Month: October 2024

ಬೇಲೂರು : ಸ್ಪೈಸಸ್ ಬೋರ್ಡ್ ಫೀಲ್ಡ್ ಆಫೀಸ್, ಸಕಲೇಶಪುರ : ಕಾಫಿ ಕುಟೀರ ಇವರ ವತಿಯಿಂದ ನಡೆದ ಕಾಳುಮೆಣಸಿನ ಗುಣಮಟ್ಟ ಸುಧಾರಣೆ ತರಬೇತಿ ಕಾರ್ಯಕ್ರಮ

ಬೇಲೂರು : ತಾಲ್ಲೂಕು ಕಾಫಿ ಬೆಳೆಗಾರರ ಸಭಾಂಗಣದಲ್ಲಿ ದಿನಾಂಕ 24.10.2024 ರಂದು ಕಾಳುಮೆಣಸಿನ ಗುಣಮಟ್ಟ ಸುಧಾರಣೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿಲಾಗಿತ್ತು. ಈ ಕಾರ್ಯಕ್ರಮವನ್ನು ಎಚ್‌ಡಿಪಿಎ ಟ್ರಸ್ಟ್‌ನ ಅಧ್ಯಕ್ಷ…

ತಾಲೂಕು ಆಡಳಿತದ ವತಿಯಿಂದ ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವವರಿಗೆ ಸನ್ಮಾನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಸಕಲೇಶಪುರ : ಪಟ್ಟಣದಲ್ಲಿನವೆಂಬರ್ 1 ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಸನ್ಮಾನಿಸಲು ತಾಲೂಕು ಆಡಳಿತ ಅರ್ಜಿಗಳನ್ನು…

ಹಾಸನ ಕೆ. ಹೊಸಹಳ್ಳಿ ಗ್ರಾಮದಲ್ಲಿ ನಡೆದ ಕೃಷಿ ಆದ್ರಿತಿ ಗ್ರಾಮೀಣ ಕೃಷಿ ಕಾರ್ಯನುಭವ ಶಿಬಿರ ಕಾರ್ಯಕ್ರಮ

ಹಾಸನ ತಾಲೂಕಿನ ಕಾರೆಕೆರೆ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ಬಿ. ಎಸ್ಸಿ (ಹಾನ್ಸ್) ಕೃಷಿ ವಿದ್ಯಾರ್ಥಿಗಳು ಹಾಗೂ ಬಿಟೆಕ್ ಜೈವಿಕ ತಂತ್ರಜ್ಞಾನ ವಿಭಾಗ ಮತ್ತು ಆಹಾರ ತಂತ್ರಜ್ಞಾನ…

ಸಕಲೇಶಪುರ : ಕಳೆದ ಮೂರು ತಿಂಗಳಿಂದ ಅನ್ಯ ವ್ಯಕ್ತಿಯೊಂದಿಗೆ ಫೋನ್ ಸಂಪರ್ಕದಲ್ಲಿದ್ದ ಹಿನ್ನಲೆ ಪತಿ ಪ್ರಶ್ನೆಮಾಡಿದ್ದಕ್ಕೆ ಗೃಹಿಣಿಯೊಬ್ಬರು ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಡೆದಿದೆ.

ಸಕಲೇಶಪುರ : ಪಟ್ಟಣದ ರಘು (ಪೆಪ್ಸಿ) ಪತ್ನಿ ಮಾಧುರಿ (28) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿಯಾಗಿದ್ದುನೆನ್ನೆ ಸಂಜೆ ಮನೆಯಿಂದ ಹೊರಗೆ ಹೋಗಿರುವ ಮಾಧುರಿ ಬೈಪಾಸ್ ರಸ್ತೆಯಲ್ಲಿರುವ ಹೇಮಾವತಿ ನದಿ…

ಜೋಡಿಕೃಷ್ಣಾಪುರ ಗ್ರಾಮದಲ್ಲಿ ಬಾಳೆಹಣ್ಣಿನ ಅಂಗಾಂಶ ಕೃಷಿ ಬಗ್ಗೆ ಕಾರ್ಯಕ್ರಮ

ಬಾಳೆಹಣ್ಣಿನ ಅಂಗಾಂಶ ಕೃಷಿ ಎಂದರೇಬಾಳೆಹಣ್ಣು ವಿಶಿಷ್ಟವಾಗಿ ಸಸ್ಯೀಯವಾಗಿ ಹರಡುತ್ತದೆ; ಹೀಗಾಗಿ ಅಂಗಾಂಶ ಕೃಷಿಯು ಪ್ರಸರಣ ತಂತ್ರವಾಗಿ ರೋಗ-ಮುಕ್ತ ನೆಟ್ಟ ವಸ್ತುಗಳನ್ನು ತಯಾರಿಸಲು ದೃಢವಾದ ವಿಧಾನವನ್ನು ಒದಗಿಸುತ್ತದೆ, ಇದು…

