Month: June 2024

ಶ್ರವಣಬೆಳಗೊಳ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ

ಶ್ರವಣಬೆಳಗೊಳ: ದೇಶದ ಸಮಗ್ರ ಅಭಿವೃದ್ಧಿಗೆ ಮಹಿಳೆಯ ಪಾತ್ರ ಗಮನಾರ್ಹವಾದುದು. ಸಮಾಜದ ವಿವಿಧ ಹಂತಗಳಲ್ಲಿ ಮಹಿಳೆಯರು ಶಿಕ್ಷಣ, ವ್ಯವಸಾಯ, ಸ್ವ-ಉದ್ಯೋಗ, ಹೈನುಗಾರಿಕೆ ಮೊದಲಾದ ವಿಷಯಗಳಲ್ಲಿ ಸ್ವಾವಲಂಭಿಯಾಗಿ ಆರ್ಥಿಕ ಅಭಿವೃದ್ಧಿ…

ಶ್ರವಣಬೆಳಗೊದಲ್ಲಿ ಜೈನ ಬಡ ವಿದ್ಯಾರ್ಥಿಗಳಿಗಾಗಿ ಕಾಳಲಾದೇವಿ ಕನ್ಯಾಶ್ರಮ ಉದ್ಘಾಟನೆ

ಶ್ರವಣಬೆಳಗೊಳ: ಧರ್ಮವು ಪ್ರತಿಯೊಬ್ಬರಿಗೂ ಶಿಕ್ಷಣವನ್ನು ನೀಡುತ್ತದೆ ಮತ್ತು ಜೀವನದ ಧಾಮಿರ್ಮಿಕ ದೃಷ್ಟಿಯನ್ನು ಬೆಳೆಸುವುದರ ಮೂಲಕ ಆತ್ಮವಿಶ್ವಾಸವನ್ನು ಬೆಳೆಸುತ್ತದೆ. ಹೀಗೆ, ಧರ್ಮವು ಒಂದು ಜ್ಯೋತಿಯಂತೆ ಪ್ರಜ್ವಲಿಸುವುದರ ಮೂಲಕ ಸಮಾಜವನ್ನು…

ನಹಾಸನ ಜಿಲ್ಲೆ ಚನ್ನರಾಯಪಟ್ಟಣದ ನ್ಯಾಷನಲ್ ಕ್ಲಾಸಿಕಲ್ ಡ್ಯಾನ್ಸ್ ಅಕಾಡೆಮಿ ಮತ್ತು ಶೃಂಗೇರಿ ಶ್ರೀ ಶಾರದಾಂಬ ಪೀಠದ ವತಿಯಿಂದ ಶೃಂಗೇರಿ ಶ್ರೀ ಶಾರದಾಂಬೆಯ ಸನ್ನಿಧಿಯಲ್ಲಿ 62ನೇ ರಾಷ್ಟ್ರೀಯ ನೃತ್ಯೋತ್ಸವಕ್ಕೆ ಚಾಲನೆ

ಹಾಸನ ಜಿಲ್ಲೆ ಚನ್ನರಾಯಪಟ್ಟಣದ ನ್ಯಾಷನಲ್ ಕ್ಲಾಸಿಕಲ್ ಡ್ಯಾನ್ಸ್ ಅಕಾಡೆಮಿ ಮತ್ತು ಶೃಂಗೇರಿ ಶ್ರೀ ಶಾರದಾಂಬ ಪೀಠದ ಶ್ರೀಗುರು ಶಂಕರಾಚಾರ್ಯರ ಅನುಗ್ರಹದಿಂದ ಜಗದ್ಗುರುಗಳಾದ ಶ್ರೀ ಶ್ರೀ ಭಾರತಿ ತೀರ್ಥ…

ಆಲೂರು : ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ..ಕೆ. ಹೊಸಕೋಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ

ಆಲೂರು: ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ತಾಲೂಕಿನ ಕೆ ಹೊಸಕೋಟೆಯ ವೃತ್ತದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ…

ಆಲೂರು :ತಾಲ್ಲೂಕಿನಲ್ಲಿ ದ್ವಿಚಕ್ರ ವಾಹನಗಳಿಗಿಲ್ಲ ಪಾರ್ಕಿಂಗ್ ವ್ಯವಸ್ಥೆ ಎಲ್ಲೆಂದರಲ್ಲಿ ವಾಹನ ನಿಲುಗಡೆ; ಸಂಚಾರ ಕಷ್ಟ​

ಆಲೂರು :ಪಟ್ಟಣಗಳು ಬೆಳೆದಂತೆಲ್ಲಾ ಮೂಲಸೌಕರ್ಯ ಒದಗಿಸಲು ಸ್ಥಳೀಯ ಆಡಳಿತಗಳು ಕ್ರಮಕೈಗೊಳ್ಳಬೇಕಿದೆ. ಆದರೆ, ಪಟ್ಟಣದಲ್ಲಿ ದ್ವಿಚಕ್ರವಾಹನ ಹಾಗೂ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಸಮಸ್ಯೆಯಾಗಿದ್ದು, ಸ್ಥಳೀಯ ಆಡಳಿತದ ನಿರ್ಲಕ್ಷ್ಯಕ್ಕೆ…

