Month: August 2024

ಬೇಲೂರು ತಾಲೂಕು ಕೊರ್ಲಗದ್ದೆ ಗ್ರಾಮದಲ್ಲಿ ಗದ್ದೆಯಲ್ಲಿ ಭತ್ತ ನಾಟಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿದ ಪರಿಣಾಮ 13 ಕ್ಕೂ ಹೆಚ್ಚು ಮಹಿಳೆಯರು ಆಸ್ಪತ್ರೆಗೆ ದಾಖಲು.

ಬೇಲೂರು : ತಾಲೂಕು ಅರೆಹಳ್ಳಿ ಹೋಬಳಿಯ ಕೊರ್ಲಗದ್ದೆ ಗ್ರಾಮದಲ್ಲಿ ಇಂದು ಮಹಿಳೆಯರು ಗದ್ದೆಯಲ್ಲಿ ನಾಟಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಾದ ಘಟನೆ…

ಹಾಸನ : ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನಿವೃತ್ತ ಯೋಧರ ಮಕ್ಕಳಿಗೆ ವಿವಿಧ ಸ್ಪರ್ದೆ

ಹಾಸನ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಹೌಸಿಂಗ್ ಬೋರ್ಡ್ ಬಳಿ ಇರುವ ಮಾರ್ಷಲ್ ಕಾರ್ಯಪ್ಪ ಉದ್ಯಾನವನದಲ್ಲಿರುವ ಸೈನಿಕರ ಭವನದಲ್ಲಿ ಭಾನುವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಚಿತ್ರಕಲೆ ಮತ್ತು ರಸಪ್ರಸ್ನೆ…

ಅರಸೀಕೆರೆ : ಮಾಡಳು ಗ್ರಾಮದ ಇತಿಹಾಸ ಪ್ರಸಿದ್ಧ ಮೂಲಸ್ಥಾನ ಸ್ವರ್ಣ ಗೌರಮ್ಮ ದೇವಿಯವರ ನೂತನ ದೇವಾಲಯ ಕಟ್ಟಡ ಕಾಮಗಾರಿಗೆ ಸುಕ್ಷೇತ್ರ ಹಾರನಹಳ್ಳಿ ಕೋಡಿಮಠದ ಜಗದ್ಗುರು ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಜಿ ಶಂಕುಸ್ಥಾಪನೆಯನ್ನು ನೆರವೇರಿಸಿದರು

ಅರಸೀಕೆರೆ ತಾಲ್ಲೂಕಿನ ಕಣಕಟ್ಟೆ ಹೋಬಳಿ ಮಾಡಳು ಗ್ರಾಮದ ಇತಿಹಾಸ ಪ್ರಸಿದ್ಧ ಮೂಲಸ್ಥಾನ ಸ್ವರ್ಣ ಗೌರಮ್ಮ ದೇವಿಯವರ ನೂತನ ದೇವಾಲಯ ಕಟ್ಟಡ ಕಾಮಗಾರಿಗೆ ಸುಕ್ಷೇತ್ರ ಹಾರನಹಳ್ಳಿ ಕೋಡಿಮಠದ ಜಗದ್ಗುರು…

ಮಲೆನಾಡು ಕಬ್ಬಡಿ ತಂಡದ ಮಾಜಿ ಆಟಗಾರ ಮಿಲಪ್ ಖಲೀಲ್ ಹೃದಯಾಘಾತದಿಂದ ನಿಧನ.

ಸಕಲೇಶಪುರ : ಕಳೆದ ಹಲವಾರು ವರ್ಷಗಳ ಹಿಂದೆ ಮಲೆನಾಡು ಕಬ್ಬಡಿ ತಂಡದಲ್ಲಿ ಉತ್ತಮ ಆಟಗಾರರಾಗಿ ಹಾಗೂ ಮೈಸೂರು ವಿಶ್ವ ವಿದ್ಯಾಲಯದಲ್ಲಿ ಕಬ್ಬಡಿ ಆಟವಾಡಿದ ಮಾಜಿ ಆಟಗಾರ ,ಜೆಡಿಎಸ್…

ಚನ್ನರಾಯಪಟ್ಟಣದಲ್ಲಿ ಸದ್ದು ಮಾಡಿದ ಪೊಲೀಸರ ಗುಂಡಿನ ದಾಳಿ..ದರೋಡೆ ಪ್ರಕರಣದ ಆರೋಪಿ ಸತೀಶ ಎಂಬಾತನ ಮೇಲೆ ಪೋಲಿಸರು ಗುಂಡಿನ ದಾಳಿ

ಚನ್ನರಾಯಪಟ್ಟಣ : ಹಿರೀಸಾವೆ ಹೋಬಳಿ ಬೂಕನಬೆಟ್ಟದ ಬಳಿ ಭಾನುವಾರ ಬೆಳಗಿನ ಜಾವ ದರೋಡೆ ಪ್ರಕರಣದ ಆರೋಪಿ ಸತೀಶ ಎಂಬಾತನ ಮೇಲೆ ಪೋಲಿಸರು ಗುಂಡಿನ ದಾಳಿ ನಡೆಸಿದ್ದಾರೆ. ಹಿರೀಸಾವೆ…

ಕಾರ್ಗಿಲ್ ವಿಜಯೋತ್ಸವದ ಕಾರ್ಯಕ್ರಮವನ್ನು ಇಂದು ರೋಟರಿ ಸಂಸ್ಥೆಯ ನರ್ಸರಿ ಶಾಲೆಯ ಪುಟಾಣಿ ಮಕ್ಕಳು ಸೈನಿಕರ ಸಮವಸ್ತ್ರವನ್ನು ಧರಿಸಿ ಭಾರತ ಮಾತಾಕಿ ಜೈ ಎಂಬ ಘೋಷಣೆ ಕೂಗುತ್ತ ಗಮನಸೆಳೆದರು.

