Month: July 2024

80 ಕಿ.ಮೀ ದೂರ ಕೊಚ್ಚಿ ಹೋದ ಶವ.. ರಾಶಿ ರಾಶಿ ಮೃತದೇಹಗಳು; ಕೇರಳದಲ್ಲಿ ಅಂತ್ಯ ಸಂಸ್ಕಾರವೇ ಘನಘೋರ! ಕಾಳಜಿ ಕೇಂದ್ರಗಳಲ್ಲಿ ಉಪಹಾರ, ಊಟದ ವ್ಯವಸ್ಥೆ ಮಾಡಲಾಗಿದೆ. ಚರ್ಚ್‌ನಲ್ಲಿ ಮೃತದೇಹಗಳ ಮುಂದೆ ಪ್ರಾರ್ಥನೆ ಸಲ್ಲಿಸಿ ಅಂತ್ಯ ಸಂಸ್ಕಾರ

ವಯನಾಡಿನ ಮಹಾ ದುರಂತದಲ್ಲಿ ಸಾವನ್ನಪ್ಪಿದ್ದ ಕುಟುಂಬಗಳ ಪರಿಸ್ಥಿತಿ ನಿಜಕ್ಕೂ ಕರುಣಾಜನಕವಾಗಿದೆ. ವಯನಾಡಿನ ಮಣ್ಣಲ್ಲಿ ಮೃತದೇಹಗಳ ರಾಶಿಯ ದೃಶ್ಯ ನಿಜಕ್ಕೂ ದುರಂತ ಭೀಕರತೆಗೆ ಸಾಕ್ಷಿ ಹೇಳ್ತಿದೆ. ಈ ಮಧ್ಯೆ…

ಕಂದಾಯ ಸಚಿವ ಕೃಷ್ಣೇಬೈರೇಗೌಡ ಇಂದು ವೀಕ್ಷಣೆ ಮಾಡಿದ ಬೆನ್ನಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಪಲು ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭಾರೀ ಭೂಕುಸಿತ.. ಮಣ್ಣಿನಲ್ಲಿ ಸಿಲುಕಿಕೊಂಡ ಎರಡು ಸರಕು ಸಾಗಾಣೆ ವಾಹನಗಳು.ಅತಿಯಾದ ಮಳೆಯಿಂದ ತಾಲೂಕಿನ ದೊಡ್ಡ ಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ

ಸಕಲೇಶಪುರ : ಅತಿಯಾದ ಮಳೆಯಿಂದ ತಾಲೂಕಿನ ದೊಡ್ಡತಪ್ಪಲು ಬಳಿ ಪುನಃ ಭೂ ಕುಸಿತಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ. ಈ ಹಿಂದೆ ಎರಡು ಕಾರು ಒಂದು ಟ್ಯಾಂಕರ್…

ಅವರೇ ಕಾಡು ಗ್ರಾಮದಲ್ಲಿ ಬತ್ತದ ಗದ್ದೆಗಳು ಸಂಪೂರ್ಣ ಜಲಾವೃತ..

ಸಕಲೇಶಪುರ : ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳದ ಏರಿ ಒಡೆದು ಹಾನುಬಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅವರೆಕಾಡು ಗ್ರಾಮದಲ್ಲಿ ಕಳೆದ ವಾರವಷ್ಟೇ ನಾಟಿ ಮಾಡಿದ್ದ ರೈತರ ಭತ್ತದ…

ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ವತಿಯಿಂದ ಇಂದು ಸಕಲೇಶಪುರದ ಮಾನ್ಯ ಶಾಸಕರ ಸಹಕಾರದೊಂದಿಗೆ ಸಕಲೇಶಪುರದಲ್ಲಿ ಮಾನ್ಯ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ರವರನ್ನು ಭೇಟಿ ಮಾಡಿ ಬೆಳೆಗಾರರ ಕೆಲ ಸಮಸ್ಯೆಗಳಿಗೆ ಪರಿಹಾರ ಒದಗಿಸಿ ಕೊಡುವಂತೆ ಮನವಿ ಮಾಡಲಾಯಿತು.

ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ವತಿಯಿಂದ ಇಂದು ಸಕಲೇಶಪುರದ ಮಾನ್ಯ ಶಾಸಕರ ಸಹಕಾರದೊಂದಿಗೆ ಸಕಲೇಶಪುರದಲ್ಲಿ ಮಾನ್ಯ ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ರವರನ್ನು ಭೇಟಿ ಮಾಡಿ…

ಕಾಡಾನೆ ದಾಳಿ ಬಿರಡಹಳ್ಳಿ ಕೃಷ್ಣ ಎಂಬುವರಿಗೆ ಗಂಭೀರ ಗಾಯ

ಸಕಲೇಶಪುರ : ಕಾಡಾನೆ ದಾಳಿಗೆ ಬಿರಡಹಳ್ಳಿ ಕೃಷ್ಣ ಎಂಬುವರಿಗೆ ಗಂಭೀರ ಗಾಯ ತೋಟದಿಂದ ಮನೆಗೆ ಬರುವಾಗ ಕಾಡಾನೆ ದಾಳಿ. ಸಕಲೇಶಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ…

ವಯನಾಡು ದುರಂತದಲ್ಲಿ ಸಾವಿನ ಸಂಖ್ಯೆ 150ಕ್ಕೆ ಏರಿಕೆ, ಇಂದೂ ಭಾರಿ ಮಳೆಯ ಮುನ್ಸೂಚನೆ, ಮುಂದುವರಿದ ಕಾರ್ಯಾಚರಣೆ

ತಿರುವನಂತಪುರಂ: ಮಳೆಯ ರುದ್ರ ನರ್ತನಕ್ಕೆ ದೇವರನಾಡು ಕೇರಳ ಅಕ್ಷರಶಃ ಕಂಗಾಲಾಗಿ ಹೋಗಿದೆ. ರಾಜ್ಯ ಕಂಡು ಕೇಳರಿಯದ ದುರಂತ ವಯನಾಡಿನಲ್ಲಿ ಸಂಭವಿಸಿದ್ದು, ಭೀಕರ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 150ರ…

ಸಕಲೇಶಪುರ ಆಚಂಗಿ ಗ್ರಾಮದ ಬೇಲೂರು ಮುಖ್ಯರಸ್ತೆಯಲ್ಲಿ ಭೂ ಕುಸಿತ

ಸಕಲೇಶಪುರ : ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಪಟ್ಟಣದ ಆಚಂಗಿಯ( ಸಕಲೇಶಪುರ ಬೇಲೂರು ಮುಖ್ಯ ರಸ್ತೆ ) ರೈಲ್ವೆ ಸೇತುವೆಯ ಸಮೀಪ ರಸ್ತೆಯ ಮಧ್ಯ ಭೂಕುಸಿತ ಉಂಟಾಗಿದ್ದು,…

ವಯನಾಡು ಭೂಕುಸಿತ, ಸಾವಿನ ಸಂಖ್ಯೆ 106ಕ್ಕೆ ಏರಿಕೆ, ಘಟನಾ ಸ್ಥಳಕ್ಕೆ ಇಂದು ರಾಹುಲ್ ಗಾಂಧಿ, ಪ್ರಿಯಾಂಕಾ ಭೇಟಿ.

ದೇವರ ನಾಡು ಕೇರಳದ ವಯನಾಡಿನಲ್ಲಿ ಭಾರಿ ಮಳೆಗೆ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಏರುತ್ತಲೇ ಇದೆ. ಸದ್ಯ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ 106ಕ್ಕೆ ಏರಿಕೆಯಾಗಿದೆ. 100ಕ್ಕೂ…

ಸಕಲೇಶಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ರೋಟರಿ ಸಂಸ್ಥೆ ಸಹಯೋಗದಲ್ಲಿ ನಡೆದ ಸಕಲೇಶಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಧ್ಯಮ ದಿನಾಚರಣೆ

ಸಕಲೇಶಪುರ : ಸಕಲೇಶಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ರೋಟರಿ ಸಂಸ್ಥೆ ಸಹಯೋಗದಲ್ಲಿ ಸಕಲೇಶಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಧ್ಯಮ ದಿನಾಚರಣೆಯನ್ನು ಆಚರಿಸಲಾಯಿತು ಈ…

ಬೈಕೆರೆ ಮತ್ತು ದೊಡ್ಡನಾಗರ ಹೋಗುವ ರಸ್ತೆಯಲ್ಲಿ ನೀರು ತುಂಬುವ ಸಾಧ್ಯತೆ..!.ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಬೈಕೆರೆ ಶೌರ್ಯ ವಿಪತ್ತು ತಂಡದ ವತಿಯಿಂದ ಮನವರಿಕೆ

ಸಕಲೇಶಪುರ : ತಾಲ್ಲೂಕು ಬೈಕೆರೆ ಶೌರ್ಯ ವಿಪ್ಪತ್ತು ತಂಡದ ವತಿಯಿಂದ ಈ ದಿನ ಬೈಕೆರೆ ಹಾಗೂ ದೊಡ್ಡ ನಾಗರ ಹೋಗುವ ರಸ್ತೆಯಲ್ಲಿ ನೀರು ತುಂಬುವ ಸಾಧ್ಯತೆ ಇರುವುದರಿಂದ…

You missed