ಕ್ಷೇತ್ರದ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ, ರಾಹುಲ್ ಬೆಂಬಲ

ವಯನಾಡ್ ಇಬ್ಬರು ಸಂಸದರನ್ನು ಹೊಂದಲು ಸಜ್ಜಾಗಿದೆ, ಅವರಲ್ಲಿ ಒಬ್ಬರು ಅನಧಿಕೃತ, ಕ್ಷೇತ್ರದ ಹಿತಾಸಕ್ತಿಗಳನ್ನು ರಕ್ಷಿಸಲು ಇಬ್ಬರೂ ಒಟ್ಟಾಗಿ ಕೆಲಸ ಮಾಡುತ್ತೇವೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ…

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಕರ್ಷಕ ಮೆರವಣಿಗೆಗೆ ಶಾಸ‌ಕ ಎಚ್ ಪಿ ಸ್ವರೂಪ್ ಚಾಲನೆ

ಹಾಸನ : ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಬುಧವಾರದಂದು ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಕಿತ್ತೂರಾಣಿ ಚೆನ್ನಮ್ಮ ಜಯಂತಿ ಅಂಗವಾಗಿ ಬೆಳ್ಳಿರಥದಲ್ಲಿ…

ನಾಳೆ ವಳಲಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯ 2024-25 ಸಾಲಿನ ಸಾಮಾಜಿಕ ಪರಿಶೋಧನಾ ಗ್ರಾಮಸಭೆ.

ಸಕಲೇಶಪುರ :- ವಳಲಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಾಳೆ ದಿನಾಂಕ: 24-10-2024ರ ಗುರುವಾರ ಬೆಳಿಗ್ಗೆ :- 11-00 ಘಂಟೆಗೆ ನೋಡಲ್ ಅಧಿಕಾರಿಗಳಾದ ಬಿ.ಆರ್.ಸಿ ಶಿಕ್ಷಣ ಇಲಾಖೆ ಸಕಲೇಶಪುರ ಇವರ…

ಹಾಸನ ತಾಲೂಕಿನ ದುದ್ದ ಹೋಬಳಿಯ ಕೋರವಂಗಲ ಗ್ರಾಮದಲ್ಲಿ ಅಭೂತಪೂರ್ವವಾದ ‘ ಕೃಷಿಕ ನಿಧಿ’ ಎಂಬ ನಾಮ ಧ್ಯೇಯದಡಿ ಕೃಷಿ ಕೃಷಿ ಮಾಹಿತಿ ಕೇಂದ್ರದ ಉದ್ಘಾಟನಾ ಸಮಾರಂಭ

ಹಾಸನ : ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಲ್ಲಿರುವ ಹಾಸನದ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ಕೃಷಿ  ವಿದ್ಯಾರ್ಥಿಗಳು ಹಾಸನ ತಾಲೂಕಿನ ದುದ್ದ ಹೋಬಳಿಯ ಕೋರವಂಗಲ ಗ್ರಾಮದಲ್ಲಿ ‘ ಕೃಷಿಕ…

ವಾರಾಂತ್ಯದಲ್ಲಿ ದೋಣಿಗಾಲ್ ಸಮೀಪದ ವಾಹನ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಇಂದು ಉಪವಿಭಾಗಾಧಿಕಾರಿ ಡಾ.ಎಂ.ಕೆ.ಶೃತಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ.

ಸಕಲೇಶಪುರ : ಕಳೆದ ಕೆಲವು ತಿಂಗಳುಗಳಿಂದ ಐತಿಹಾಸಿಕ ಮಂಜ್ರಾಬಾದ್ ಕೋಟೆ ವೀಕ್ಷಣೆ ಮಾಡಲು ಬರುವ ಪ್ರವಾಸಿಗರು ತಮ್ಮ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುವುದರಿಂದ ಟ್ರಾಫಿಕ್ ಸಮಸ್ಯೆ ಉಲ್ಬಣಗೊಂಡು ಈ…