Month: November 2024

ಈ ಬಾರಿಯ ಜಿಲ್ಲಾ ಕನ್ನಡ ರಾಜ್ಯೋತ್ಸವ ಪುರಸ್ಕಾರ ದೊರೆತ ಕರವೇ ಜಿಲ್ಲಾ ಕಾರ್ಯದರ್ಶಿ ರಘು ಪಾಳ್ಯ ಅವರಿಗೆ ತೆಂಕಲಗೋಡು ಬೃಹನ್ಮಠದ ಚೆನ್ನಸಿದ್ದೇಶ್ವರ ಸ್ವಾಮೀಜಿ ಅವರಿಂದ ಆಶಿರ್ವಚನ ಹಾಗೂ ಅಭಿನಂದನೆ

ಸಕಲೇಶಪುರ : ತಾಲ್ಲೂಕಿನ ಯಸಳೂರು ಹೋಬಳಿಯ ತೆಂಕಲಗೋಡು ಬೃಹನ್ಮಠದ ಚೆನ್ನಸಿದ್ದೆಶ್ವರ ಸ್ವಾಮಿಜಿಯವರು ಕನ್ನಡ ಪರ ಹೋರಾಟಗಾರರು, ರೈತಪರ ಹೋರಾಟಗಾರರು ,ಸರ್ಕಾರಿ ಶಾಲಾ ಮಕ್ಕಳ ಪ್ರೇಮಿ, ರಕ್ತದಾನಿಗಳು ಹಾಗೂ…

ದುದ್ದ ಹೋಬಳಿಯ ಕೆ. ಹೊಸಹಳ್ಳಿ ಗ್ರಾಮದಲ್ಲಿ ನೆಡೆದ ಪನ್ನೀರ್ ತಯಾರಿಕೆ ಕಾರ್ಯಕ್ರಮ

ಹಾಸನ : ತಾಲೂಕಿನ ಕಾರೆಕೆರೆ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ಬಿ. ಎಸ್ಸಿ (ಹಾನ್ಸ್) ಕೃಷಿ ವಿದ್ಯಾರ್ಥಿಗಳು ಹಾಗೂ ಆಹಾರ ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ…

ಹಾಸನ : ನಗರದ ಕೇಂದ್ರ ಗ್ರಂಥಾಲಯದಲ್ಲಿ ನೆಡೆದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ 2024ರ ಸಮಾರೋಪ ಸಮಾರಂಭ

ಹಾಸನ : ನಗರದ ಕೇಂದ್ರ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ 2024ರ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಈ ಸಮಾರಂಭದ ಉದ್ಘಾಟನೆಯನ್ನುಅಪ್ಪಾಜಿಗೌಡ ನಿವೃತ್ತ ಪ್ರಾಂಶುಪಾಲರು ಮತ್ತು ಸ್ಥಳೀಯ ಲೇಖಕರು…

ಹಿರದನಹಳ್ಳಿ, ಮೊಗನಹಳ್ಳಿ, ಹೊಸಳ್ಳಿ, ಗ್ರಾಮದಲ್ಲಿ ಮೊಬೈಲ್ ಟವರ್ ಮೊಬೈಲ್ ನೆಟ್ ವರ್ಕ್ ಸಮಸ್ಯೆ ಗ್ರಾಮಸ್ಥರ ಆಕ್ರೋಶ.. ಪ್ರತಿಭಟನೆ ನೆಡೆಸಿದ ಗ್ರಾಮಸ್ಥರು, ಶಾಸಕರು,ತಾಲ್ಲೂಕು ಉಪ ವಿಭಾಗಧಿಕಾರಿ ಹಾಗೂ ಜಿಲ್ಲಾ ಬಿ ಎಸ್. ಏನ್ ಎಲ್ ಕಚೇರಿಯ ಡಿಜಿಎಂ ಗೆ ಮನವಿ ಸಲ್ಲಿಸಲಾಯಿತು.