ಸಕಲೇಶಪುರ : ಪ್ರತಿ ವರ್ಷ ಜುಲೈ 26 ರಂದು ಆಚರಿಸಲಾಗುವ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮನ್ನು ಜುಲೈ 26 ರಂದು ಆಚರಿಸಬೇಕಾಗಿತ್ತು ಆದರೆ ತಾಲೂಕಿನಲ್ಲಿ ಅತಿಯಾದ ಮಳೆಯ…

ಬೇಲೂರು : ವಿದ್ಯಾರ್ಥಿ ನಿಲಯಕ್ಕೆ ದಿಡೀರ್ ಭೇಟಿ ನೀಡಿದ ನ್ಯಾಯಾಧೀಶೆ ಎಂ.ಎಸ್ ಶಶಿಕಲಾ.

ಬೇಲೂರು : ಜೆಪಿನಗರದ ಬಿಸಿಎಂ ವಿದ್ಯಾರ್ಥಿನಿಲಯಕ್ಕೆ ರಾತ್ರಿ ೭-೩೦ ರ ಸಮಯದಲ್ಲಿ ದಿಡೀರ್ ಭೇಟಿ ನೀಡುವ ಮೂಲಕ ವಿದ್ಯಾರ್ಥಿಗಳಿಂದ ಅಹವಾಲು ಸ್ವೀಕರಿಸಿದ ನ್ಯಾಯಾಧೀಶರು ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದರು.…

ರಾಷ್ಟ್ರೀಯ ಹೆದ್ದಾರಿ 75ರ ಪಾಳ್ಯದ ಬಳಿ ಬೆಳ್ಳಂಬೆಳಗ್ಗೆ ತಪ್ಪಿದ ಬಾರಿ ಅನಾಹುತ

ರಾಷ್ಟ್ರೀಯ ಹೆದ್ದಾರಿ 75ರ ಪಾಳ್ಯದ ಬಳಿ ಬೆಳ್ಳಂಬೆಳಗ್ಗೆ ತಪ್ಪಿದ ಬಾರಿ ಅನಾಹುತ ಚಾಲಕ ಅತಿ ವೇಗವಾಗಿ ಚಾಲನೆ ಮಾಡುವುದರ ಜೊತೆಗೆ ಮದ್ಯಪಾನ ಮಾಡಿದ್ದು, ಈ ಚಾಲಕ ಸಾರ್ವಜನಿಕರ…

ಕೃಷಿ ಇಲಾಖೆ ವತಿಯಿಂದ ವಿವಿಧ ಯೋಜನೆಯಡಿ ರೈತರಿಗೆ ದೊರಕುವ ಸೌಲಭ್ಯದ ಬಗ್ಗೆ ಹಾಗೂ ಈ ವರ್ಷದ ಮಳೆಯ ಬಗ್ಗೆ ಸಂಪೂರ್ಣ ವಿವರ ನೀಡಿದ ಸಕಲೇಶಪುರ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರಾದ ಯು ಎಂ ಪ್ರಕಾಶ್ ಕುಮಾರ್

ಸಕಲೇಶಪುರ : ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರಾದ ಯು ಎಂ ಪ್ರಕಾಶ್ ಕುಮಾರ್ ರವರು ಕೃಷಿ ಇಲಾಖೆ ವತಿಯಿಂದ ವಿವಿಧ ಯೋಜನೆಯಡಿ ರೈತರಿಗೆ ದೊರಕುವ ಸೌಲಭ್ಯದ ಬಗ್ಗೆ…

ಆರ್.ಎಸ್.ಎಸ್. ಹಿರಿಯ ನಾಯಕ ಪಾರಸ್ ಮಲ್ ವಿಧಿವಶ..ಹಾಸನ : ಬಿಟ್ಟಗೌಡನಹಳ್ಳಿ ಸ್ಮಶಾನದಲ್ಲಿ ಕುಟುಂಬಸ್ಥರಿಂದ ನಡೆದ ಅಂತ್ಯ ಸಂಸ್ಕಾರ..ಅಂತಿಮ ಕ್ರೀಯೆಯಲ್ಲಿ ಬಿಜೆಪಿ ಮುಖಂಡರು, ಆರ್. ಎಸ್. ಎಸ್. ಮುಖಂಡರು ಹಾಗೂ ಕಾರ್ಯಕರ್ತರು ಭಾಗಿ

ಹಾಸನ: ಸಂಘದ ಹಿರಿಯರು ಆರ್.ಎಸ್.ಎಸ್. ನಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಹಾಗೂ ಎಮರ್ಜನ್ಸಿ ವೇಳೆ ಒಂದುವರೆ ವರ್ಷಗಳ ಕಾಲ ಜೈಲು ಅನುಭವಿಸಿದ ಪಾರಸ್ ಮಲ್ ೭೫ ವರ್ಷ ಅವರು…