ಕಾರೆಕೆರೆ ಕೃಷಿ ಮಹಾವಿದ್ಯಾಲಯದ ಅಂತಿಮ ಬಿ. ಎಸ್ಸಿ (ಹಾನ್ಸ್) ಕೃಷಿ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಂಗವಾಗಿ ದುದ್ದ ಹೋಬಳಿಯ ಕೆ. ಹೊಸಹಳ್ಳಿ ಗ್ರಾಮದಲ್ಲಿ ಹಸಿರೆಲೆ ಗೊಬ್ಬರದ ಮಹತ್ವದ ಬಗ್ಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಹಾಸನ ತಾಲೂಕಿನ ಕಾರೆಕೆರೆ ಕೃಷಿ ಮಹಾವಿದ್ಯಾಲಯದ ಅಂತಿಮ ಬಿ. ಎಸ್ಸಿ (ಹಾನ್ಸ್) ಕೃಷಿ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಂಗವಾಗಿ ಹಾಸನ ತಾಲ್ಲೂಕು ದುದ್ದ ಹೋಬಳಿಯ…
