Month: July 2024

ಬೆಂಗಳೂರು: ಮನೆಯಿಂದ ಊಟ, ಬಟ್ಟೆ, ಚಮಚ, ಪುಸ್ತಕಗಳನ್ನು ನಿರೀಕ್ಷೆ ಮಾಡಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್​ಗೆ ನಿರಾಸೆಯಾಗಿದೆ.

ಕೊಲೆ ಕೇಸ್​ನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್, ತನಗೆ ಮನೆಯಿಂದ ಊಟ, ಹಾಸಿಗೆ, ದಿಂಬು, ಪುಸ್ತಕ ನೀಡುವಂತೆ ಹೈಕೋರ್ಟ್​​ನಲ್ಲಿ ಮನವಿ ಮಾಡಿಕೊಂಡಿದ್ದರು. ಇದರ ವಿಚಾರಣೆಯು ಹೈಕೋರ್ಟ್​ನ ಏಕಸದಸ್ಯ ಪೀಠದಲ್ಲಿ…

ಅಚಿವರ್ಸ್ ಮತ್ತು ಪ್ರಜ್ಞಾ ಆಂಗ್ಲ ಶಾಲೆ ವಿದ್ಯಾರ್ಥಿಗಳಿಗೆ ಅಗ್ನಿಶಾಮಕ ದಳದ ವತಿಯಿಂದ ನಡೆದ ಅಗ್ನಿ ಅವಘಡದ ಬಗ್ಗೆ ಅಣುಕು ನೋಟ ಪ್ರದರ್ಶನ

ಸಕಲೇಶಪುರ : ಪಟ್ಟಣದ ಅಚಿವರ್ಸ್ ಮತ್ತು ಪ್ರಜ್ಞಾ ಆಂಗ್ಲ ಶಾಲೆ ವಿದ್ಯಾರ್ಥಿಗಳಿಗೆ ಆಕಸ್ಮಿಕವಾಗಿ ಯಾವುದೇ ಸಂದರ್ಭದಲ್ಲಿ ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಬೆಂಕಿಯನ್ನು ಆರಿಸುವ ಮತ್ತು ಅವಘಡದ…

ಹಾಸನ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಡಿಸಿ ಕಛೇರಿ ಮುಂದೆ ಪ್ರತಿಭಟನೆ

ಹಾಸನ: ವಿವಿಧ ಬೇಡಿಕೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈಡೇರಿಸುವ ಮೂಲಕ ಅಗತ್ಯ ಕ್ರಮವಹಿಸಿ ನ್ಯಾಯ ಒದಗಿಸುವಂತೆ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ನೇತೃತ್ವದಲ್ಲಿ…

ಅಖಿಲ ಭಾರತ ವೀರಶೈವ ಮಹಾಸಭಾದ ಹಾಸನ ಜಿಲ್ಲೆಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆದ ಚನ್ನರಾಯಪಟ್ಟಣದ ಶ್ರೀಯುತ ಎನ್ ಪರಮೇಶ್ ರವರಿಗೆ ಅಭಿನಂದನೆಗಳು : ವೀರಶೈವ ಲಿಂಗಾಯತ ಯುವ ಸೇನೆ ಹಾಸನ

ಅಖಿಲ ಭಾರತ ವೀರಶೈವ ಮಹಾಸಭಾದ 2024-2029 ರ ವರೆಗಿನ ಹಾಸನ ಜಿಲ್ಲೆಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆದ ಚನ್ನರಾಯಪಟ್ಟಣದ ಶ್ರೀಯುತ ಎನ್ ಪರಮೇಶ್ ರವರಿಗೆ ಅಭಿನಂದನೆಗಳು ಶುಭಕೋರುವವರು:…

ಕಾರ್ಯನಿರ್ವಹಿಸದ ಬಾಗೆ ಮತ್ತು ಬೆಳಗೋಡಿನ ಆನೆ ಮಾಹಿತಿಯ ಎಲೆಕ್ಟ್ರಿಕ್ ಬೋರ್ಡ್.. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸರಿಪಡಿಸಬೇಕೆಂದು ನಾಗೇಂದ್ರ ಹೊಸಕೊಪ್ಪಲು ಮನವಿ

ಸಕಲೇಶಪುರ : ಕಾಡಾನೆ ಉಪಟಳದಿಂದ ರೈತರು ಕಾರ್ಮಿಕರು ಕೃಷಿಕರು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ಮಕ್ಕಳು ಪ್ರತಿನಿತ್ಯ ಒಂದಲ್ಲ ಒಂದು ಸಮಸ್ಯೆಯಿಂದ ಮನೆ ಬಿಟ್ಟು ಹೊರಗಡೆ ಹೋಗುವುದಕ್ಕೆ…

ಬೇಲೂರು : ಸ್ಕೂಟಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಪ್ರಾಣಾಪಾಯದಿಂದ ಪಾರು..ಸಿಟ್ಟಗೆದ್ದ ಗ್ರಾಮಸ್ಥರು ರಸ್ತೆ ತಡೆ ಮೂಲಕ ಬಸ್ ತಡೆದು ಪ್ರತಿಭಟನೆ.

