Month: June 2024

ಬೇಲೂರು ಲಯನ್ಸ್ ಕ್ಲಬ್ ಹಾಗೂ ಕಾವೇರಿ ಕ್ಲಿನಿಕ್ ಸಹಯೋಗದೊಂದಿಗೆ ಪಟ್ಟಣದ ಕಾವೇರಿ ಕ್ಲಿನಿಕ್ ಅವರಣದಲ್ಲಿ ಉಚಿತ ಬಂಜೆತನ ತಪಾಸಣೆ ಹಾಗೂ ಸಮಾಲೋಚನೆ ನಡೆಸಲಾಯಿತು.

ಬೇಲೂರು.ಜೂನ್.೨೩ ;-ಬದಲಾದ ಅಧುನಿಕ ಮತ್ತು ಯಾಂತ್ರಿಕ ಜೀವನ ಶೈಲಿಯಿಂದ ಇತ್ತೀಚಿನ ದಿನಗಳಲ್ಲಿ ಆನೇಕರಲ್ಲಿ ಬಂಜೆತನ ಕಾಡುತ್ತಿದೆ. ಮೂಡನಂಬಿಕೆಯಿಂದ ಬಂಜೆತನವನ್ನು ಪರಿಹರಿಸಲು ಸಾದ್ಯವಿಲ್ಲ, ಬದಲಾಗಿ ವೈಜ್ಞಾನಿಕ ಚಿಕಿತ್ಸೆ ಅವಶ್ಯವಾಗಿದೆ…

ಬೇಲೂರು : ಕಾಡಾನೆ ಹಾವಳಿ ಹಿನ್ನಲೆಯಲ್ಲಿ ಚೀಕನಹಳ್ಳಿ ಹಾಗು ಹುನುಗನಹಳ್ಳಿ ಗ್ರಾಮಸ್ಥರು ಅರಣ್ಯ ಇಲಾಖೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಬೇಲೂರು : ಮಲೆನಾಡು ಭಾಗದಲ್ಲಿ ಪ್ರತಿನಿತ್ಯ ಕಾಡಾನೆಗಳ ಹಾವಳಿಯಿಂದ ತೀವ್ರವಾಗಿ ತೊಂದರೆಯಾಗುತ್ತಿದ್ದು ಹತ್ತಾರು ಬಾರಿ ಮನವಿ ಮಾಡಿದ್ದರು ಅಧಿಕಾರಿಗಳು ಹಾಗು ಜನಪ್ರತಿನಿಧಿಗಳು ಇದರ ಬಗ್ಗೆ ಗಮನ ಹರಿಸುತ್ತಿಲ್ಲ…

ಸಕಲೇಶಪುರ : ಪಟ್ಟಣದ ಹೃದಯ ಭಾಗದಲ್ಲಿ ಲೋಕಾರ್ಪಣೆಗೊಂಡಿರುವ ಅಶ್ವರೋಡ ಬಸವೇಶ್ವರ ಪ್ರತಿಮೆಗೆ ಭಾನುವಾರ ಮಾಲಾರ್ಪಣೆ ಮಾಡಿದ ಬಿಎಸ್‌ ಯಡಿಯೂರಪ್ಪ.

ಸಕಲೇಶಪುರ : ಜ್ವಲಂತ ಸಮಸ್ಯೆಗಳನ್ನು ಎದುರಿಸಿ ನಿಂತವರು ಬಸವಣ್ಣನವರು. ಮುಂದಿನ ಸಾವಿರ ವರ್ಷಕ್ಕೂ ಬಸವಣ್ಣನವರ ತತ್ವ ಮತ್ತು ಆದರ್ಶಗಳು ಎಲ್ಲರಿಗೂ ಪ್ರೇರಣೆಯಾಗಲಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಲ್ಲಿ…

ಹಾಸನ : ಕಾಟಿಹಳ್ಳಿ ಕೊಪ್ಪಲಿನ ಆಂಜನೇಯ ದೇವಾಲಯದಲ್ಲಿ ವಿಶ್ವ ಯೋಗ ದಿನದ ಅಂಗವಾಗಿ ಯಶಸ್ವಿಯಾಗಿ ನಡೆದ ಅಗ್ನಿಹೋತ್ರ ಕಾರ್ಯಕ್ರಮ

ಹಾಸನ: ನಗರದ ಸಮೀಪ ಅರಸೀಕೆರೆ ರಸ್ತೆ ಬಳಿ ಇರುವ ಬಿ. ಕಾಟಿಹಳ್ಳಿ ಕೊಪ್ಪಲಿನ ಆಂಜನೇಯ ದೇವಾಲಯದಲ್ಲಿ ವಿಶ್ವ ಯೋಗ ದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಅಗ್ನಿಹೋತ್ರವು ಹೊಸಬರಿಂದ ಯಶಸ್ವಿಯಾಗಿ…

ಹಾಸನ: ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಬಾಬು ಜಗಜೀವನ್ ರಾಂ ಕ್ಷೇಮಾಭಿವೃದ್ಧಿ ಸಂಘದಿಂದ ಹೋರಾಟಗಾತಿ ಶಿವಮ್ಮ ಸಾಲಿ ನಿಧನಕ್ಕೆ ಶ್ರದ್ಧಾಂಜಲಿ

