Month: September 2024

ಅರಸೀಕೆರೆ ತಾಲೂಕಿನ ಕನಕಟ್ಟೆ ಹೋಬಳಿ ಪಿ ಹೊಸಳ್ಳಿ ಗ್ರಾಮದ ಗೌರಮ್ಮ ದೇವಿ ವಿಸರ್ಜನಾ ಮಹೋತ್ಸವದ ಕಾರ್ಯಕ್ರಮದಲ್ಲಿ ಮಾಡಳು ನಿರಂಜನ ಪೀಠದ ರುದ್ರಮುನಿ ಸ್ವಾಮೀಜಿ ದೇವಿಗೆ ಪೂಜೆ ಸಲ್ಲಿಸಿ ದರ್ಶನ ಪಡೆದರು

ಅರಸೀಕೆರೆ : ಹಬ್ಬ ಹರಿದಿನಗಳ ಆಚರಣೆ ಸಮಾಜದಲ್ಲಿ ಶಾಂತಿ ಸಾಮರಸ್ಯ ಕಾಪಾಡುವಲ್ಲಿ ಜನರ ಮನಸ್ಸು, ಮನಸುಗಳನ್ನು ಬೆಸೆಯುವ ಸಾಧನವಾದಾಗ ಮಾತ್ರ ಹಬ್ಬ ಹಬ್ಬ ಹರಿದಿನಗಳು ಹಾಗೂ ಜಾತ್ರಾ…

ಇಂದು ಸಕಲೇಶಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ವಾರ್ಷಿಕ ಮಹಾಸಭೆ ನೆರವೇರಿತು.

ಸಕಲೇಶಪುರ : ಇಂದು ಸಕಲೇಶಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ವಾರ್ಷಿಕ ಮಹಾಸಭೆಕಾರ್ಯಕ್ರಮವು ಸಂಘದ ರೈತ ಭವನದಲ್ಲಿ ನೆರವೇರಿತು. ಈ ಸಂಧರ್ಭದಲ್ಲಿ ಸಂಘದ ಆಧ್ಯಕ್ಷರು ಹಾಗೂ…

ಕೌಡಳ್ಳಿಯಲ್ಲಿರುವ ಜೆಎಸ್ಎಸ್ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಕಲೇಶಪುರ : ರಾಷ್ಟೋತ್ಥಾನ ಪರಿಷತ್ 60 ವರ್ಷ ಪೂರೈಸುತ್ತಿರುವ ಸಂಭ್ರಮದ ಒಂದು ಭಾಗವಾಗಿ ದ್ವಿತೀಯ ವರ್ಷದ ಬಿಎಡ್ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲೀಷ್‌ನಲ್ಲಿ ಕಾಲೇಜು, ಜಿಲ್ಲೆ ಮತ್ತು…

ಸಕಲೇಶಪುರ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್. ನಿ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಇಂದು ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ನೆಡೆಯಿತು.

ಸಕಲೇಶಪುರ.ಪಟ್ಟಣದ ಗುರುವೇ ಗೌಡ ಕಲ್ಯಾಣ ಮಂಟಪದಲ್ಲಿ ಇಂದು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್. ನಿ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಅಧ್ಯಕ್ಷರಾದ ಹೆಚ್.ಹೆಚ್.…

ವಿದ್ಯುತ್ ವ್ಯತ್ಯಯ : 20/9/24 ಆಲೂರು ಟೌನ್, ಗುಡೇನಹಳ್ಳಿ, ಹುಣಸೆವಳ್ಳಿ, ಪಾಳ್ಯ, ಬೈರಾಪುರ, ಕಂದಲಿ, ಶೆಟ್ಟಿಹಳ್ಳಿ, ಶಂಕರನಹಳ್ಳಿ, ಅಗಲಹಳ್ಳಿ, ಕಣತೂರು ಮತ್ತು ಸುತ್ತಮುತ್ತಲಿನ ಗ್ರಾಮಗಳು..21.09.2024 ಮಗ್ಗೆ, ಬಾಳುಪೇಟೆ, ಸಕಲೇಶಪುರ.

ಹಾಸನ : ಕವಿಪ್ರನಿನಿ ಯಿಂದ ದಿನಾಂಕ 20.09.2024 ರಂದು ಕಂದಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ, ಸದರಿ ದಿನಾಂಕದಂದು ಬೆಳಗ್ಗೆ 10.00 ಗಂಟೆಯಿಂದ…

ಜೇನು ಪೋಷಕರ ಸಹಕಾರ ಸಂಘಕ್ಕೆ . 31,56,425-೦೦ನಿವ್ವಳ ಲಾಭ, ಅಧ್ಯಕ್ಷ ಹೆಚ್.ಸಿ ಸುರೇಂದ್ರ.

