Month: October 2024

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸಕಲೇಶಪುರ ಆಕ್ಸ್ಫರ್ಡ್ ಇಂಗ್ಲಿಷ್ ಶಾಲೆಯ ಆನ್ ಶೆಲ್ ವೈಗಸ್ ಹಾಗೂ ಶಮಾ ಹರ್ಮೈನ್ ರಾಜ್ಯಮಟ್ಟಕ್ಕೆ ಆಯ್ಕೆ

ಹಾಸನ : ಉಪನಿರ್ದೇಶಕರ ಕಛೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಸನ ಜಿಲ್ಲೆ ಮತ್ತು ಎ.ಪಿ.ಜೆ. ಪದವಿ ಪೂರ್ವ ಕಾಲೇಜು ಹಾಸನ ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ 5/10/2024 ರಂದು…

ರೆಫ್ರಿಜರೇಟರ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಮನೆ ಬೆಂಕಿಗೆ ಆಹುತಿ

ಹಾಸನ : ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಕ್ಷಣಾರ್ಧದಲ್ಲಿ ಮನೆಯಲ್ಲಿದ್ದ ವಸ್ತುಗಳೆಲ್ಲಾ ಬೆಂಕಿಗಾಹುತಿಯಾಗಿದ್ದು, ನಿವಾಸದ ಒಳಗಿದ್ದ ಐದು ಮಂದಿ ಪ್ರಾಣಾಪಾಯದಿಂದ ಪಾರಾದ ಘಟನೆ ನಗರದಹೊಸಲೈನ್ ರಸ್ತೆಯಲ್ಲಿ ಸಂಭವಿಸಿದೆ.…

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಜಿಲ್ಲಾಧ್ಯಕ್ಷ ಮಾ.ಹನುಮಂತೇಗೌಡ ನಿಧನ

ಹಾಸನ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಜಿಲ್ಲಾಧ್ಯಕ್ಷ ಮಾ.ಹನುಮಂತೇಗೌಡರು ಭಾನುವಾರದಂದು ಬೆಳಗ್ಗೆ ೧೦-೨೦ರ ಸಮಯದಲ್ಲಿ ಜಯನಗರದಲ್ಲಿರುವ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ ಅವರಿಗೆ ೯೦ ವರ್ಷ ವಯಸ್ಸಾಗಿತ್ತು.…

ಬೆಳ್ಳಂ ಬೆಳಿಗ್ಗೆ ವಸತಿ ಗೃಹದಲ್ಲಿ ಮುಖ್ಯ ಶಿಕ್ಷಕ ಆತ್ಮಹತ್ಯೆ

ಹಾಸನ: ನಗರದ ಬಿ.ಎಂ. ರಸ್ತೆ ಬಳಿ ಇರುವ ಖಾಸಗೀ ವಸತಿ ಗೃಹವೊಂದರಲ್ಲಿ ಮುಖ್ಯ ಶಿಕ್ಷಕನೋರ್ವ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಿಗ್ಗೆ ಸಂಭವಿಸಿದೆ. ಸಾವಿಗೆ…

ಬೇಲೂರು : ಕೆಲವು ದಿನಗಳ ಹಿಂದೆ ಭಾರಿ ಚರ್ಚೆಗೆ ಸುದ್ದಿಯಾಗಿದ್ದ ಚಾಕ್ಲೆಟ್ ಪ್ರಕರಣ..ಬೇಲೂರು ತಾಲ್ಲೂಕಿನ ಅರೇಹಳ್ಳಿಯಲ್ಲಿ ಮತ್ತೆ ಕಾಣಿಸಿಕೊಂಡ ರಸ್ತೆ ಬದಿಯ ಚಾಕ್ಲೆಟ್ಸ್!!

ಮತ್ತೆ ಚಾಕೋಲೆಟ್ ಪ್ರತ್ಯಕ್ಷ: ಜನತೆಯಲ್ಲಿ ಮನೆಮಾಡಿದ ಆತಂಕ ಅರೇಹಳ್ಳಿ: ಬೇಲೂರು ತಾಲೂಕಿನ ಅರೇಹಳ್ಳಿಯ ಲಿಂಗಾಪುರ, ಉಲ್ಲಾಸನಗರ, ಮಲಸಾವರ ರಸ್ತೆಯಲ್ಲಿ ಕಳೆದ ಕೆಲವು ದಿನಗಳ ಕಂಡು ಬಂದ ಹಿನ್ನಲೆ…

