Month: August 2024

ಮಾರಕ ಝಿಕಾ ವೈರಸ್‌ಗೆ ರಾಜ್ಯದಲ್ಲಿ ಮೊದಲ ಬಲಿ.. ಗರ್ಭಿಣಿ ಸೇರಿ 9 ಮಂದಿಗೆ ಡೆಡ್ಲಿ ಅಟ್ಯಾಕ್‌!

ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಸಾವಿನ ನರ್ತನದ ನಡುವೆಯೇ ಝಿಕಾ ವೈರಸ್‌ ಕಾಟ ಶುರುವಾಗಿದೆ. ಇಂದು ಝಿಕಾಗೆ ಮೊದಲ ಸಾವು ಆಗಿದ್ದು, ಶಿವಮೊಗ್ಗದಲ್ಲಿ ವೃದ್ಧ ಝಿಕಾಗೆ ಬಲಿಯಾಗಿದ್ದಾರೆ. ಶಿವಮೊಗ್ಗದಲ್ಲಿ…

ಕಾಲೇಜು ಹಾಸ್ಟೆಲ್‌ನಲ್ಲಿ ದುರಂತ.. ಮೈಸೂರಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು; ಆಗಿದ್ದೇನು?

ಮೈಸೂರು: ಕಾಲೇಜು ಹಾಸ್ಟೆಲ್​​ನಲ್ಲಿ ಅನಾರೋಗ್ಯದಿಂದ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಮೈಸೂರಿನ ಹೂಟಗಳ್ಳಿಯಲ್ಲಿ ನಡೆದಿದೆ. ಮಗಳ ಸಾವಿಗೆ ಕಾಲೇಜು ಆಡಳಿತ ಮಂಡಳಿಯೇ ಕಾರಣವೆಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.…

ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಹೃದಯಾಘಾತ : ಸಾಮಾಜಿಕ ಕಾರ್ಯಕರ್ತ ಸಾವು.

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ನಿರ್ಧಾರ ಖಂಡಿಸಿ ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಸಾಮಾಜಿಕ ಕಾರ್ಯಕರ್ತ…

ಮಲಯಾಳಂ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿದ ‘ಜಸ್ಟೀಸ್ ಹೇಮಾ ಸಮಿತಿ’

ಮಲಯಾಳಂ ಸಿನಿಮಾ ರಂಗದಲ್ಲಿ 2017ರಲ್ಲಿ ನಟಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಕೇರಳ ಸರ್ಕಾರ, ಮಲಯಾಳಂ ಚಿತ್ರರಂಗದಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ಲೈಂಗಿಕ…

ಅರಸೀಕೆರೆ ಕಣಕಟ್ಟೆ ಹೋಬಳಿ ಇತಿಹಾಸ ಪ್ರಸಿದ್ಧ ಶ್ರೀ ಸ್ವರ್ಣ ಗೌರಮ್ಮನವರ ಪ್ರತಿಷ್ಠಾ ಮಹೋತ್ಸವ ರಾಜ್ಯದಲ್ಲಿಯೇ ಪ್ರಸಿದ್ಧಿ ಪಡೆದಿದ್ದು ಸಕಲ ಸಿದ್ಧತೆಯಲ್ಲಿ ತೊಡಗಿದೆ

ಅರಸೀಕೆರೆ : ಪ್ರತಿವರ್ಷದ ಸಂಪ್ರದಾಯದಂತೆ ಗೌರಿ ಹಬ್ಬದ 15 ದಿನಗಳ ಮುಂಚಿತವಾಗಿ ಅಮ್ಮನವರ ವಿಗ್ರಹ ತಯಾರು ಮಾಡಲು ಮ್ರುತ್ತಿಕೆ( ಮಣ್ಣು) ತರಲು ಆ 21 ರಂದು ಬುಧವಾರ…

