Month: June 2024

ದೇವಲದ ಕೆರೆಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ಘಟಕದ ತಂಡದಿಂದ ಮರಗುಂದ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಸಕಲೇಶಪುರ : ದೇವಲದ ಕೆರೆಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ಘಟಕದ ತಂಡದಿಂದ ಮರಗುಂದ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಕ್ರಮ ಮತ್ತು ಪರಿಸರ ಕ್ರಮ ಕಾರ್ಯಕ್ರಮವನ್ನು…

2002 ಜೂನ್ 30 ರಂದು ನಡೆದ ಸಾಥ್ ಲಡಖ್ ನ ಕಾರ್ಗಿಲ್ ಯುದ್ದದಲ್ಲಿ ಶತ್ರುಗಳ ಗುಂಡಿಗೆ ಬಲಿಯಾದ ಸಕಲೇಶಪುರದ ವೀರಯೋಧ ಎಕೆ ಸಾಗರ್ ಅವರ 22 ನೇ ವರ್ಷದ ಹುತಾತ್ಮ ದಿನವನ್ನು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಶಾಸಕ ಸಿಮೆಂಟ್ ಮಂಜುನಾಥ್ ಗೌರವ ಸಲ್ಲಿಸಿದರು.

2002 ಜೂನ್ 30 ರಂದು ನಡೆದ ಸಾಥ್ ಲಡಖ್ ನ ಕಾರ್ಗಿಲ್ ಯುದ್ದದಲ್ಲಿ ಶತ್ರುಗಳ ಗುಂಡಿಗೆ ಬಲಿಯಾದ ಸಕಲೇಶಪುರದ ವೀರಯೋಧ ಎಕೆ ಸಾಗರ್ ಅವರ 22 ನೇ…

ವಳಲಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಥಮ ವಾರ್ಷಿಕ ಸರ್ವ ಸದಸ್ಯರ ಮಹಾಸಭೆ.

ಸಕಲೇಶಪುರ :- ತಾಲ್ಲೂಕಿನ ವಳಲಹಳ್ಳಿ ಗ್ರಾಮ ಪಂಚಾತಿಯಲ್ಲಿ ನೂತನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಥಮ ವಾರ್ಷಿಕ ಸರ್ವ ಸದಸ್ಯರ ಮಹಾಸಭೆ ಯನ್ನು ವಳಲಹಳ್ಳಿ ಸಮುದಾಯ…

ಸಕಲೇಶಪುರ : ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ ಪೋಕ್ಸೊ ಕಾಯ್ದೆ ಮತ್ತು ಬಾಲ್ಯ ವಿವಾಹ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಸರ್ಕಾರಿ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸಕಲೇಶಪುರ : ತಾಲ್ಲೂಕು ಕಾನೂನು ಸೇವಾ ಸಮಿತಿ, ಮತ್ತು ವಕೀಲರ ಸಂಘ, ಸಕಲೇಶಪುರ ಹಾಗೂ ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತ ಆಶ್ರಯದೊಂದಿಗೆ ವಿಶ್ವ…

ಬೆಳಗೋಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಈಶ್ವರ ಹಳ್ಳಿ ಗ್ರಾಮದ ರಸ್ತೆಯ ಮಧ್ಯ ಭಾಗದಲ್ಲಿ ಜಲ್ ಜೀವನ್ ಮಿಷನ್ ರವರಿಂದ ರಸ್ತೆ ಮಧ್ಯಭಾಗದಲ್ಲಿ ಚರಂಡಿ ಅಳವಡಿಸಿ ಪೈಪ್ಲೈನ್..ಗ್ರಾಮದ ರಸ್ತೆ ಕೆಸರುಗದ್ದೆ ಯಾದಂತೆ ಆಗಿದೆ ಇದಕ್ಕೆಲ್ಲ ಕಾರಣ ಅಧಿಕಾರಿಗಳ ನಿರ್ಲಕ್ಷೆ ಎಂದು ಸಾರ್ವಜನಿಕರು ಆಕ್ರೋಶ

ಸಕಲೇಶಪುರ : ತಾಲೂಕಿನ ಬೆಳಗೋಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಈಶ್ವರ ಹಳ್ಳಿ ಗ್ರಾಮದ ರಸ್ತೆಯ ಮಧ್ಯ ಭಾಗದಲ್ಲಿ ಜೆ. ಜೆ. ಎಂ ( ಜಲ್ ಜೀವನ್ ಮಿಷನ್…

ಆಲೂರು : ಮಲೇರಿಯಾ ಮತ್ತು ಡೆಂಗಿ ಜ್ವರ ನಿಯಂತ್ರಣ ಅರಿವು ಕಾರ್ಯಕ್ರಮಕ್ಕೆ ತಹಶೀಲ್ದಾರ್ ನಂದಕುಮಾರ್ ಚಾಲನೆ.

