Month: November 2024

ಹೆತ್ತೂರು ಗ್ರಾಮದ ಸರ್ವೆ ನಂಬರ್ 302 ರಲ್ಲಿ ಟ್ರಾನ್ಸ್ ಫಾರ್ಮನ್ನು ಕೆ ಪಿ ಎಸ್ ಶಾಲೆಯ ಪಕ್ಕಕ್ಕೆ ಸ್ಥಳಾಂತರಿಸಿದ್ದ ವಿಚಾರ..9 ತಿಂಗಳಾದರೂ ಸಮಸ್ಯೆ ಬಗೆಹರಿಸದೆ ಕಾಲಹರಣ..ಚಸ್ಕಾಂ ಅಧಿಕಾರಿಗಳ ವಿರುದ್ಧ ಪ್ರತಿಭಟನೆಗೆ ಎಚ್ಚರಿಸಿದ ಗ್ರಾಮಸ್ಥರು

ಸಕಲೇಶಪುರ : ತಾಲೂಕು ಹೆತ್ತೂರು ಹೋಬಳಿ ಹೆತ್ತೂರು ಗ್ರಾಮದ ಸರ್ವೆ ನಂಬರ್ 302 ರಲ್ಲಿ ಟ್ರಾನ್ಸ್ ಫಾರ್ಮನ್ನು ಕೆ ಪಿ ಎಸ್ ಶಾಲೆಯ ಪಕ್ಕಕ್ಕೆ ಸ್ಥಳಾಂತರಿಸಿದ್ದ ವಿಚಾರವಾಗಿ…

ಜೋಡಿಕೃಷ್ಣಾಪುರ ಗ್ರಾಮದಲ್ಲಿ ಕಾರೇಕೆರೆ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ಬಿ.ಎಸ್.ಸಿ(ಹಾನರ್ಸ) ಕೃಷಿ ಮತ್ತು ಆಹಾರ ತಂತ್ರಜ್ಞಾನ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯನುಭವ ಶಿಬಿರ ೨೦೨೪-೨೫ ರ ಅಂಗವಾಗಿ ವೈಯಕ್ತಿಕ ನೈರ್ಮಲ್ಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ರೋಗಗಳನ್ನು ಹರಡುವಲ್ಲಿ ಕೈಗಳು ಪ್ರಮುಖ ಪಾತ್ರವಹಿಸುತ್ತವೆ. ನಿಮ್ಮ ಕೈಗಳನ್ನು ನಿಯಮಿತವಾಗಿ ನೀರು ಮತ್ತು ಸಾಬೂನಿನಿಂದ ಅಥವಾ ಆಲ್ಕೋಹಾಲ್ ಆಧಾರಿತ ರಬ್‌ನಿಂದ ಸ್ವಚ್ಛಗೊಳಿಸುವುದು ಜನರ ಆರೋಗ್ಯವನ್ನು ರಕ್ಷಿಸಲು ಹೆಚ್ಚು…

ದುದ್ದ ಹೋಬಳಿಯ ಜೋಡಿಕೃಷ್ಣಾಪುರದಲ್ಲಿ ಗ್ರಾಮೀಣ ಕೃಷಿ ಕಾರ್ಯನುಭವ ಶಿಬಿರ

ಕೃಷಿಯಲ್ಲಿ ಮಣ್ಣು ಮತ್ತು ನೀರಿನ ಮಹತ್ವ ಹಾಸನ :ಮಣ್ಣು ಮತ್ತು ನೀರು, ಇವು ನಮ್ಮ ಪರಿಸರದ ಅತೀ ಪ್ರಮುಖ ಅಂಶಗಳಾಗಿವೆ. ಇವು ಜೀವಿಗಳ ಉಸ್ತುವಾರಿ, ಕೃಷಿ, ಪರಿಸರ…

ಕರ್ನಾಟಕ ರಾಜ್ಯದ ವಕ್ಫ್ ಖಾತೆ, ಅಲ್ಪಸಂಖ್ಯಾತ, ವಸತಿ ಸಚಿವರಾದ ಜಮೀರ್ ಅಹಮದ್ ಖಾನ್ ಅವರ ವಿರುದ್ಧ ದೂರು ದಾಖಲಿಸಿದ ಹಿಂದೂ ಮುಖಂಡ ರಘು ಸಕಲೇಶಪುರ .

ಸಕಲೇಶಪುರ : ಕರ್ನಾಟಕ ರಾಜ್ಯದ ವಕ್ಫ್ ಅಲ್ಪಸಂಖ್ಯಾತ ಹಾಗು ವಸತಿ ಸಚಿವರಾದ ಝಮೀರ್ ಅಹಮದ್ ಅವರು ಹುಬ್ಬಳ್ಳಿಯಲ್ಲಿ ಸರ್ಕಾರಿ ವಕ್ಫ್ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ನಿಂತು ಭಾಷಣ…

19 ಲಕ್ಷ ಭಕ್ತರಿಂದ ದರ್ಶನ, ಟಿಕೆಟ್, ಲಾಡು ಮಾರಾಟದಿಂದಲೇ 9 ಕೋಟಿ ರೂ. ಸಂಗ್ರಹ!; ಇತಿಹಾಸ ಬರೆದ ಹಾಸನಾಂಬ ಉತ್ಸವ ಸಂಪನ್ನ