ಸಕಲೇಶಪುರವನ್ನು ಅಮಲು ಮುಕ್ತ ಸಕಲೇಶಪುರವನ್ನಾಗಿ ಮಾಡುವುದಕ್ಕೆ ತಾಲೂಕಿನ ಎಲ್ಲಾ ಪ್ರಜ್ಞಾವಂತ ನಾಗರಿಕರು ಸಹಕಾರ ನೀಡಬೇಕು ಎಂದು ಮಾಜಿ ಶಾಸಕ ಎಚ್ ಎಮ್ ವಿಶ್ವನಾಥ್ ಕರೆ ನೀಡಿದ್ದಾರೆ.

ಸಕಲೇಶಪುರ : ಇಂದು ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಕರೆಯಲಾಗಿದ್ದ ವಿವಿಧ ಸಂಘ-ಸಂಸ್ಥೆಗಳ ಹಾಗೂ ಹಿರಿಯ ನಾಗರಿಕರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಸಕಲೇಶಪುರ ಇತ್ತೀಚಿನ ದಿನಗಳಲ್ಲಿ…

ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಬಕ್ಕರವಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ಥಳೀಯ ಕಾಫಿ ಬೆಳೆಗಾರ ಮುರುಳೀಧರ್ ಎಸ್.ರವರು ಕಬ್ಬಿಣದ ಗೇಟ್ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟಿದ್ದಾರೆ.

ಅರೇಹಳ್ಳಿ: ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿ ಮಲಸಾವರ ಗ್ರಾಪಂ ವ್ಯಾಪ್ತಿಯ ಬಕ್ಕರವಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯು ವಿವಿಧ ಸೌಲಭ್ಯಗಳಿಂದ ವಂಚಿತವಾಗಿತ್ತು. ಇದನ್ನು ಮನಗಂಡ ಸ್ಥಳೀಯ ಕಾಫಿ…

ಹಾಸನದಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ..ಟೈರಿಗೆ ಬೆಂಕಿ, ರಾಜ್ಯಪಾಲರ ಭಾವಚಿತ್ರ ಹರಿದು ಹಾಕಿದ ಕಾರ್ಯಕರ್ತರು, ಟ್ರಾಫೀಕ್ ಜಾಮ್

ಹಾಸನ : ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರತಿಭಟನೆ ಮಾಡಿದರು. ರಾಜ್ಯಪಾಲರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆಯುವುದರ ಜೊತೆಗೆ…

ಹೆತ್ತೂರು ಹೋಬಳಿಯ ಬೆಳಗಾರರ ಸಂಘದ ಉಪಾಧ್ಯಕ್ಷರು ಹಾಗೂ ಸಮಾಜ ಸೇವಕಿ ನೇತ್ರ ಸುರೇಶ್ ಅವರಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಕಲಿಕಾ ಸಾಮಗ್ರಿಗಳ ವಿತರಣೆ

ಸಕಲೇಶಪುರ :- ತಾಲ್ಲೂಕು ಹೆತ್ತೂರು ಹೋಬಳಿಯ ಹಾಡ್ಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ವಿದ್ಯಾರ್ಥಿಗಳಿಗೆ ಹೆತ್ತೂರು ಹೋಬಳಿಯ ಬೆಳಗಾರರ ಸಂಘದ ಉಪಾಧ್ಯಕ್ಷರು ಹಾಗೂ ಸಮಾಜ ಸೇವಕಿ ನೇತ್ರ…

ಶುಕ್ರವಾರಸಂತೆ : ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮ.

ಸಕಲೇಶಪುರ :- ತಾಲ್ಲೂಕು ಶುಕ್ರವಾರಸಂತೆಯ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲಾ ಮಕ್ಕಳಿಗೆ ರಾಖಿ ಕಟ್ಟುವ ಮೂಲಕ ರಕ್ಷಾಬಂಧನದ ಮಹತ್ವವನ್ನು ಹಾಗೂ ಆಚರಣೆಯ…