ಬೇಲೂರು : ಸೋರುತ್ತಿರುವ ಶಾಲೆಯಲ್ಲಿಯೇ ಮಕ್ಕಳ ವಿದ್ಯಾಭ್ಯಾಸ ಜೀವ ಕೈಯಲ್ಲಿಡಿದು ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು.
ಬೇಲೂರು: ಎಷ್ಟೋ ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳು ಇಂದು ಎಲ್ಲಾ ಕ್ಷೇತ್ರಗಳಲ್ಲೂ ಗಣನೀಯವಾಗಿ ಸಾಧನೆ ಮಾಡುತ್ತಿದ್ದಾರೆ.ಆದರೆ ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳೆಂದರೆ ಅಸಡ್ಡೆ ತೋರುವ ಅಧಿಕಾರಿಗಳು ಜನಪ್ರತಿನಿಧಿಗಳೆ…
