Month: September 2024

ಕರಕುಶಲಕರ್ಮಿಗಳು ಸ್ವಾವಲಂಬಿ ಜೀವನ ನಡೆಸುವಂತಾಗಬೇಕು : ಶಾಸಕ ಸಿಮೆಂಟ್ ಮಂಜು

ಸಕಲೇಶಪುರ : ಜಿಲ್ಲಾ ಪಂಚಾಯಿತಿ ಕೈಗಾರಿಕಾ ವಿಭಾಗದಿಂದ ವೃತ್ತಿಪರ ಕರಕುಶಲಕರ್ಮಿಗಳಿಗೆ ನೀಡುವ ಉಚಿತ ಉಪಕರಣಗಳ ವಿತರಣಾ ಕಾರ್ಯಕ್ರಮ ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ  ಸೋಮವಾರ ನಡೆಯಿತು. ಸುಧಾರಿತ…

ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ರಾಜ್ಯದೆಲ್ಲಡೆ ಉತ್ತಮ ಪ್ರತಿಕ್ರಿಯೆ – ಮಾಜಿ ಕೇಂದ್ರ ಸಚಿವ ಭಗವಂತ್ ಖೂಬ.ನೈತಿಕತೆ ಇದ್ರೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದ ಮಾಜಿ ಕೇಂದ್ರ ಸಚಿವರು.

ಸಕಲೇಶಪುರ :ರಾಜ್ಯದ ಎಲ್ಲಡೆ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ಕಂಡು ಬರುತ್ತಿದೆ ಎಂದು ಮಾಜಿ ಸಚಿವ ಭಗವಂತ್ ಖೂಬ ಹೇಳಿದರು. ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿರುವ…

ದೇವರುಗಳನ್ನು ರಾಜಕೀಯದಿಂದ ಹೊರಗಿಡಬೇಕು..; ತಿರುಪತಿ ಲಡ್ಡು ವಿವಾದದ ಕುರಿತು ಆಂಧ್ರ ಸಿಎಂಗೆ ಚಾಟಿ ಬೀಸಿದ ಸುಪ್ರೀಂ ಕೋರ್ಟ್‌

“ಕನಿಷ್ಠ ಪಕ್ಷ ದೇವರುಗಳನ್ನು ರಾಜಕೀಯದಿಂದ ದೂರವಿಡಬೇಕು” ಎಂದು ಹೇಳಿದ ಸುಪ್ರೀಂ ಕೋರ್ಟ್, ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು…

ಕೆ. ಹೊಸಕೋಟೆಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ . ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ

ಆಲೂರು : ತಾಲೂಕಿನ ಕೆ ಹೊಸಕೋಟೆ ಹೋಬಳಿ ಹರಿ ಹಳ್ಳಿ (ಟೆಂಪಲ್)ಯಲ್ಲಿ ಬಿಜೆಪಿಯ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಶ್ರೀ ಕೆಂಚಾಂಬಿಕೆ ದೇವಿಯವರಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ…

ಶ್ರೀ ಹೊಳೆ ಮಲ್ಲೇಶ್ವರ ದೇವಸ್ಥಾನದ ಆವರಣದಲ್ಲಿ ಬೃಹತ್ ರಕ್ತ ದಾನ ಶಿಬಿರ

ಸಕಲೇಶಪುರ : ಶ್ರೀ ಹೊಳೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನ ಟ್ರಸ್ಟ್ ಸಕಲೇಶಪುರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಸನ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು…

ಮಧ್ಯಪ್ರದೇಶ: ‘ಬ್ಯಾಡ್ ಟಚ್’ ಬಗ್ಗೆ ತಾಯಿಗೆ ತಿಳಿಸಿದ ಯುಕೆಜಿ ವಿದ್ಯಾರ್ಥಿನಿ, 10 ನೇ ತರಗತಿ ಬಾಲಕನ ಬಂಧನ

ಮಧ್ಯಪ್ರದೇಶ : ರತ್ಲಾಮ್ ನಗರದ ಶಾಲೆಯೊಂದರ ಆವರಣದಲ್ಲಿ ಐದು ವರ್ಷದ ಶಿಶುವಿಹಾರದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಹದಿಹರೆಯದ ಬಾಲಕನನ್ನು ಬಂಧಿಸಲಾಗಿದೆ ಎಂದು…