ಬೆಳ್ಳಂಬೆಳಗ್ಗೆ ಜೆಸಿಬಿ ಯಂತ್ರದ ಘರ್ಜನೆ ಅಕ್ರಮ ತಡೆಗೋಡೆ ನಿರ್ಮಾಣದ ಆರೋಪ ಕಟ್ಟಡ ತೆರವುಗೊಳಿಸಿದ ಸಕಲೇಶಪುರ ತಾಲೂಕು ಆಡಳಿತ.ನೋಟಿಸ್ ನೀಡದೆ ತಡೆಗೋಡೆ ತೆರವುಗೊಳಿಸಿದ್ದಕ್ಕೆ ಮಾಲಿಕರಾದ ಶ್ರೀನಿವಾಸ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಕಲೇಶಪುರ : ನಗರದ ಹೇಮಾವತಿ ನದಿ ಪಕ್ಕದಲ್ಲಿ ಅಕ್ರಮವಾಗಿ ತಡೆಗೋಡೆ ನಿರ್ಮಾಣ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಬಿಗಿ ಪೊಲೀಸ್ ಬಂದೋಬಸ್ತ್ ನೊಂದಿಗೆ ತಾಲ್ಲೂಕು ಆಡಳಿತ ತಡೆಗೋಡೆ…

ಅರಸೀಕೆರೆ : ಮಾರುತಿನಗರದ ಮನೆಯೊಂದರಲ್ಲಿ ನವರಾತ್ರಿ ಪ್ರಯುಕ್ತ ಆಕರ್ಷಕವಾಗಿ ಜೋಡಿಸಲ್ಪಟ್ಟಿರುವ ದಸರಾ ಬೊಂಬೆಗಳು

ಅರಸೀಕೆರೆ : ಶರನ್ನವರಾತ್ರಿ ಪ್ರಯುಕ್ತ ಪಟ್ಟಣದ ಮಾರುತಿ ನಗರದಲ್ಲಿ ವಾಸವಾಗಿರುವ ಶಕುಂತಳಾಆನಂದ ರವರ ಮನೆಯಲ್ಲಿ ದಸರಾ ಬೊಂಬೆಗಳನ್ನು ಆಕರ್ಷಕವಾಗಿ ಜೋಡಿಸಿಟ್ಟಿದ್ದಾರೆ. ರಾಜಾ ಪ್ರತ್ಯಕ್ಷ ದೇವತಾ ಎಂಬ ಮಾತಿನಂತೆ…

ದುದ್ದ ಹೋಬಳಿಯ ಕೋರವಂಗಲ ಗ್ರಾಮದಲ್ಲಿ” ಅಂಗಾಂಶ ಬಾಳೆ ಕೃಷಿ ” ಬಗ್ಗೆ ಕಾರ್ಯಕ್ರಮ ನೆರವೇರಿತು

ಹಾಸನ : ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ರೈತರಿಗೆ ಅಂಗಾಂಶ ಕೃಷಿ ಬಗ್ಗೆ ಪರಿಚಯ.ಗ್ರಾಮೀಣ ಕೃಷಿ ಕಾರ್ಯನುಭವ ಶಿಬಿರದಲ್ಲಿರುವ ಹಾಸನದ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ಕೃಷಿ ಜೈವಿಕ…

ಶಾಸಕ ಸಿಮೆಂಟ್ ಮಂಜುರವರಿಂದ ಮನೆ ಮನೆಗೆ ತೆರಳಿ ಬಿಜೆಪಿ ಸದಸ್ಯತ್ವ ಅಭಿಯಾನ

ಸಕಲೇಶಪುರ : ಭಾರತೀಯ ಜನತಾ ಪಕ್ಷದ ಸದಸ್ಯರಾಗಲು ಜನ ಸ್ವಯಂಪ್ರೇರಿತರಾಗಿ ಆಸಕ್ತಿ ತೋರುತ್ತಿದ್ದು ಈ ಹಿನ್ನೆಲೆಯಲ್ಲಿ ಕಾರ್ಯಕರ್ತರು ಪ್ರತಿ ಮನೆಗಳಿಗೆ ಹೋಗಿ ಬಿಜೆಪಿ ಸದಸ್ಯತ್ವಕ್ಕೆ ನೊಂದಣಿ ಮಾಡಬೇಕೆಂದು…

ಉಚ್ಚಂಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಅವಿರೋಧ ಆಯ್ಕೆ

ಸಕಲೇಶಪುರ : ತಾಲ್ಲೂಕಿನ ಉಚ್ಚಂಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಅವಿರೋಧ ಆಗಿ ಆಯ್ಕೆ ಆಗಿದ್ದಾರೆ. ಅಧ್ಯಕ್ಷರಾಗಿ ಕರಗೂರು ಧನಲಕ್ಷ್ಮಿ ಉಪಾಧ್ಯಕ್ಷರಾಗಿ…