ಬೇಲೂರು ತಾಲ್ಲೂಕಿನ ಚಿಲ್ಲೂರು ಗ್ರಾಮದಲ್ಲಿ ಹಾಸನ ಆಕಾಶವಾಣಿ ಕೇಂದ್ರದಲ್ಲಿ ನಡೆದ ಹಳ್ಳಿಧ್ವನಿ ಕಾರ್ಯಕ್ರಮವನ್ನು ಪುಷ್ಪಗಿರಿ ಜಗದ್ಗುರುಗಳು ಗಿಡಕ್ಕೆ ನೀರು ಹಾಕಿ ಉದ್ಘಾಟನೆ ನಡೆಸಿದರು.

ಬೇಲೂರು : ಪ್ರಸಕ್ತ ದಿನಮಾನದಲ್ಲಿ ಮೀತಿಮೀರಿದ ರಸಗೊಬ್ಬರ ಮತ್ತು ಕ್ರೀಮಿಕೀಟನಾಶಗಳ ಬಳಕೆಯಿಂದ ಭೂಮಿ ಹಾಗೂ ಮನುಷ್ಯನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಉಂಟು ಮಾಡುತ್ತಿರುವ ಹಿನ್ನಲೆಯಲ್ಲಿ ಪ್ರತಿಯೊಬ್ಬರು…

ಬೇಲೂರು : ಕರವೆ ರಕ್ಷಣಾ ವೇದಿಕೆ ವತಿಯಿಂದ ಮೂಲಸೌಕರ್ಯ ನೀಡದ ಕೆಎಸ್ ಆರ್ ಟಿ ಸಿ ಅಧಿಕಾರಿಗಳ ವಿರುದ್ಧ ಪ್ರತಿಭಟನೆ.

ಬೇಲೂರು : ಕರವೇ ಪ್ರವೀಣ್ ಶೆಟ್ಟಿ ಬಳಗದ ವತಿಯಿಂದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸದ ಹಿನ್ನೆಲೆಯಲ್ಲಿ ಕರವೇ ತಾಲೂಕು ಅಧ್ಯಕ್ಷ ಭೋಜೇಗೌಡ ಅವರ ನೇತೃತ್ವದಲ್ಲಿ…

ಸಕಲೇಶಪುರ : ವಿದ್ಯಾರ್ಥಿಗಳಿಂದ ರಕ್ಷಿತಾರಣ್ಯದಲ್ಲಿ ಹಣ್ಣಿನ ಬೀಜಗಳ ಬಿತ್ತನೆ: ಪರಿಸರ ಸಂರಕ್ಷಣಾ ಬಳಗದ ನೇತೃತ್ವದಲ್ಲಿ ಜಾಗೃತಿ ಕಾರ್ಯಕ್ರಮ.

ಸಕಲೇಶಪುರ : ಪರಿಸರದಲ್ಲಿ ಗಿಡಮರಗಳನ್ನು ಬೆಳೆಸಿ ಸಂರಕ್ಷಿಸದಿದ್ದರೆ ಭವಿಷ್ಯದಲ್ಲಿ ಭೀಕರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಯುವ ಪೀಳಿಗೆಗೆ ಪರಸರದ ಬಗ್ಗೆ ಜಾಗೃತಿ ಮೂಡಿಸುವುದು ಮುಖ್ಯ ಎಂದು ಪರಿಸರ ಸಂರಕ್ಷಣಾ…

ಹಾಸನ : ಚೈಲ್ಡ್ ರವಿಯ ಬರ್ಬರ ಹತ್ಯೆ ಮಾಡಿದ ನಾಲ್ಕು ಜನ ಆರೋಪಿಗಳ ಬಂಧನ..ಎಸ್ಪಿ ಮಹಮ್ಮದ್ ಸುಜೀತಾ ಮಾಹಿತಿ

ಹಾಸನ: ಕಳೆದ ಎರಡು ದಿನಗಳ ಹಿಂದೆ ರಸ್ತೆ ಮಧ್ಯೆ ಲಾಂಗ್ ಮತ್ತು ಮಚ್ಚಿನಿಂದ ರೌಡಿ ಶೀಟರ್ ಚೈಲ್ಡ್ ರವಿಯನ್ನು ಬರ್ಬರ ಹತ್ಯೆ ಮಾಡಿ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು…

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದಿದೆ. ಇದೇ ಹೊತ್ತಿನಲ್ಲೇ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನಗೊಂಡಿದೆ. ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದಾರೆ.

ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಗೆ ಆಗಮಿಸಿದಂತ ಸಚಿವ ಬಿ.ನಾಗೇಂದ್ರ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ನೀಡಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಹಗರಣದ ಬಗ್ಗೆ…