Month: June 2024

ಶಾಸ್ತ್ರೀಯ ನೃತ್ತ್ಯೋತ್ಸವನ್ನು ಶ್ಲಾಘಿಸಿ ಡಾ. ಸ್ವಾತಿಗೆ ಆಶೀರ್ವದಿಸಿದ ಶೃಂಗೇರಿ ಜಗದ್ಗುರು ಶ್ರೀ ಶ್ರೀ ವಿದೂಶೇಖರ ಭಾರತೀ ಸ್ವಾಮೀಜಿಗಳು

ಹಾಸನ ಜಿಲ್ಲೆ ಚನ್ನರಾಯಪಟ್ಟಣದ ನ್ಯಾಷನಲ್ ಕ್ಲಾಸಿಕಲ್ ಡ್ಯಾನ್ಸ್ ಅಕಾಡೆಮಿ ಮತ್ತು ಶೃಂಗೇರಿ ಶ್ರೀ ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾ ಸಂಸ್ಥಾನ ಶ್ರೀ ಶಾರದಾಂಬ ಪೀಠದ ಶ್ರೀಗುರು ಶಂಕರಾಚಾರ್ಯರ…

ಹಾಸನ : ಹುಡಾ ಅಧ್ಯಕ್ಷ ಸ್ಥಾನ ವಿನಯ್ ಗಾಂಧಿಗೆ ನೀಡಲು ಆಗ್ರಹಿಸಿ,ಜಿಲ್ಲಾ ಮಂತ್ರಿಯಾಗಿ ಕೆ.ಎನ್. ರಾಜಣ್ಣ ಮುಂದುವರೆಸುವಂತೆ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ

ಹಾಸನ: ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮತದಾರರ ಹಿತಾದೃಷ್ಠಿಯಲ್ಲಿ ದೇವೇಗೌಡರ ಕುಟುಂಬದ ವಿರುದ್ಧ ಣೇರವಾಗಿ ಹೋರಾಟ ಮಾಡಕೊಂಡು ಬರುತ್ತಿರುವ ಪಕ್ಷದ ಶಿಸ್ತಿನ ಸಿಪಾಯಿ ವಿನಯ್ ಗಾಂಧಿ ಅವರಿಗೆ ನಗರಭಿವೃದ್ಧಿ…

ಹಾಸನ : ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಡಿಸಿ ಕಛೇರಿ ಮುಂದೆ ಎ.ಐ.ಎಸ್.ಎಫ್. ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಹಾಸನ: ಹೇಮಗಂಗೋತ್ರಿ ಸ್ನಾತಕೋತ್ತರ ಕೇಂದ್ರ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ನಗರ ಸಾರಿಗೆ ಸೌಲಭ್ಯವನ್ನು ದೊರಕಿಸಿಕೊಡಬೇಕೆಂದು. ಹಾಗೂ ಹಾಸನ ವಿಶ್ವವಿದ್ಯಾಲಯದ ಮಾರ್ಗದಲ್ಲಿ ಸಂಚರಿಸುವ ರಾಜ್ಯ ರಸ್ತೆ ಸಾರಿಗೆ ಬಸ್‌ಗಳಿಗೂ ನಿಲುಗಡೆ…

ಬೇಲೂರು : ಯುವ ಜನಾಂಗದಲ್ಲಿ ಮಧುಮೇಹ ಮತ್ತು ಹೃದಯಘಾತ ಹೆಚ್ಚಳ.. ಡಾ ಸಂತೋಷ್ ಕಳವಳ.

ಬೇಲೂರು : ಪಟ್ಟಣದ ಶುಭಾ ಕ್ಲಿನಿಕ್ ನಲ್ಲಿ ಏರ್ಪಡಿಸಿದ್ದ ಉಚಿತ ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣಾ ಶಿಭಿರವನ್ನು ದೇಶಭಕ್ತ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಧುಮೇಹ…

ಬೇಲೂರು : ಡೆಂಗ್ಯೂ ಜ್ವರ ಮಾರಣಾಂತಿಕ ಕಾಯಿಲೆ ನಿರ್ಲಕ್ಷ್ಯ ಬೇಡ : ಮಂಜುಳ ಮಂಜುನಾಥ್ ಸಲಹೆ.

