ಪ್ರವಾಸೋದ್ಯಮ ಇಲಾಖೆ ಸಿದ್ಧವಿದೆ ಎಂದು ಇಲಾಖೆಯ ಉಪ ನಿರ್ದೇಶಕ ತಿಪ್ಪೇಸ್ವಾಮಿ ತಿಳಿಸಿದರು.
ಬೇಲೂರು : ಶ್ರೀ ಚನ್ನಕೇಶವ ಸ್ವಾಮಿದೇಗುಲವು ಹಾಗು ಹಳೆಬೀಡು ಈಗಾಗಲೇ ವಿಶ್ವಪಾರಂಪಾರಿಕ ಪಟ್ಟಿಗೆ ಸೇರ್ಪಡೆ ಯಾಗಿದ್ದು ಪ್ರವಾಸಿಗರು ಹೆಚ್ಚಾಗಿ ದೇಗುಲಕ್ಕೆ ಆಗಮಿಸುವ ಹಿನ್ನಲೆಯಲ್ಲಿ ಎಲ್ಲಾ ರೀತಿಯ ಮೂಲಭೂತ…