ಹಾಸನ: ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಬಾಬು ಜಗಜೀವನ್ ರಾಂ ಕ್ಷೇಮಾಭಿವೃದ್ಧಿ ಸಂಘದಿಂದ ಭಾನುವಾರದಂದು ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಜನಾಂಗದ ದಿಟ್ಟ ಮಹಿಳೆ ಹೋರಾಟಗಾತಿ ರಾಷ್ಟ್ರ ಪುರಸ್ಕರತರಾದ…

ಹಾಸನ : ಎಲ್ಲಾ ಆರೋಗ್ಯ ಶಿಬಿರಕ್ಕಿಂತ ಕೃತಕ ಕೈಕಾಲು ಜೋಡಣಾ ಶಿಬಿರ ಪುಣ್ಯವಾದ ಕಾರ್ಯಕ್ರಮ..ಶಾಸಕ ಹೆಚ್.ಪಿ. ಸ್ವರೂಪ್

ಹಾಸನ: ಅನೇಕ ಕಡೆ ಆರೋಗ್ಯ ಶಿಬಿರವು ನಡೆಯುತ್ತಲೆ ಇರುತ್ತದೆ ಆದರೇ ಕೃತಕ ಕೈಕಾಲು ಜೋಡಣಾ ಶಿಬಿರ ಹಮ್ಮಿಕೊಂಡಿರುವುದು ಪುಣ್ಯವಾದ ಕಾರ್ಯಕ್ರಮ ಎಂದು ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್…

ಹಾಸನ : ಯುವಕನ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ, ಸೂರಜ್ ರೇವಣ್ಣಗೆ ವೈದ್ಯಕೀಯ ಪರೀಕ್ಷೆ..ಸಂತ್ರಸ್ತನ ವರದಿ ಬಂದ ಮೇಲೆ ನಿರ್ಧಾರ

ಹಾಸನ: ಪಕ್ಷದ ಕಾರ್ಯಕರ್ತ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ವಿಚಾರಣೆಗಾಗಿ ಸಿಇಎನ್ ಠಾಣೆಗೆ ಕರೆಯಿಸಿ ನಂತರ…

ಚನ್ನರಾಯಪಟ್ಟಣ:ಟಿಎಪಿಸಿಎಂಎಸ್ ನೂತನ ಅಧ್ಯಕ್ಷರಾಗಿ ಚಂದ್ರಕಲಾ ಮಂಜೇಗೌಡ ಅವಿರೋಧ ಆಯ್ಕೆಯಾದರು.

ಚನ್ನರಾಯಪಟ್ಟಣ : ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಶನಿವಾರದಂದು ನಡೆದ ಚುನಾವಣೆಯಲ್ಲಿ ಶ್ರವಣಬೆಳಗೊಳ ಕ್ಷೇತ್ರದ ನಿರ್ದೇಶಕಿ, ಉತ್ತೇನಹಳ್ಳಿ ಗ್ರಾಮದ ಶ್ರೀಮತಿ ಚಂದ್ರಕಲಾ ಮಂಜೇಗೌಡರವರು…

ಚನ್ನರಾಯಪಟ್ಟಣ : ಅದ್ದೂರಿಯಾಗಿ ನಡೆದ ಮನುಷ್ಯ ಅಂಧ ಶ್ರದ್ಧೆಯಿಂದ ಶ್ರದ್ಧೆಯೆಡೆಗೆ ಕರೆದೊಯುವ ವಿನೂತನವಾದ ಸಮಸ್ಯೆ ಮಾರ್ಗದರ್ಶನ ಕಾರ್ಯಕ್ರಮ

ಚನ್ನರಾಯಪಟ್ಟಣ:ಮನುಷ್ಯ ಅಂಧ ಶ್ರದ್ಧೆಯಿಂದ ಶ್ರದ್ಧೆಯೆಡೆಗೆ ಕರೆದೊಯುವ ವಿನೂತನವಾದ ಸಮಸ್ಯೆ ಮಾರ್ಗದರ್ಶನ ಕಾರ್ಯಕ್ರಮವು ಪಟ್ಟಣದ ಸಾವಿತ್ರಮ್ಮ ಕರಿಯಪ್ಪಗೌಡ ಕಲ್ಯಾಣ ಮಂಟಪದಲ್ಲಿ ತಾಲ್ಲೂಕಿನ ಸಾವಿರಾರು ಜನರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತ್ತು.…

ಹಾಸನ : ನನ್ನ ಮೇಲಿನ ಎಫ್ಐಆರ್ ರಾಜಕೀಯ ಷಡ್ಯಂತ್ರ: ಡಾ.ಸೂರಜ್ ರೇವಣ್ಣ ಫಸ್ಟ್ ರಿಯಾಕ್ಷನ್

ಹಾಸನ: ತಮ್ಮ ಮೇಲಿನ ಲೈಂಗಿಕ ದೌರ್ಜನ್ಯ ಆರೋಪವನ್ನು ನಿರಾಕರಿಸಿರುವ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ, ಇದೊಂದು ರಾಜಕೀಯ ಷಡ್ಯಂತ್ರ ಎಂದಿದ್ದಾರೆ. ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ಪ್ರತಿಕ್ರಿಯೆ…