ಸಕಲೇಶಪುರ : ಸಕಲೇಶಪುರ ಜೇನು ಪೋಷಕರ ಸಹಕಾರ ಸಂಘ 2023-24 ಸಾಲಿನಲ್ಲಿ ಒಟ್ಟು 3156425.00 ರೂಪಾಯಿಗಳ ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಹೆಚ್.ಸಿ.ಸುರೇಂದ್ರ ತಿಳಿಸಿದರು. ಸೆಪ್ಟೆಂಬರ್…

ಸಕಲೇಶಪುರದಲ್ಲಿ ಡ್ರಗ್ಸ್ ದಂಧೆ ಕಡಿವಾಣಕ್ಕೆ, ಇನ್ನಷ್ಟು ಕಠಿಣ ಕ್ರಮಕ್ಕೆ ಮನವಿ

ಹಾಸನ: ಸೆ,19:ಡ್ರಗ್ಸ್ ದಂಧೆ ಬಹಳ ಪ್ರಭಲವಾಗಿ ನಡೆಯುತ್ತಿರುವ ಸಕಲೇಶಪುರದಲ್ಲಿ ಕೆಲವು ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜಿತಾ ರವರಿಗೆ ಮಾಜಿ ಶಾಸಕ ಎಚ್ ಎಂ…

ದತ್ತು ಗ್ರಾಮದ ಉದ್ಧಾರವೇ ಇವರೆಲ್ಲರ ಉದ್ದೇಶ. ಜಿಲ್ಲಾ ಕೃಷಿ ತರಬೇತಿ ಕೇಂದ್ರ ಅರಕಲಗೂಡು ,ಕೃಷಿ ವಿಜ್ಞಾನ ಕೇಂದ್ರ, ಕಂದಲಿ ಹಾಗೂ ರೈತ ಸಂಪರ್ಕ ಕೇಂದ್ರ ದುದ್ದ.

ಹಾಸನ : ತಾಲೂಕಿನ ಕಾರೆಕೆರೆ ಕೃಷಿ ಮಹಾವಿದ್ಯಾಲಯದ ಅಂತಿಮ ಬಿ. ಎಸ್ಸಿ (ಹಾನ್ಸ್) ಕೃಷಿ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಂಗವಾಗಿ ಹಾಸನ ತಾಲ್ಲೂಕು ದುದ್ದ…

ಅರೇಹಳ್ಳಿಯಲ್ಲಿ ಪೊಲೀಸ್ ಬಿಗಿ ಭದ್ರತೆಯೊಂದಿಗೆ ಗಣಪತಿ ವಿಸರ್ಜನೋತ್ಸವ.

ಅರೇಹಳ್ಳಿ: ಕಳೆದ ೧೨ ದಿನಗಳ ಹಿಂದೆ ಬೇಲೂರು ತಾಲೂಕಿನ ಅರೇಹಳ್ಳಿಯ ಶ್ರೀ ವಿನಾಯಕ ಭವನದಲ್ಲಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪ್ರತಿದಿನ ಜರುಗುತ್ತಿದ್ದ ವೈವಿಧ್ಯಮಯ ಕಾರ‍್ಯಕ್ರಮಗಳಿಗೆ ಗಣೇಶನ ವಿಸರ್ಜನೋತ್ಸವದೊಂದಿಗೆ…

ಸಮಾಜ ಸೇವಕರಾದ ಪುನೀತ್ ಬನ್ನಳ್ಳಿ ಅವರಿಂದ ಹೆಚ್ . ವಿ ಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಟ್ರ್ಯಾಕ್ ಸೂಟ್‌ಗಳ ವಿತರಣೆ.

ಸಕಲೇಶಪುರ :- ತಾಲ್ಲೂಕಿನ ವಳಲಹಳ್ಳಿ ಗ್ರಾಮ ಪಂಚಾಯಿತಿಯ ಹೆಚ್. ವಿ ಹಳ್ಳಿ ಕಿರಿಯ ಪ್ರಾಥಮಿಕ ಪಾಠಶಾಲೆಯ 24 ವಿದ್ಯಾರ್ಥಿಗಳಿಗೆ ಸಮಾಜ ಸೇವಕರಾದ ಪುನೀತ್ ಬನ್ನಹಳ್ಳಿಯವರು ಉಚಿತ ಟ್ರ್ಯಾಕ್…