ಬೇಲೂರು : ಸ್ಕೂಟಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದು, ಸಿಟ್ಟಗೆದ್ದ ಗ್ರಾಮಸ್ಥರು ರಸ್ತೆ ತಡೆ ಮೂಲಕ ಬಸ್…

ರಷ್ಯಾ ಪ್ರವಾಸದಲ್ಲಿ ಭಾರತಕ್ಕೆ ಅತಿ ದೊಡ್ಡ ಯಶಸ್ಸು.. ಮೋದಿಗೆ ಅತ್ಯುನ್ನತ ಗೌರವ; ಮಹತ್ವದ ಒಪ್ಪಂದ!ಉಕ್ರೇನ್ ವಿರುದ್ಧ ಯುದ್ಧ ನಿಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ಮನವಿ• ಮಾತುಕತೆ, ರಾಜತಾಂತ್ರಿಕತೆ ಮೂಲಕ ಎಲ್ಲವೂ ಸಿಗಲಿದೆ ಎಂದ ಮೋದಿರಷ್ಯಾ ಸೇನೆಯಲ್ಲಿರುವ ಭಾರತೀಯರನ ಬಿಡುಗಡೆಗೆ ಸಮ್ಮತಿ ಕೊಟ್ಟ ಪುಟಿನ್

3ನೇ ಬಾರಿ ಅಧಿಕಾರಕ್ಕೇರಿದ ಬಳಿಕ ಪ್ರಧಾನಿ ಮೋದಿ ರಷ್ಯಾ ಪ್ರವಾಸದಲ್ಲಿದ್ದಾರೆ. 2019ರ ಬಳಿಕ ಮೊದಲ ರಷ್ಯಾಗೆ ಭೇಟಿ ನೀಡಿರುವ ಪ್ರಧಾನಿ ಮೋದಿ ಉಕ್ರೇನ್ ವಿರುದ್ಧ ಯುದ್ಧ ನಿಲ್ಲಿಸುವಂತೆ…

ವಳಲಹಳ್ಳಿ ಗ್ರಾಮಪಂಚಾಯಿತಿಯ ಹೆಚ್. ವಿ ಹಳ್ಳಿಯ ಹಿರಿಯ ಪ್ರಾಥಮಿಕ ಪಾಠಶಾಲೆಯ 24 ಮಕ್ಕಳಿಗೆ ಉಚಿತ ನೋಟ್ ಪುಸ್ತಕ ಹಾಗೂ ಪೆನ್ನುಗಳನ್ನು ವಿತರಣೆ ಮಾಡಿದ ಪತ್ರಕರ್ತ ಅರುಣ್ ಗೌಡ ಕರಡಿಗಾಲ

ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಹೆಚ್. ವಿ ಹಳ್ಳಿ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ. ಸಕಲೇಶಪುರ:- ತಾಲೂಕು ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮಪಂಚಾಯಿತಿಯ ಹೆಚ್. ವಿ…

ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಇಂದು ಸಕಲೇಶಪುರದ ಕ್ರಾಫರ್ಡ್ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಸಿಮೆಂಟ್ ಮಂಜುನಾಥ್

ಸಕಲೇಶಪುರ : ಜಿಲ್ಲಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಇಂದು ಸಕಲೇಶಪುರದ ಕ್ರಾಫರ್ಡ್ ಸಾರ್ವಜನಿಕ ಆಸ್ಪತ್ರೆಗೆ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುರವರು…

ಅಖಿಲ ಭಾರತ ವೀರಶೈವ ಮಹಾಸಭಾ ಸಕಲೇಶಪುರ ತಾಲೂಕು ಘಟಕದ ಅಧ್ಯಕ್ಷರಾಗಿ ಬ್ಯಾಕರವಳ್ಳಿ ಭಾಸ್ಕರ್ ಆಯ್ಕೆಯಾಗಿದ್ದಾರೆ

ಸಕಲೇಶಪುರ : ಈ ದಿನ ಅಖಿಲ ಭಾರತ ವೀರಶೈವ ಮಹಾಸಭಾದ ಸಕಲೇಶಪುರ ತಾಲ್ಲೂಕು ಅಧ್ಯಕ್ಷರ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದವರು ಹಿಂಪಡೆಯಲು ಕೊನೆಯ ದಿನಾಂಕ ಆದ್ದರಿಂದ ನಾಮಪತ್ರ ಸಲ್ಲಿಸಿದ…