ಶುಕ್ರವಾರ ಸಂತೆಯ ಸಿದ್ದಗಂಗಾ ಗ್ರಾಮಾಂತರ ಪ್ರೌಢಶಾಲೆಯಲ್ಲಿ ನಡೆದ ಗುರುವಂದನ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮ.:-
ಸಕಲೇಶಪುರ :- ತಾಲೂಕಿನ ಕುರಭತ್ತೂರು ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಶುಕ್ರವಾರ ಸಂತೆಯ ಸಿದ್ದಗಂಗಾ ಗ್ರಾಮಾಂತರ ಪ್ರೌಢಶಾಲೆಯಲ್ಲಿ 1998-99 ನೇ ಸಾಲಿನ 10ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ಗುರುಗಳಿಗೆ…