ಹಾಸನ: ಶಕ್ತಿದೇವತೆ, ಹಾಸನದ ಅಧಿದೇವತೆ ಹಾಸನಾಂಬೆ ದೇವಿ ದೇವಾಲಯದ ಈ ಬಾರಿಯ ಸಾರ್ವಜನಿಕ ದರ್ಶನ ಮುಂಜಾನೆ 6.30ಕ್ಕೆ ಅಂತ್ಯಗೊಂಡಿತು. ಅಹೋರಾತ್ರಿ ಸಾವಿರಾರು ಭಕ್ತರು ದರ್ಶನ ಪಡೆದರೂ ಬಾಗಿಲು…

ಸಾಹಿತಿ ಹಾಗೂ ನಿವೃತ್ತ ಶಿಕ್ಷಕ ಇಬ್ಬಡಿ ಕೊಣ್ಣೂರು ಗ್ರಾಮದ ಗುರುಮೂರ್ತಿ ಅವರ ಒಡಲ ದ್ವನಿ ಕಾದಂಬರಿಯ ವಿಮರ್ಶೆ ಕಾರ್ಯಕ್ರಮ ಪಟ್ಟದಣ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿನಡೆಯಿತು

ಸಕಲೇಶಪುರ : ತಾಲೂಕು ಇಬ್ಬಡಿ ಕೊಣ್ಣೂರು ಗ್ರಾಮದ ಸಾಹಿತಿಗಳು ಹಾಗೂ ನಿವೃತ್ತ ಶಿಕ್ಷಕರಾದ ಕೆ.ಬಿ.ಗುರುಮೂರ್ತಿ ಅವರ ಒಡಲ ದ್ವನಿ ಕಾದಂಬರಿ ವಿಮರ್ಶೆ ಕಾರ್ಯಕ್ರಮ ನವೆಂಬರ್ 1 ರಂದು…

ಕೆಪಿಎಸ್ ಹೆತ್ತೂರು: ಸಂಭ್ರಮದ ಕರ್ನಾಟಕ ರಾಜ್ಯೋತ್ಸವ

ಹೆತ್ತೂರು : ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 69ನೇಕನ್ನಡ ರಾಜ್ಯೋತ್ಸವವನ್ನು ಸಡಗರದಿಂದ ಆಚರಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಸದಸ್ಯೆ ಸುಮರವರು ವಹಿಸಿದ್ದರು. ಶಾಲಾಭಿವೃದ್ಧಿ ಸಮಿತಿಯ…

ಹೆತ್ತೂರು ಭಾಗಕ್ಕೆ ಉತ್ತಮ ಕಂಡೀಶನ್ ಬಸ್ಸುಗಳ ಸೌಲಭ್ಯವನ್ನು ಒದಗಿಸಿಕೊಡಿ..ಹೆತ್ತೂರು ಹೋಬಳಿ ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷರಾದ ಮಧು ಅವರು ಅಗ್ರಹ

ಸಕಲೇಶಪುರ :- ತಾಲ್ಲೂಕಿನ ಹೆತ್ತೂರು ಭಾಗಕ್ಕೆ ಉತ್ತಮ ಕಂಡಿಶನ್ ಇರುವ ಬಸ್ಸುಗಳ ಸೌಲಭ್ಯವನ್ನು ಒದಗಿಸಿಕೊಡಿ. ಈ ಭಾಗದಲ್ಲಿ ಹೆಚ್ಚು ಮಳೆ ಆಗುತಿದ್ದು ಗುಂಡಿ ಬಿದ್ದಿರುವ ರಸ್ತೆಗಳ ಜಾಸ್ತಿ,…

ಹಾಸನ ತಾಲೂಕಿನ ದುದ್ದ ಹೋಬಳಿಯ ಜೋಡಿಕೃಷ್ಣಾಪುರ ಗ್ರಾಮದಲ್ಲಿ ಕಾರೇಕೆರೆ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ಬಿ.ಎಸ್.ಸಿ(ಅನಾರ್ಸ) ಕೃಷಿ ಮತ್ತು ಆಹಾರ ತಂತ್ರಜ್ಞಾನ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯನುಭವ ಶಿಬಿರ ೨೦೨೪-೨೫ ರ ಅಂಗವಾಗಿ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಹಮ್ಮಿಕೊಂಡಿದ್ದರು.

ಹಾಸನ : ಪ್ರತಿ ವರ್ಷ ನವೆಂಬರ್ 1 ರಂದು ಎಲ್ಲೆಡೆ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಅಚರಿಸುವುದು ಮತ್ತು ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ,…

ಉಚ್ಚಂಗಿಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ 69 ನೇ ಕನ್ನಡ ರಾಜ್ಯೋತ್ಸವ ಆಚರಣೆ.

ಸಕಲೇಶಪುರ :- ತಾಲ್ಲೂಕಿನ ಯಸಳೂರು ಹೋಬಳಿಯ ಉಚ್ಚಂಗಿಯ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ 69 ನೇ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ…

You missed