Month: October 2024

10ನೇ ಅಂತಾರಾಷ್ಟ್ರೀಯ ಕಾಫಿ ದಿನಾಚರಣೆಯಲ್ಲಿ ಹೆತ್ತೂರಿನ ಆದರ್ಶ ಅವರಿಗೆ ಸನ್ಮಾನ.

ಕರ್ನಾಟಕ ಬೆಳೆಗಾರರ ಒಕ್ಕೂಟದಿಂದ ಹಾಗೂ ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘ (ರಿ ) ವತಿಯಿಂದ ಹಮ್ಮಿಕೊಳ್ಳಲಾಗಿದ್ದ 10ನೇ ಅಂತಾರಾಷ್ಟ್ರೀಯ ಕಾಫಿ ದಿನಾಚರಣೆಯನ್ನು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಚರಿಸಲಾಯಿತು.…

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು; ಮೂವರು ಪ್ರಾಣಾಪಾಯದಿಂದ ಪಾರು

ಆಲೂರು : ಚಾಲಕನ ನಿಯಂತ್ರಣ ತಪ್ಪಿ ಕೀಯಾ ಕಾರೊಂದು ಕೆರೆಗೆ ಉರುಳಿ ಬಿದ್ದಿರುವ ಘಟನೆ ಮಠದ ಕೊಪ್ಪಲಿನ ರಸ್ತೆಯಲ್ಲಿರುವ ಕೆರೆ ಬಳಿ ಇಂದು ಮುಂಜಾನೆ ಜರುಗಿದೆ. ಮಠದಕೊಪ್ಪಲಿನಿಂದ…

ಸಕಲೇಶಪುರ ಸಂತೆ ಮಾರುಕಟ್ಟೆಯಲ್ಲಿ ಅಕ್ರಮ ವಲಸಿಗರ ವ್ಯಾಪಾರ..ಅಕ್ರಮ ವಲಸಿಗರ ವ್ಯಾಪಾರ ಖಂಡಿಸಿ ಮಲೆನಾಡು ರಕ್ಷಣಾ ಸೇನೆಯಿಂದ ಪ್ರತಿಭಟನೆ ಹಿನ್ನಲೆ.. ಅಕ್ರಮ ಅಂಗಡಿ ಮುಂಗಟ್ಟುಗಳನ್ನ ತೆರವುಗೊಳಿಸಿದ ಉಪವಿಭಾಗಧಿಕಾರಿಗಳಾದ ಶ್ರುತಿ ಹಾಗೂ ನಗರದ ಸರ್ಕಲ್ ಇನ್ಸ್ಪೆಕ್ಟರ್ ಜಗದೀಶ್ ಅವರುಗಳ ಜಂಟಿ ಕಾರ್ಯಚರಣೆ

ಸಕಲೇಶಪುರ : ಮಲೆನಾಡು ರಕ್ಷಣಾ ಸೇನೆ ವತಿಯಿಂದ ಅಕ್ರಮವಾಗಿ ಆಗಮಿಸಿರುವ ವಲಸಿಗರು ಸಕಲೇಶಪುರದ ಸಂತೆ ಮಾರುಕಟ್ಟೆಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಹಾಕಿರುವುದನ್ನ ಖಂಡಿಸಿ ಪ್ರತಿಭಟನೆ ಮಾಡಿದ ಹಿನ್ನಲೆ ಸಕಲೇಶಪುರದ…

ದುದ್ದ ಹೋಬಳಿಯ ಕೆ. ಹೊಸಹಳ್ಳಿ ಗ್ರಾಮದಲ್ಲಿ ಗಾಂಧಿ ಜಯಂತಿ ದಿನಾಚರಣೆ ಅಂಗವಾಗಿ ಸ್ವಚ್ಛ ಹಿ ಸೇವಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಹಾಸನ : ತಾಲೂಕಿನ ಕಾರೆಕೆರೆ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ಬಿ. ಎಸ್ಸಿ (ಹಾನ್ಸ್) ಕೃಷಿ ವಿದ್ಯಾರ್ಥಿಗಳು ಹಾಗೂ ಬಿಟೆಕ್ ಜೈವಿಕ ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿಗಳು ಗ್ರಾಮೀಣ…

ಸಕಲೇಶಪುರ ಲಯನ್ಸ್ ಕ್ಲಬ್ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಆಚರಿಸಲಾಯಿತು

ಸಕಲೇಶಪುರ : ಇಂದು ಲಯನ್ಸ್ ಕ್ಲಬ್ ನ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ 120ನೇ ಜನ್ಮ ದಿನಾಚರಣೆ ಅಂಗವಾಗಿ…

ಬೇಲೂರು : ಬಂಧಿಸಲು ಹೋದ ವೇಳೆ ಮಾರಕಾಸ್ತ್ರದಿಂದ ಪೊಲೀಸರ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಲು ಯತ್ನ..ಕೊಲೆ ಆರೋಪಿ ಹಾಗೂ ರೌಡಿಶೀಟರ್ ಮೇಲೆ ಫೈರಿಂಗ್ ಮಾಡಿದ ಇನ್ಸ್‌ಪೆಕ್ಟರ್ ವಿನಯ್..ಕೊಲೆ ಆರೋಪಿ ಮಧು ಕಾಲಿಗೆ ಗುಂಡು ಹಾರಿಸಿದ ಇನ್ಸ್‌ಪೆಕ್ಟರ್ ವಿನಯ್..ಬೇಲೂರು ತಾಲ್ಲೂಕಿನ, ಬಿಕ್ಕೋಡು ಗ್ರಾಮದಲ್ಲಿ ಆನೆ ಕ್ಯಾಂಪ್ ಬಳಿ ಘಟನೆ