ಆಲೂರು:- ಪಟ್ಟಣದ ದೊಡ್ಡಿ ಬೀದಿ ರಸ್ತೆಯಲ್ಲಿ ಹಮ್ಮಿಕೊಳ್ಳಲಾಗಿದ್ದ, ಮಲೇರಿಯಾ ಹಾಗೂ ಡೆಂಗಿ ಜ್ವರ ನಿಯಂತ್ರಣದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪ್ರತಿ ಶುಕ್ರವಾರ ಆಸ್ಪತ್ರೆ ಸಿಬ್ಬಂದಿ ಹಾಗೂ…

ಚನ್ನರಾಯಪಟ್ಟಣ: ಬೇರೆಯವರಿಗೆ ಕೆಟ್ಟದ್ದನ್ನು ಬಯಸಿ ನಿಮ್ಮ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ ಕೇರಳದ ಕೃಷ್ಣಮೂರ್ತಿ ಗುರೂಜಿ

ಚನ್ನರಾಯಪಟ್ಟಣದ : ಗಾಂಧಿ ವೃತ್ತದಲ್ಲಿರುವ ಮಂತ್ರಾಲಯದ ಪರಮಪೂಜ್ಯ ಶ್ರೀ ಡಾ. ಶುಭವೇಂದ್ರ ತೀರ್ಥ ಮಹಾ ಸ್ವಾಮೀಜಿಗಳ ಆಶೀರ್ವಾದದಿಂದ ನಿರ್ಮಾಣವಾಗಿರುವ ಹಾಗೂ ಪ್ರತಿ ಗುರುವಾರ ಸಾರ್ವಜನಿಕ ಸೇವೆಯಲ್ಲಿ ರಾಯರ…

ಹಾಸನ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ೧೮೭ ಕೋಟಿ ಭ್ರಷ್ಟಾಚಾರ. ಕಾರಣಕರ್ತರಾದ ಮುಖ್ಯಮಂತ್ರಿಗಳು, ಭಾಗಿಯಾಗಿರುವ ಆರೋಪ ಹೊತ್ತ ಸಚಿವ ಶರಣಪ್ರಕಾಶ್ ಪಾಟೀಲ್ ಮತ್ತು ನಿಗಮದ ಅಧ್ಯಕ್ಷರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ

ಹಾಸನ: ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಸಂಬಂಧ ಮತ್ತು ಭ್ರಷ್ಟಾಚಾರಕ್ಕೆ ಕಾರಣಕರ್ತರಾದ ಮುಖ್ಯಮಂತ್ರಿಗಳು, ಭಾಗಿಯಾಗಿರುವ ಆರೋಪ ಹೊತ್ತ ಸಚಿವ ಶರಣಪ್ರಕಾಶ್ ಪಾಟೀಲ್ ಮತ್ತು ನಿಗಮದ ಅಧ್ಯಕ್ಷರ ರಾಜೀನಾಮೆಗೆ…

ಹಾಸನ : ಹಸಿರು ಭೂಮಿ ಪ್ರತಿಷ್ಠಾನ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಭಾರತ ಜ್ಞಾನ ವಿಜ್ಞಾನ ಸಮಿತಿ, ಪರಿಸರಕ್ಕಾಗಿ ನಾವು ಬಳಗ, ಕರ್ನಾಟಕ ಪ್ರಾಂತ ರೈತ ಸಂಘ, ಭಾರತೀಯ ರೆಡ್ ಕ್ರಾಸ್, ಭೂಸಿರಿ ವೇದಿಕೆ ಹಾಗೂ ಹಾಸನ ಜಿಲ್ಲಾ ಹಿರಿಯ ನಾಗರಿಕ ವೇದಿಕೆಗಳ ಸಂಯುಕ್ತಾಶ್ರಯದಲ್ಲಿ ನಡೆದ “ನದಿಗಳನ್ನು ಕೊಲ್ಲಬೇಕೆ?” ಎಂಬ ಸಂವಾದ ಕಾರ್ಯಕ್ರಮ

ನದಿಗಳ ಮಾಲಿನ್ಯ ಮನುಷ್ಯರ ಅಧೋಗತಿ ತೋರಿಸುತ್ತಿದೆ ಮಾಲಿನ್ಯದ ವಿರುದ್ದ ಹೊರಾಡುವುದು ಅನಿವಾರ್ಯ: ನಿರ್ಮಲಾ ಗೌಡ ಹಾಸನ: ನದಿಗಳ ಮಾಲಿನ್ಯ ಕೇವಲ ನೀರಿನ ಕಲುಶತೆಯನ್ನುತೋರಿಸುತ್ತಿಲ್ಲ ಬದಲಾಗಿ ಮನುಷ್ಯರ ಅಧೋಗತಿಯನ್ನು…

ಬೇಲೂರು : ೫೧೫ ನೇ ಕೆಂಪೇಗೌಡ ಜಯಂತಿ ಅಂಗವಾಗಿ ಪಟ್ಟಣದ ಕೆಂಪೇಗೌಡ ವೃತ್ತದ ಬಳಿ ಒಕ್ಕಲಿಗರ ಸಮುದಾಯ ಬಾಂಧವರಿಂದ ಕೆಂಪೇಗೌಡರ ಪುತ್ಥಳಿಗೆ ಮಾಲಾರ್ಪಣೆ

ಬೇಲೂರು : ೫೧೫ ನೇ ಕೆಂಪೇಗೌಡ ಜಯಂತಿ ಅಂಗವಾಗಿ ಪಟ್ಟಣದ ಕೆಂಪೇಗೌಡ ವೃತ್ತದ ಬಳಿ ಒಕ್ಕಲಿಗರ ಸಮುದಾಯ ಬಾಂಧವರಿಂದ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ಕೆಂಪೇಗೌಡ ಪುತ್ಥಳಿಗೆ ಮಾಲಾರ್ಪಣೆ…

You missed