ಬೇಲೂರು : ಕಂದಾಯ ಇಲಾಖೆ ಕಾರ್ಯವೈಕರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಎಸ್. ಶಶಿಕಲಾ
ಬೇಲೂರು : ಹಿರಿಯ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮದಲ್ಲಿನ್ಯಾಯಾಲಯದ ಆದೇಶವನ್ನು ಜಾರಿಗೊಳಿಸಲು ಕಕ್ಷಿದಾರರುಗಳಿಗೆ ತಾಲೂಕು ಕಚೇರಿ ಮತ್ತು ಎ.ಡಿ.ಎಲ್.ಆರ್.…
