Month: November 2024

ಸಕಲೇಶಪುರ ಬಸವೇಶ್ವರನಗರ (ಕುಡುಗರಹಳ್ಳಿ) ಶ್ರೀ ಸುಬ್ರಮಣ್ಯ ಸ್ವಾಮಿ ಹಾಗೂ ಶ್ರೀ ಕಾಳಿಕಾದೇವಿ ಅಮ್ಮನವರ 15 ನೇ ವರ್ಷದ ಕಾರ್ತಿಕ ಪೂಜಾ ಮಹೋತ್ಸವ ದಿನಾಂಕ 19-11-24ನೇ ಮಂಗಳವಾರ

ಸಕಲೇಶಪುರ : ಪಟ್ಟಣದ ಬಸವೇಶ್ವರ ನಗರ (ಕುಡುಗರಹಳ್ಳಿ) ದಲ್ಲಿ ಶ್ರೀ ಸುಬ್ರಮಣ್ಯ ಸ್ವಾಮಿ ಹಾಗು ಶ್ರೀ ಕಾಳಿಕಾದೇವಿ ಅಮ್ಮನವರ 15 ನೇ ವರ್ಷದ ಕಾರ್ತಿಕ ಪೂಜೆ ಮಹೋತ್ಸವ…

ಹಾಸನ ಜಿಲ್ಲೆಯ ಯಲಿಯೂರು ಗ್ರಾಮದಲ್ಲಿರುವ ಶ್ರೀ ದೇವಿರಮ್ಮ ದೇವಾಲಯಕ್ಕೆ ಭೇಟಿ ನೀಡಿದ ಚನ್ನಪಟ್ಟಣ ಉಪಚುನಾವಣೆಯ ಎನ್ ಡಿ ಎ ಅಭ್ಯರ್ಥಿಯಾದ ನಿಖಿಲ್ ಕುಮಾರಸ್ವಾಮಿ

ಹಾಸನ : ಇಂದು ಚನ್ನಪಟ್ಟಣ ಉಪಚುನಾವಣೆಯ ಎನ್ ಡಿ ಎ ಅಭ್ಯರ್ಥಿಯಾದ ನಿಖಿಲ್ ಕುಮಾರಸ್ವಾಮಿ ಕುಟುಂಬ ವರ್ಗದ ಸಮೇತರಾಗಿ ಹಾಸನ ಜಿಲ್ಲೆಯ ಯಲಿಯೂರು ಗ್ರಾಮದಲ್ಲಿರುವ ಶ್ರೀ ದೇವಿರಮ್ಮ…

ಸಕಲೇಶಪುರ ತಾಲೂಕಿನ ವಣಗೂರು ಮತ್ತು ಉಚ್ಚಂಗಿ ಪಂಚಾಯಿತಿ ಸಮುದಾಯ ಭವನಕ್ಕೆ ವಿಧಾನ ಪರಿಷತ್ ಸದಸ್ಯರಾದ ಡಾಕ್ಟರ್ ಸೂರಜ್ ರೇವಣ್ಣನವರು ಗುದ್ದಲಿ ಪೂಜೆಯನ್ನು ನೆರವೇರಿಸಿದರು.

ಸಕಲೇಶಪುರ : ತಾಲೂಕಿನ ಯಸಳೂರು ಹೋಬಳಿಯಉಚ್ಚಂಗಿ ಗ್ರಾಮ ಪಂಚಾಯಿತಿಯ ಪಾಲಳ್ಳಿ, ಬೀರಳ, ವಣಗೂರು ಪಂಚಾಯತಿಯ ಮಾಗೇರಿ, ಕೊಂಗಳ್ಳಿ ಗ್ರಾಮಗಳಲ್ಲಿ ಸಮುದಾಯ ಭವನಕ್ಕೆ ಗುದಲಿ ಪೂಜೆ ನೆರವೇರಿಸಿದರು ಈ…

ಅರಸೀಕೆರೆ ಮಾಡಾಳು ಗ್ರಾಮದ ನಿರಂಜನ ಪೀಠದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀ ರುದ್ರಮುನಿ ಸ್ವಾಮೀಜಿ ನೇತೃತ್ವದಲ್ಲಿ ಸಹಕಾರ ಸಂಘದ ಸಭೆಯಲ್ಲಿ ಹಲವಾರು ವಿಷಯಗಳ ಬಗ್ಗೆ ಚರ್ಚೆ ನಡೆಸಿದರು

ಅರಸೀಕೆರೆ : ಶ್ರೀ ನಿರಂಜನ ಪೀಠದ ರುದ್ರಮುನಿ ಸ್ವಾಮಿಗಳವರ ನೇತೃತ್ವದಲ್ಲಿ ನವಂಬರ್ 16 ರಂದು ಅಸ್ತಿತ್ವಕ್ಕೆ ಬಂದಿರುವ ನಿರಂಜನ ಪೀಠ ಸೌಹಾರ್ದ ಸಹಕಾರ ಸಂಘ ಧಾರ್ಮಿಕ ಕ್ಷೇತ್ರದ…

