Month: July 2024

ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ಕಾರ್ಯಪಾಲಕ ಇಂಜಿನಿಯರ್‌ರವರ ಕಛೇರಿ, ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ, ಎತ್ತಿನಹೊಳೆ ಯೋಜನಾ ವಿಭಾಗ ನಂ.1, ಸಕಲೇಶಪುರ..ಸಾರ್ವಜನಿಕ ಎಚ್ಚರಿಕೆ ಪ್ರಕಟಣೆ

ಸಾರ್ವಜನಿಕ ಎಚ್ಚರಿಕೆ ಪ್ರಕಟಣೆ ಸಾರ್ವಜನಿಕರಿಗೆ ಈ ಮೂಲಕ ತಿಳಿಸುವುದೇನೆಂದರೆ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕು ಎತ್ತಿನಹೊಳೆ ಯೋಜನೆಯ ವಿದ್ಯುತ್ ಲೈನ್-4 ಕಾಮಗಾರಿಯನ್ನು 400/220 ಕೆವಿ ವಿದ್ಯುತ್‌ ಸ್ವೀಕರಣ…

ಹಾಸನ: ದೇಶದ ವಿವಿಧ ಭಾಗದ ಗಡಿಯಲ್ಲಿ ಸೇವೆ ಸಲ್ಲಿಸಿ ತವರಿಗೆ ವಾಪಸ್ ಬಂದ ಬಿ.ಎಸ್.ಎಫ್. ಯೋಧರಿಗೆ ನಗರದಲ್ಲಿ ಬೈಕ್ ರ‍್ಯಾಲಿ ಮೂಲಕ ಅದ್ಧೂರಿ ಸ್ವಾಗತ

ನಿವೃತ್ತಗೊಂಡ ಯೋಧರಿಗೆ ನಗರದಲ್ಲಿ ಬೈಕ್ ರ‍್ಯಾಲಿ ಮೂಲಕ ಅದ್ಧೂರಿ ಸ್ವಾಗತ ಹಾಸನ: ದೇಶದ ವಿವಿಧ ಭಾಗದ ಗಡಿಯಲ್ಲಿ ಸೇವೆ ಸಲ್ಲಿಸಿ ತವರಿಗೆ ವಾಪಸ್ ಬಂದ ಬಿ.ಎಸ್.ಎಫ್. ಯೋಧರಿಗೆ…

ಹಾಸನ : ವಿದ್ಯಾನಗರದ ಇ-ಖಾತಾ, ಮೂಲಸೌಕರ್ಯ ಸಮಸ್ಯೆ ಬಗೆಹರಿಸುವಂತೆ ವಿದ್ಯಾನಗರದ ನಿವಾಸಿಗಳಿಂದ ಶಾಸಕ ಹೆಚ್.ಪಿ. ಸ್ವರೂಪ್ ಅವರಿಗೆ ಮನವಿ

ಹಾಸನ: ವಿದ್ಯಾನಗರದಲ್ಲಿ ಇ-ಖಾತಾ ಹಾಗೂ ಮೂಲಸೌಕರ್ಯದ ಸಮಸ್ಯೆಗಳ ಬಗ್ಗೆ ಸರಿಪಡಿಸುವಂತೆ ಒತ್ತಾಯಿಸಿ ಹಾಗೂ ಕೂಡಲೇ ಸ್ಥಳಕ್ಕೆ ಬಂದು ನಿವಾಸಿಗಳ ಜೊತೆ ಸಭೆ ನಡೆಸಿ ಸಮಸ್ಯೆ ಬಗೆಹರಿಸುವಂತೆ ನಗರದ…

ಹಾಸನ : ವ್ಯಾಪಾರ ಮಾಡಲು ಪರ್ಯಾಯ ವ್ಯವಸ್ಥೆ ಮಾಡಿಕೊಡುವಂತೆ ಆಗ್ರಹಿಸಿ ಮೀನು ಮಾರಾಟಗಾರರ ಪ್ರತಿಭಟನೆ

ಹಾಸನ: ಮೀನು ವ್ಯಾಪಾರ ಮಾಡಲು ಪರ್ಯಾಯ ವ್ಯವಸ್ಥೆ ಮಾಡಿಕೊಡುವಂತೆ ಆಗ್ರಹಿಸಿ ಬೀದಿ ಬದಿ ವ್ಯಾಪಾರ ಮಾಡುವ ಮೀನು ವ್ಯಾಪಾರಸ್ತರು ಶ್ರೀ ಗಂಗಾಪರಮೇಶ್ವರಿ ಗಂಗಾಮತಸ್ಥರ ಮಹಿಳಾ ಸಂಘದಿಂದ ಜಿಲ್ಲಾಡಳಿತಕ್ಕೆ…

ಹಾಸನ : ಡೆಂಗ್ಯೂ ಹೆಚ್ಚಳ, ನಗರಸಭೆ ಆರೋಗ್ಯ ಇಲಾಖೆ ಜಂಠಿಯಾಗಿ ಕೆಲಸ ಮಾಡಲಿ..ಸರಿಯಾಗಿ ಕೆಲಸ ಮಾಡದ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಶಾಸಕ ಹೆಚ್.ಪಿ. ಸ್ವರೂಪ್