ಬೇಲೂರು : ಇತ್ತೀಚಿಗೆ ಸೆ.14 ರಂದು ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಚಿಕನಹಳ್ಳಿ ವಾಟರ್‌ಮ್ಯಾನ್ ಗಣೇಶ್‌ನನ್ನು ಕೊಲೆ ಮಾಡಿದ್ದ ರೌಡಿಶೀಟರ್ ಮಧು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ರೌಡಿಶೀಟರ್…

ಎಲ್ಲರಿಗೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಹಾಗೂ ಭಾರತದ ಎರಡನೇ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರೀ ಜಯಂತಿ ಹಾಗೂ ಮಹಾಲಯ ಅಮಾವಾಸ್ಯೆ ಶುಭಾಶಯಗಳು

*ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜನ್ಮ ದಿನವಿದು. ಮಹಾತ್ಮ ಗಾಂಧೀಜಿ ಎನ್ನುವುದು ಭಾರತೀಯರ ಮನಸ್ಸಿನಲ್ಲಿ ಅಚ್ಚಳಿಯದೇ ಸದಾ ಶಾಶ್ವತವಾಗಿರುವ ಹೆಸರು. ಇವರೊಂದು ಶಕ್ತಿ, ಬದುಕಿನ ಆದರ್ಶ. ಗಾಂಧೀಜಿ…

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅದ್ದೂರಿಯಾಗಿ ನೆಡೆದ 10ನೇ ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ.:- ಕಾಫಿ ಬೆಳೆಗಾರರು ಬೆಲೆಗಳ ಏರಿಳಿತಕ್ಕೆ ದೃತಿಗೆಡಬಾರದು.:- ಸುತ್ತೂರು ಮಠದ ಪರಮಪೂಜ್ಯ ಜಗದ್ಗುರು ಡಾ.ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿ

ಮೈಸೂರು :- ” ಮನೆಗೆ ಯಾರೆ ಅತಿಥಿಗಳು ಬಂದರು ಮೊದಲು ಕಾಫಿ ಕುಡಿಯುತ್ತೀರಾ.?ಎಂದು ಕೇಳುವ ಮೂಲಕ ಸ್ವಾಗತ ಪಾನೀಯವಾಗಿಯು ಕಾಫಿ ಮಹತ್ವವನ್ನು ಪಡೆದುಕೊಂಡಿದೆ.ಮಲೆನಾಡ ಕಾಫಿ ಬೆಳೆಗಾರರು ಯಾವಾಗಲು…

ಗ್ರೀನ್ ಹೌಸ್ ಮಹತ್ವ ತಿಳಿಸಿದ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು

ಹಾಸನ : ಹಸಿರು ಮನೆ (ಗ್ರೀನ್ ಹೌಸ್) ಎಂದರೆ ಸೂರ್ಯನ ಬೆಳಕನ್ನು ಒಳಗಡೆ ಬಿಟ್ಟುಕೊಂಡು,  ಸಸ್ಯಗಳನ್ನು ಹವಮಾನ ನಿಯಂತ್ರಿತ ಪರಿಸರದಲ್ಲಿ ಬೆಳೆಸುವ ಒಂದು ರಚನೆ.ಗ್ರೀನ್  ಹೌಸ್‌ನಲ್ಲಿ ಹವಮಾನ…

ಅಕ್ರಮ ವಲಸಿಗರು ಸಕಲೇಶಪುರದಾದ್ಯಂತ ಯಾವುದೇ ಪರವಾನಗಿ ಇಲ್ಲದೆ ವ್ಯಾಪಾರ ಚಟುವಟಿಕೆಯಲ್ಲಿ ತೊಡಗಿದ್ದು ಕೂಡಲೇ ಇದಕ್ಕೆ ಕಡಿವಾಣ ಹಾಕಿ….. ಮಲೆನಾಡು ರಕ್ಷಣಾ ಸೇನೆ ಸಂಸ್ಥಾಪಕ ಅಧ್ಯಕ್ಷ ಸಾಗರ್ ಜಾನೇಕೆರೆ.

ಸಕಲೇಶಪುರ. ಸಕಲೇಶಪುರದಾದ್ಯಂತ ಅಕ್ರಮ ವಲಸಿಗರು ಸಂತೆ, ಮಾರುಕಟ್ಟೆ ಗಳಲ್ಲಿ ಯಾವುದೇ ಪರವಾನಗಿ ಪಡೆಯದೆ ತಮ್ಮ ಮನಸ್ಸೋ ಇಚ್ಛೆ ಎಲ್ಲೆಂದರಲ್ಲಿ ವ್ಯಾಪಾರ ಚಟುವಟಿಕೆಯಲ್ಲಿ ತೊಡಗಿದ್ದು ಸ್ಥಳೀಯವಾಗಿ ಹಲವು ವರ್ಷಗಳಿಂದ…

You missed