ಬೇಲೂರು : ತಾಲ್ಲೂಕಿನಲ್ಲಿ ಕಳೆದ ಕೆಲ ದಿನಗಳ ಹಿಂದೆ ಸುರಿದ ಮಳೆಯಿಂದ ಮತ್ತು ಹವಾಮಾನ ಬದಲಾವಣೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತಿದ್ದು, ಮಲೇರಿಯಾ, ಡೆಂಗ್ಯೂನಂತಹ ರೋಗಗಳ ಬಗ್ಗೆ ಜನರು…

ಕೊಲೆ ಕೇಸ್ ನಲ್ಲಿ ನಟ ದರ್ಶನ್ ಅರೆಸ್ಟ್: ರೇಣುಕಾಸ್ವಾಮಿಯನ್ನು ಹತ್ಯೆ ಮಾಡಿ ಮೋರಿಗೆ ಎಸೆದಿದ್ದ ದುಷ್ಕರ್ಮಿಗಳು; ನಾಯಿಗಳು ಶವ ಎಳೆದಾಡುತ್ತಿದ್ದಾಗ ಪ್ರಕರಣ ಬೆಳಕಿಗೆ

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್ ಸೇರಿದಂತೆ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ಬೆಂಗಳೂರಿಗೆ ಕರೆತಂದು ಶೆಡ್ ನಲ್ಲಿ…

ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಅಯ್ಕೆಯಾದ ಪಬ್ಲಿಕ್ ಟಿ.ವಿ.ವರದಿಗಾರರಾದ ಬಿ.ಸಿ.ಶಶಿಧರ ಅವರಿಗೆ ಅಭಿನಂದನೆಗಳು.

ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ಆಯ್ಕೆಯಾದ ಬಿ.ಸಿ.ಶಶಿಧರ ಅವರಿಗೆ TV 46 ಮಲೆನಾಡು ಚಾನಲ್ ಬಳಗದ ವತಿಯಿಂದ ಅಭಿನಂದನೆಗಳು.

ಸಕಲೇಶಪುರ : ಮಲೆನಾಡು ವೀರಶೈವ ಸಮಾಜ ಮತ್ತು ಅಂಗಸಂಸ್ಥೆಗಳ ಸಹಯೋಗದಲ್ಲಿ ಜೂನ್ 13 ರ ಗುರುವಾರದಂದು ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವೇಶ್ವರರ ಅಶ್ವರೂಡ ಕಂಚಿನ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದ್ದು ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಎಲ್ಲಾ ಸಮಾಜದ ಬಾಂಧವರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ವೀರಶೈವ ಸಮಾಜದ ಮುಖಂಡರಾದ ಯೆಡೆಹಳ್ಳಿ ಆರ್ ಮಂಜುನಾಥ್ ಮನವಿ ಮಾಡಿದ್ದಾರೆ.

ಸಕಲೇಶಪುರ : ಮಲೆನಾಡು ವೀರಶೈವ ಸಮಾಜ ಮತ್ತು ಅಂಗಸಂಸ್ಥೆಗಳ ಸಹಯೋಗದಲ್ಲಿ ಜೂನ್ 13 ರ ಗುರುವಾರದಂದು ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವೇಶ್ವರರ ಅಶ್ವರೂಡ ಕಂಚಿನ ಪ್ರತಿಮೆ ಲೋಕಾರ್ಪಣೆ…

ರಾಜ್ಯದಲ್ಲೊಂದು ಬೆಚ್ಚಿ ಬೀಳಿಸುವ ಘಟನೆ ,ಸ್ವಾಮೀಜಿಯನ್ನೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ.

ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಮೈಸೂರಿನ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ(90) ಅವರನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಹತ್ಯೆಗೈದಂತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಮೈಸೂರಿನ ಸಿದ್ಧಾರ್ಥನಗರ ಸಮೀಪದ ಬನ್ನೂರು…

ಹಾಸನ : ನೀಟ್ ಪರೀಕ್ಷೆಯ ಲೋಪ ಸರಿಪಡಿಸಿ,ಎನ್.ಟಿ.ಎ. ಭ್ರಷ್ಟಾಚಾರವನ್ನು ಬಹಿರಂಗಕ್ಕಾಗಿ ಸಿಬಿಐ ತನಿಖೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಹಾಸನ: ನೀಟ್, ಯುಜಿ ಪರೀಕ್ಷೆಯಲ್ಲಿ ಮತ್ತು ಫಲಿತಾಂಶದಲ್ಲಿನ ಲೋಪವನ್ನು ಸರಿಪಡಿಸಿ ವಿದ್ಯಾರ್ಥಿಗಳ ಬೇಡಿಕೆಯನ್ನು ಈಡೇರಿಸಬೇಕಾಗಿ ಮತ್ತು ಎನ್.ಟಿ.ಎ. ಭ್ರಷ್ಟಾಚಾರವನ್ನು ಬಹಿರಂಗಪಡಿಸಲು ಸಿಬಿಐ ತನಿಖೆಗೆ ನೀಡಬೇಕೆಂದು ಆಗ್ರಹಿಸಿ ಎಬಿವಿಪಿ…