ಹಾಸನ: ದಿನೆ ದಿನೆ ಡೆಂಗ್ಯೂ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್ ಅವರು ಜಿಲ್ಲಾ ಆರೋಗ್ಯ ಇಲಾಖೆಗೆ ಭೇಟಿ ನೀಡಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ…

ಸಕಲೇಶಪುರ ತಾಲ್ಲೂಕು ವರ್ತಕರ ಸಂಘದ ನೂತನ ಅಧ್ಯಕ್ಷರ ಆಯ್ಕೆ ಹಾಗೂ ಆಡಳಿತ ಮಂಡಳಿಯ ಸದಸ್ಯರ ಆಯ್ಕೆ

ಸಕಲೇಶಪುರ ತಾಲೂಕು, ವರ್ತಕರ ಸಂಘದ ಕಚೇರಿಯಲ್ಲಿ ನೆನ್ನೆ ನಡೆದ ಸಭೆಯ ತೀರ್ಮಾನದಂತೆ ಮುಂದಿನವರಿಗೆ ನೂತನ ಅಧ್ಯಕ್ಷರ ಆಯ್ಕೆ ಹಾಗೂ ಆಡಳಿತ ಮಂಡಳಿಯ ಸದಸ್ಯರ ಹೆಸರುಗಳು ಹೀಗಿವೆ. *ಗೌರವಾಧ್ಯಕ್ಷರು*…

ಬೆಂಗಳೂರಿನ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಮರೆಯಲಾಗದ ದಲಿತ ಲೋಕದ ಧ್ರುವತಾರೆ ಎಂಬ ಚಿರಸ್ಮರಣಾ ಕಾರ್ಯಕ್ರಮದಲ್ಲಿ ಶಾಸಕರಾದ ಸಿಮೆಂಟ್ ಮಂಜುರವರು ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಕರ್ನಾಟಕ ರಾಜ್ಯ ಸಂವಿಧಾನ ಬಳಗದ ವತಿಯಿಂದ ಬೆಂಗಳೂರಿನ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಮರೆಯಲಾಗದ ದಲಿತ ಲೋಕದ ಧ್ರುವತಾರೆ ಎಂಬ ಚಿರಸ್ಮರಣಾ ಕಾರ್ಯಕ್ರಮದಲ್ಲಿ ಸಕಲೇಶಪುರ ಆಲೂರು ಕಟ್ಟಾಯ…

ಮಂಗಳವಾರ ಬೆಳಗ್ಗೆ 10:30 ಕ್ಕೆ ಸರಿಯಾಗಿ ಎಸ್ ಮಂಜುನಾಥ್ ( ಸಿಮೆಂಟ್ ಮಂಜು). ಮಾನ್ಯ ಶಾಸಕರು ಸಕಲೇಪುರ ವಿಧಾನ ಸಭಾ ಕ್ಷೇತ್ರ ಇವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಡೆಂಗ್ಯೂ ಪ್ರಕರಣಕ್ಕೆ ಸಂಬಂಧಿಸಿದಂತೆ ಸಭೆಯನ್ನು ಕರೆಯಲಾಗಿದೆ ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಣಾಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ ಬೆಳಗ್ಗೆ 10:30 ಕ್ಕೆ ಸರಿಯಾಗಿ ಎಸ್ ಮಂಜುನಾಥ್ ( ಸಿಮೆಂಟ್ ಮಂಜು). ಮಾನ್ಯ ಶಾಸಕರು ಸಕಲೇಪುರ ವಿಧಾನ ಸಭಾ ಕ್ಷೇತ್ರ ಇವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತಿ…

ಹಾಸನ : ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತಲೆ ಕೆಲಸ ನಿರ್ವಹಣೆ..ಕೆ.ಎಸ್.ಆರ್.ಟಿ.ಸಿ. ಸಾರಿಗೆ ನೌಕರರ ಜಾಗೃತಿ ಸಮಾವೇಶದಲ್ಲಿ ಕರೆ

ಹಾಸನ: ಕೆ.ಎಸ್.ಆರ್.ಟಿ.ಸಿ. ಹಾಸನ ವಿಭಾಗದಲ್ಲಿ ಮೇಲಾಧಿಕಾರಿಗಳಿಂದ ಚಾಲನ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ, ಕಿರುಕುಳ ನಡೆಯುತ್ತಿದ್ದು, ೧೩ ಲಕ್ಷದಿಂದ ೧೪ ಲಕ್ಷ ಕಿಲೋ ಮೀಟರ್ ಚಲಿಸಿ ಸಂಚಾರಕ್ಕೆ…

ಬೇಲೂರು : ಸರಿಯಾದ ರಸ್ತೆ ಸಂಪರ್ಕ ಇಲ್ಲದೆ ಕೋಡಿಹಳ್ಳಿ ಗ್ರಾಮಸ್ಥರ ಪರದಾಟ..ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ.

ಬೇಲೂರು : ಮೂಲಸೌಕರ್ಯವಿಲ್ಲದೆ ಸೊರಗುತ್ತಿರುವ ಕೋಡಿಹಳ್ಳಿ ಗ್ರಾಮ* ಸರಿಯಾದ ರಸ್ತೆ ಸಂಪರ್ಕ ಇಲ್ಲದೆ ಗ್ರಾಮಸ್ಥರ ಪರದಾಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ. ತಾಲೂಕಿನ…