ಹಾಸನ : ನಿವೃತ್ತಿ ಸೌಲಭ್ಯಕ್ಕೆ ಆಗ್ರಹಿಸಿಕರ್ನಾಟಕ ನಿವೃತ್ತ ನೌಕರರ ವೇದಿಕೆಯಿಂದ ಮನವಿ
ಹಾಸನ: ೭ನೇ ವೇತನ ಆಯೋಗದ ಅನುಷ್ಠಾನದಲ್ಲಿ ದಿನಾಂಕ: ೦೧.೦೭.೨೦೨೨ ರಿಂದ ೩೧.೦೭.೨೦೨೪ ಅವಧಿಯಲ್ಲಿ ನಿವೃತ್ತರಾದ ಅಧಿಕಾರಿ/ನೌಕರರಿಗೆ ಪರಿಷ್ಕೃತ ವೇತನ ಶ್ರೇಣಿಯಲ್ಲಿ ನಿವೃತ್ತಿ ಸೌಲಭ್ಯವನ್ನು ಒದಗಿಸಿಕೊಡುವಂತೆ ಆಗ್ರಹಿಸಿ ಕರ್ನಾಟಕ…