ಇತಿಹಾಸ ಪ್ರಸಿದ್ಧ ಸುಕ್ಷೇತ್ರ ಮಾಡಾಳು ಗ್ರಾಮದ ಶ್ರೀ ಮೂಲಸ್ಥಾನ ಸ್ವರ್ಣ ಗೌರಮ್ಮ ದೇವಿಯ ಸನ್ನಿಧಾನದಲ್ಲಿ ಕಡೆ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ನೂರಾರು ಭಕ್ತರ ಸಮ್ಮುಖದಲ್ಲಿ ಶುಕ್ರವಾರ ರಾತ್ರಿ ಶ್ರದ್ಧಾ ಭಕ್ತಿಯಿಂದ ನೆರವೇರಿತು

ಅರಸೀಕೆರೆ : ತಾಲೂಕಿನ ಕಣಕಟ್ಟೆ ಹೋಬಳಿ ಇತಿಹಾಸ ಪ್ರಸಿದ್ಧ ಸುಕ್ಷೇತ್ರ ಮಾಡಾಳು ಗ್ರಾಮದ ಶ್ರೀ ಮೂಲಸ್ಥಾನ ಸ್ವರ್ಣ ಗೌರಮ್ಮ ದೇವಿಯ ಸನ್ನಿಧಾನದಲ್ಲಿ ಕಡೆ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ…

ಹೆತ್ತೂರು ಸಮೀಪದ ಸುತ್ತ ಮುತ್ತಲಿನ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಭತ್ತದ ಹಾಗೂ ಕಾಫಿ ಫಸಲು ನಾಶ

ಸಕಲೇಶಪುರ : ತಾಲ್ಲೂಕಿನ ಹೆತ್ತೂರು ಸಮೀಪದ ಹಾಡ್ಲಹಳ್ಳಿ,ಐಗೂರು,ಬೂಬ್ಬನಹಳ್ಳಿ,ಹಾಡ್ಯ,ಬಾಚ್ಚಿಹಳ್ಳಿ ಗ್ರಾಮದ ಗದ್ದೆ,ಕಾಫಿ ತೋಟದಲ್ಲಿ ಕಾಡಾನೆ ದಾಳಿ ನಡೆಸಿ ಭತ್ತದ,ಕಾಫಿ ಫಸಲು ನಾಶ ಮಾಡಿವೆ. ಅರಣ್ಯ ಇಲಾಖೆ ಸೂಕ್ತ ನಷ್ಟ…

ಹೆತ್ತೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಹೆಣ್ಣು ಮಕ್ಕಳಿಗಾಗಿ ಕಿಶೋರಿ ಜಾಗೃತಿ ಕಾರ್ಯಕ್ರಮ

ಹೆತ್ತೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕಿಶೋರಿ ಜಾಗೃತಿ ಕಾರ್ಯಕ್ರಮ. ಸಕಲೇಶಪುರ :- ತಾಲ್ಲೂಕಿನ ಹೆತ್ತೂರಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಹೆಣ್ಣು ಮಕ್ಕಳಿಗಾಗಿ ಕಿಶೋರಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.…

ಸಕಲೇಶಪುರ : ತಾಲ್ಲೂಕಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ತಮ್ಮಣ್ಣಶೆಟ್ಟಿ ವೈ ಎಸ್. ಶಿಕ್ಷಕರು ಸ.ಕಿ.ಪ್ರಾ.ಶಾಲೆ ಹಳೆಕೆರೆ

ಸಕಲೇಶಪುರ : ತಾಲ್ಲೂಕಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-29 ರ ಅವಧಿಗೆ ನೂತನ ಅಧ್ಯಕ್ಷರಾಗಿ ತಮ್ಮಣ್ಣಶೆಟ್ಟಿ ವೈ ಎಸ್ ಶಿಕ್ಷಕರು ಸ ಕಿ ಪ್ರಾ…

ಯಸಳೂರು ಹೋಬಳಿ ಬೆಳೆಗಾರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ಬಿ ಗಂಗಾಧರ್ ಅವರಿಗೆ ವಳಲಹಳ್ಳಿ ಗ್ರಾಮಪಂಚಾಯಿತಿ ಬೆಳೆಗಾರ ಸಂಘದಿಂದ ಅಭಿನಂದನೆಗಳು.

ಯಸಳೂರು ಹೋಬಳಿ ಬೆಳೆಗಾರ ಸಂಘದ 2024 -26 ನೇ ಸಾಲಿನ ನೂತನ ಕಾರ್ಯಕಾರಿ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ಬಿ ಗಂಗಾಧರ್ ಯಡಿಕೇರಿ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಚನ್ನಕೇಶವ, ಖಜಾಂಚಿಗಳಾಗಿ…

ನಾರ್ವೆ ಕ್ಲಸ್ಟರ್ ಅಧಿಕಾರಿಗೆ ಬೀಳ್ಕೊಡುಗೆ ಸಮಾರಂಭ.

ಬೇಲೂರು : ತಾಲ್ಲೂಕು ಅರೇಹಳ್ಳಿ ಹೋಬಳಿಯ ನಾರ್ವೆ ಕ್ಲಸ್ಟರ್ ಮಟ್ಟದ ಅಧಿಕಾರಿ ನಾರ್ವೆ ಗ್ರಾಮದ ಬಸಮ್ಮ ಬಸವೇಗೌಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕ್ಲಸ್ಟರ್ ಅಧಿಕಾರಿ ಲಾವಣ್ಯ…