ಸಕಲೇಶಪುರ :- ತಾಲ್ಲೂಕಿನ ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರಿದನಹಳ್ಳಿ ,ಮೊಗನಹಳ್ಳಿ ಹಾಗೂ ಹೊಸಳ್ಳಿ ಗ್ರಾಮದಲ್ಲಿ ಸುಮಾರು 200ಕ್ಕೂ ಹೆಚ್ಚು ಮನೆಗಳಿದ್ದು, ವಿದ್ಯಾರ್ಥಿಗಳು ಹಾಗೂ…

ಮುಖ್ಯಮಂತ್ರಿಗಳ ಜೊತೆಗಿನ ಸಭೆ ಯಶಸ್ವಿ: ಮದ್ಯ ಮಾರಾಟ ಬಂದ್ ಮುಷ್ಕರ ವಾಪಸ್

ಮದ್ಯ ಮಾರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಗೃಹ ಕಚೇರಿ ಕೃಷ್ಣದಲ್ಲಿ ನಡೆಸಿದ ಸಭೆ ಯಶಸ್ವಿಯಾಗಿದ್ದು ಮುಷ್ಕರ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಭೆಯ ಹೈಲೈಟ್ಸ್… ಮದ್ಯ ಮಾರಾಟಗಾರರ…

ಆಲೂರಿನಲ್ಲಿ ನಡೆದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ -24 ಕಾರ್ಯಕ್ರಮದಲ್ಲಿ ಸಕಲೇಶಪುರ ತಾಲ್ಲೂಕು ಉಚ್ಚಂಗಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಬೆಸ್ಟ್ ಆಫ್ ಸೊಸೈಟಿ ಎಂದು ಗುರುತಿಸಿ ಸನ್ಮಾನಿಸಲಾಯಿತು

ಆಲೂರು : ದಿನಾಂಕ 19/11/2024 ರಂದು 71ನೇ ಅಖಿಲ ಭಾರತ ಸಹಕಾರ ಸಪ್ತಾಹ -2024 ನೇ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಸಕಲೇಶಪುರ ಉಚ್ಚಂಗಿ ಕೃಷಿ ಪತ್ತಿನ…

ಆಲೂರು : ಲಯನ್ಸ್ ಇಂಟರ್ನ್ಯಾಷನಲ್ ವತಿಯಿಂದ ಆರೋಗ್ಯಕ್ಕಾಗಿ ಯೋಗ ಶಿಬಿರದಲ್ಲಿ, ಮನೆಯೇ ಮಂತ್ರಾಲಯ ಮನಸೆ ದೇವಾಲಯ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು

ಆಲೂರು : ಲಯನ್ಸ್ ಇಂಟರ್ನ್ಯಾಷನಲ್ ವತಿಯಿಂದ ಅಡಗೂರು ಚೇತನ್ ಗುರುಜಿಯವರ ಸಾರತ್ಯದಲ್ಲಿಪಾಳ್ಯದಲ್ಲಿ ನೆಡೆಯುತ್ತಿರುವ ಆರೋಗ್ಯಕ್ಕಾಗಿ ಯೋಗ ಶಿಬಿರದಲ್ಲಿ, ಮನೆಯೇ ಮಂತ್ರಾಲಯ ಮನಸೆ ದೇವಾಲಯ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು…

ಬಿಳುತಾಳು ಗ್ರಾಮದಲ್ಲಿ ಕಾರ್ತಿಕ ಪೂಜಾ ಪ್ರಯುಕ್ತ 19-11-2024ನೇ ಮಂಗಳವಾರ ತಾಲ್ಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿ.

ಸಕಲೇಶಪುರ :- ತಾಲ್ಲೂಕಿನ ಹೆತ್ತೂರು ಹೋಬಳಿಯ ಬಿಳುತಾಳು ಗ್ರಾಮದ ಶ್ರೀ ಬಸವೇಶ್ವರ ಟ್ರಸ್ಟ್ ಯುವಕರ ಸಂಘದವತಿಂದ ಕಾರ್ತಿಕ ಪೂಜಾ ಪ್ರಯುಕ್ತ ತಾಲ್ಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿಯನ್ನು ದಿನಾಂಕ:-…

ಯಸಳೂರು ಹೋಬಳಿ ಬೆಳೆಗಾರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ.

ಸಕಲೇಶಪುರ :- ಯಸಳೂರು ಹೋಬಳಿ ಬೆಳೆಗಾರರ ಸಂಘದ ವಾರ್ಷಿಕ ಮಹಾಸಭೆಯನ್ನು ಅಧ್ಯಕ್ಷರಾದ ಡಾ.ಎಂ. ಎಸ್. ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ಯಸಳೂರು ಶ್ರೀ ನಂದೀಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿತ್ತು.…