ಹೊಸಕೋಟೆ ಬೆಟ್ಟದ ರೋಡಿಕ್ ಕಾಫಿ ಎಸ್ಟೇಟ್‌ನವರಿಗೆ ಗಣಿಗಾರಿಕೆಗಾಗಿ ನೀಡಿರುವ ಅನುಮತಿ ವಾಪಸ್ ಪಡೆಯುವಂತೆ ವಿವಿಧ ದಲಿತ ಸಂಘಟನೆಗಳಿಂದ ಪ್ರತಿಭಟನೆ.ಶಾಸಕರಿಗೆ ಹಾಗೂ ತಾಲ್ಲೂಕು ದಂಡಧಿಕಾರಿಗಳಿಗೆ ಮನವಿ .
ಸಕಲೇಶಪುರ : ತಾಲ್ಲೂಕಿನ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೋಟೆ ಬೆಟ್ಟದಲ್ಲಿ ನಡೆಯುತ್ತಿರುವ ಗಣಿಗಾರಿಕೆಯ ವಿರುದ್ಧ ವಿವಿಧ ದಲಿತ ಸಂಘಟನೆಯವರಿಂದ ಪ್ರತಿಭಟನೆ ಹಾಗೂ ಧರಣಿ ಸತ್ಯಾಗ್ರಹ. ತಾಲ್ಲೂಕಿನ…