ಅರಸೀಕೆರೆ ತಾಲ್ಲೂಕು ಕಣಕಟ್ಟೆ ಹೋಬಳಿ ಶಶಿವಳ ಗ್ರಾಮದಲ್ಲಿ ಗೌರಮ್ಮ ವಿಸರ್ಜನಾ ಮಹೋತ್ಸವದ ಪ್ರಯುಕ್ತ ಸಹಸ್ರಾರು ಭಕ್ತಾದಿಗಳ ಸಮ್ಮುಖ ತುಂಬಾ ಅಭಿಷೇಕ ಅದ್ದೂರಿಯಾಗಿ ನಡೆಯಿತು

ಅರಸೀಕೆರೆ ತಾಲೂಕಿನ ಕಣಕಟ್ಟೆ ಹೋಬಳಿ ಶಶಿವಳ ಗ್ರಾಮದ ಇತಿಹಾಸ ಪ್ರಸಿದ್ಧ ಗೌರಮ್ಮ ದೇವಿ ವಿಸರ್ಜನಾ ಮಹೋತ್ಸವ ಹಾಗೂ ಕುಂಭಾಭಿಷೇಕ ಭಾನುವಾರ ಮಧ್ಯಾನ ಸಾವಿರಾರು ಭಕ್ತರ ಮುತ್ತೈದೆಯರ ಸಮ್ಮುಖದಲ್ಲಿ…

ಹಾಸನದ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳು ದುದ್ದ ಹೋಬಳಿಯ ಕೋರವಂಗಲ ಗ್ರಾಮದಲ್ಲಿ ಪಶು ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದ್ದರು.

ಕೋರವಂಗಲ ಗ್ರಾಮದಲ್ಲಿ ಪಶು ಆರೋಗ್ಯ ತಪಾಸಣಾ ಶಿಬಿರ ಹಾಸನ: ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಲ್ಲಿರುವ ಹಾಸನದ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳು ಹಾಸನ ತಾಲೂಕಿನ ದುದ್ದ…

🙏ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ (ರಿ.) ಮಳಲಿ ಗ್ರಾಮ, ಸಕಲೇಶಪುರ..41ನೇ ವರ್ಷದ ಶ್ರೀ ಚಾಮುಂಡೇಶ್ವರಿ ಅಮ್ಮನವರ ನವರಾತ್ರಿ ಮಹೋತ್ಸವ..ದಿನಾಂಕ : 3-10-2024ನೇ ಗುರುವಾರ ದಿಂದ 12-10-2024ನೇ ಶನಿವಾರದ ವರೆಗೆ

🙏ಸರ್ವರಿಗೂ ಆದರದ ಸುಸ್ವಾಗತ🙏

05.10.2024 ರ ಶನಿವಾರ ರಂದು ಸಂಜೆ ನವರಾತ್ರಿ ಹಬ್ಬದ ಪ್ರಯುಕ್ತ 4 ವರ್ಷದಿಂದ 8 ವರ್ಷದವರೆಗೆ ಹಾಗು 9 ವರ್ಷದಿಂದ 13 ವರ್ಷದ ಮಕ್ಕಳಿಗೆ ಭರತ ನಾಟ್ಯ ಸ್ಪರ್ಧೆ ಮತ್ತು ಜನಪದ ಶೈಲಿಯ ದೇವರಿಗೆ ಸಂಬಂಧ ಪಟ್ಟಂತ್ತ ನೃತ್ಯ ಸ್ಪರ್ಧೆಯನ್ನು ಏರ್ಪಿಡಿಸಲಾಗಿದೆ.

ಸಕಲೇಶಪುರ : ಶ್ರೀ ಹೊಳೆಮಲ್ಲೇಶ್ವರ ದೇವಸ್ಥಾನ ಟ್ರಸ್ಟ್(ರಿ) ಶ್ರೀ ಹೊಳೆ ಮಲ್ಲೇಶ್ವರ ಮಹಿಳಾಮಂಡಳಿ ಇವರಿಂದ, ಮಾನ್ಯ ಭಕ್ತಾದಿಗಳಲ್ಲಿ ವಿನಂತಿ. ಇದೇ ಮುಂಬರುವ ದಿನಾಂಕ 05.10.2024 ರ ಶನಿವಾರ…