ಅರಣ್ಯ ಸಂರಕ್ಷಣೆ ಕಾಯಿದೆ ಅಡಿ ಒಂದು ಎರಡು ಎಕರೆ ಜಮೀನು ಮಾಡಿಕೊಂಡಿರುವ ರೈತರ ಜಮೀನನ್ನು ಮುಟ್ಟುಗೋಲು ಹಾಕುವ ರಾಜ್ಯ ಸರ್ಕಾರದ ಕ್ರಮ ಖಂಡನಾರ್ಹ : ಶ್ರೀ ಷ. ಬ್ರ. ಚನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮಿ
ಸಕಲೇಶಪುರ :-ಜನರಿಂದ ಜನರಿಗಾಗಿ ಜನರಿಗೋಸ್ಕರ ಎನ್ನುವ ತಳಹದಿಯ ಮೇಲೆ ನಮ್ಮ ಸಂವಿಧಾನ ಸ್ಥಾಪಿತವಾಗಿದೆ. ರಾಜ್ಯದಲ್ಲಾಗಲಿ ರಾಷ್ಟ್ರದಲ್ಲಾಗಲಿ ಯಾವುದೇ ಸರಕಾರಗಳು ಬರಲಿ ಅವುಗಳ ಮುಖ್ಯ ಉದ್ದೇಶ ಜನರಿಗೆ ಅನುಕೂಲ…
