ಸಕಲೇಶಪುರ ಪಟ್ಟಣದ ಪುರಸಭೆ ವ್ಯಾಪ್ತಿಯ 7 ನೇ ವಾರ್ಡ್ನಲ್ಲಿ ಇತ್ತೀಚೆಗೆ ಮಾಡಲಾದ ಅವೈಜ್ಞಾನಿಕ ಚರಂಡಿ ಕಾಮಗಾರಿಯಿಂದಾಗಿ ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರು ಹಾಗೂ ವಾಹನ ಸವಾರರು ಪುರಸಭೆ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.
ಸಕಲೇಶಪುರ : ಪಟ್ಟಣದ ಅಭಿವೃದ್ಧಿಗಾಗಿ ನಗರೋತ್ತಾನ ಯೋಜನೆ ಅಡಿಯಲ್ಲಿ ಸಕಲೇಶಪುರ ಪುರಸಭಾ ವ್ಯಾಪ್ತಿಯಲ್ಲಿ ಬಾಕ್ಸ್ ಚರಂಡಿ ಕಾಮಗಾರಿಯನ್ನು ಕೈಗೊಳ್ಳಲಾಗಿದ್ದು ಪಟ್ಟಣದ 7 ನೇ ವರ್ಡಿನಲ್ಲಿನ ಒಕ್ಕಲಿಗರ ಸಮುದಾಯ…
