Month: November 2024

ಹೆತ್ತೂರು ಭಾಗಕ್ಕೆ ಉತ್ತಮ ಕಂಡೀಶನ್ ಬಸ್ಸುಗಳ ಸೌಲಭ್ಯವನ್ನು ಒದಗಿಸಿಕೊಡಿ..ಹೆತ್ತೂರು ಹೋಬಳಿ ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷರಾದ ಮಧು ಅವರು ಅಗ್ರಹ

ಸಕಲೇಶಪುರ :- ತಾಲ್ಲೂಕಿನ ಹೆತ್ತೂರು ಭಾಗಕ್ಕೆ ಉತ್ತಮ ಕಂಡಿಶನ್ ಇರುವ ಬಸ್ಸುಗಳ ಸೌಲಭ್ಯವನ್ನು ಒದಗಿಸಿಕೊಡಿ. ಈ ಭಾಗದಲ್ಲಿ ಹೆಚ್ಚು ಮಳೆ ಆಗುತಿದ್ದು ಗುಂಡಿ ಬಿದ್ದಿರುವ ರಸ್ತೆಗಳ ಜಾಸ್ತಿ,…

ಹಾಸನ ತಾಲೂಕಿನ ದುದ್ದ ಹೋಬಳಿಯ ಜೋಡಿಕೃಷ್ಣಾಪುರ ಗ್ರಾಮದಲ್ಲಿ ಕಾರೇಕೆರೆ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ಬಿ.ಎಸ್.ಸಿ(ಅನಾರ್ಸ) ಕೃಷಿ ಮತ್ತು ಆಹಾರ ತಂತ್ರಜ್ಞಾನ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯನುಭವ ಶಿಬಿರ ೨೦೨೪-೨೫ ರ ಅಂಗವಾಗಿ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಹಮ್ಮಿಕೊಂಡಿದ್ದರು.

ಹಾಸನ : ಪ್ರತಿ ವರ್ಷ ನವೆಂಬರ್ 1 ರಂದು ಎಲ್ಲೆಡೆ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಅಚರಿಸುವುದು ಮತ್ತು ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ,…

ಉಚ್ಚಂಗಿಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ 69 ನೇ ಕನ್ನಡ ರಾಜ್ಯೋತ್ಸವ ಆಚರಣೆ.

ಸಕಲೇಶಪುರ :- ತಾಲ್ಲೂಕಿನ ಯಸಳೂರು ಹೋಬಳಿಯ ಉಚ್ಚಂಗಿಯ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ 69 ನೇ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ…

ಶುಕ್ರವಾರಸಂತೆಯ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆಯಲ್ಲಿ ಸಂಭ್ರಮದಿಂದ 69ನೇ ಕನ್ನಡ ರಾಜ್ಯೋತ್ಸವ ಆಚರಣೆ.

ಸಕಲೇಶಪುರ :- ತಾಲ್ಲೂಕಿನ ಕುರಭತ್ತೂರು ಗ್ರಾಮ ಪಂಚಾಯಿತಿಯ ಶುಕ್ರವಾರಸಂತೆಯ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆಯಲ್ಲಿ ಸಂಭ್ರಮದಿಂದ 69ನೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಯಿತು. ವಿದ್ಯಾರ್ಥಿಗಳಿಂದ ಶುಕ್ರವಾರಸಂತೆಯ ರಥ…

ಕೆಸಗುಲಿ ಸ.ಹಿ.ಪ್ರಾ.ಶಾಲೆಯಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ನಿಂಗರಾಜು ಹಾಗೂ ಮುಖ್ಯೋಪಾಧ್ಯಾಯರಾದ ಮಮತಾ ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಸಕಲೇಶಪುರ : ತಾಲ್ಲೂಕಿನ ಬೆಳಗೋಡು ಹೋಬಳಿ ಕೆಸಗುಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ದಿನ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸರಳ ಸುಂದರವಾಗಿ ನೆರವೇರಿತು.ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ…

ಮಕ್ಕಳಿಗೆ ಕನ್ನಡದ ಇತಿಹಾಸ,ಸಂಸ್ಕೃತಿಯನ್ನು ತಿಳಿಸುವ ಕೆಲಸ ಮಾಡೋಣ.:- ಶಾಸಕರಾದ ಸಿಮೆಂಟ್ ಮಂಜುನಾಥ್ (ಸಕಲೇಶಪುರ ಪಟ್ಟಣದ ಸುಭಾಷ್ ಮೈದಾನದಲ್ಲಿ ಅದ್ದೂರಿಯಾಗಿ ಜರುಗಿದ 69 ನೇ ಕನ್ನಡ ರಾಜ್ಯೋತ್ಸವ.)

ಸಕಲೇಶಪುರ :- ತಾಲ್ಲೂಕು ಆಡಳಿತ ವತಿಯಿಂದ ಸಕಲೇಶಪುರ ಪಟ್ಟಣದ ಸುಭಾಷ್ ಮೈದಾನದಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ,ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಸಿಮೆಂಟ್ ಮಂಜುನಾಥ್…

ಜೋಡಿಕೃಷ್ಣಾಪುರ ಗ್ರಾಮದಲ್ಲಿ ಆಹಾರ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ

`ಸಮಯದ ಸಾತ್ವಿಕತೆಗೆ ಆಹಾರ ಸಂಗ್ರಹಣೆಯ ತಂತ್ರಜ್ಞಾನ’. ಆಹಾರ ಸಂರಕ್ಷಣೆಯು ಸೂಕ್ಷ್ಮಜೀವಿಗಳ ಬೆಳವಣಿಗೆಗೆ ಆಹಾರವನ್ನು ಹೆಚ್ಚು ನಿರೋಧಕವಾಗಿಸುವ ಮತ್ತು ಕೊಬ್ಬಿನ ಆಕ್ಸಿಡೀಕರಣವನ್ನು ನಿಧಾನಗೊಳಿಸುವ ಪ್ರಕ್ರಿಯೆಗಳನ್ನು ಒಳಗೊಂಡಿದೆ . ಇದು…

ಸಕಲೇಶಪುರ ತಾಲ್ಲೂಕು ಅಡಳಿತ ವತಿಯಿಂದ ಕನ್ನಡ ರಾಜ್ಯೋತ್ಸವ ಸನ್ಮಾನಕ್ಕೆ ಭಾಜನರಾಗಿರುವ ಪತ್ರಕರ್ತಅಕ್ಬರ್ ಜುನೈದ್ ರವರಿಗೆ ಅಭಿನಂದನೆ.

ಸಕಲೇಶಪುರ : ಅಭಿನಂದನೆಗಳಿಗೆ ಬಹಳಷ್ಟು ಅರ್ಹತೆಗಳು ಇವರಿಗೆ ಇದ್ದರೂ ಇವರು ಈ ಬಾರಿಯ ಗೌರವಕ್ಕೆ ಪಾತ್ರರಾಗಿರುವುದರಲ್ಲಿ ಒಂದು ವಿಷೇಶವಿದೆ. ಇತ್ತೀಚೆಗೆ ಒಬ್ಬ ಪರಮ ಭ್ರಷ್ಟ ಜಿಲ್ಲಾಮಟ್ಟದ ಉನ್ನತ…