Month: December 2024

ಯಶಸ್ವಿ ಕಣ್ಣಿನ ಶಸ್ತ್ರ ಚಿಕಿತ್ಸೆ ಮುಗಿಸಿ ಊರಿಗೆ ಮರಳಿದ ಶಿಬಿರಾರ್ಥಿಗಳು.

ಸಕಲೇಶಪುರ : ಸ್ನೇಹಿತರ ಬಳಗದ ವತಿಯಿಂದ ಸಕಲೇಶಪುರ ತಾಲ್ಲೂಕಿನ ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮ ಪಂಚಾಯಿತಿಯ ಹಿರಿಯೂರು ಕೂಡಿಗೆಯ ಶ್ರೀ ಎಚ್.ಡಿ ದೇವೇಗೌಡರ ಸಾರ್ವಜನಿಕ ಸಮುದಾಯ ಭವನದಲ್ಲಿ…

ಸಕಲೇಶಪುರ:ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಬೆಂಗಳೂರಿನಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಸಕಲೇಶಪುರ ಎನ್.ಕೆ.ಗಣಪಯ್ಯ ಶಾಲೆಯ ಪ್ರಾಂಶುಪಾಲ ಲೋಕೇಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದರು.

ಬೆಂಗಳೂರು : ರಾಜ್ಯದ ವಿವಿದ ವಿಶೇಷ ಶಾಲೆಯ ಉತ್ತಮ ಶಿಕ್ಷಕರಿಗೆ ಇಂದು ಬೆಂಗಳೂರಿನ ಕಂಠೀರವ ಒಳ ಕ್ರೀಡಾಂಗಣದಲ್ಲಿ ನಡೆದ ವಿಶ್ವ ವಿಕಲ ಚೇತನರ ದಿನಾಚರಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ…

ಕೆಲಸಕ್ಕೆ ಸೇರಲು ಬರುತ್ತಿದ್ದ ಐಪಿಎಸ್ ಅಧಿಕಾರಿ ದುರ್ಮರಣ! ಅಪಘಾತದಲ್ಲಿ ಗಾಯಗೊಂಡು ಕೊನೆಯುಸಿರು!

ಹಾಸನ : ತಾಲೂಕಿನ ಕಿತ್ತಾನೆ ಗ್ರಾಮದ ಬಳಿ ಅಪಘಾತದಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿಯೊಬ್ಬರು (probationary IPS officer) ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶ ಮೂಲಕ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ದನ್…

ಸಾಲ ಭಾದೆ ತಾಳದೆ ಚಹಾ ತಯಾರಿಕೆಯಿಂದ ಹೆಸರುವಾಸಿಯಾಗಿದ್ದ ಬಾಗೆ ಗ್ರಾಮದ ಉಪ್ಪಿ ಕ್ಯಾಂಟೀನ್ ಮಾಲೀಕ ಸುರೇಶ್ ಆತ್ಮಹತ್ಯೆ

ಸಕಲೇಶಪುರ : ಚಹಾ ತಯಾರಿಕೆಯಿಂದ ಹೆಸರುವಾಸಿಯಾಗಿದ್ದ ತಾಲೂಕಿನ ಬಾಗೆ ಗ್ರಾಮದ ಉಪ್ಪಿ ಕ್ಯಾಂಟೀನ್ ಮಾಲೀಕ ಸುರೇಶ್ ಈ ದಿನ ಸಂಜೆ ತನ್ನ ಕ್ಯಾಂಟೀನ್ ನಲ್ಲೆ ನೇಣು ಬಿಗಿದುಕೊಂಡು…

ಬ್ರಹ್ಮಗಂಟು ಧಾರಾವಾಹಿ ಖ್ಯಾತಿಯ ನಟಿ ಶೋಭಿತಾ(ಸಕಲೇಶಪುರ )ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಬ್ರಹ್ಮಗಂಟು ಧಾರಾವಾಹಿ ಖ್ಯಾತಿಯ ನಟಿ ಶೋಭಿತಾ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಕನ್ನಡ ಕಿರುತೆರೆಯ ಖ್ಯಾತ ನಟಿಯಾಗಿದ್ದ ಶೋಭಿತಾ, ಬ್ರಹ್ಮಗಂಟು ಧಾರವಾಹಿಯಿಂದ ಜನಪ್ರಿಯತೆ ಪಡೆದಿದ್ದರು.…

ಅರಸೀಕೆರೆ ತಾಲ್ಲೂಕು ಮಾಡಾಳು ನಿರಂಜನ ಪೀಠದ ಆವರಣದಲ್ಲಿ ಆಯೋಜಿಸಿದ್ದ ನಿರಂಜನ ಪೀಠ ಸೌಹಾರ್ದ ಸಹಕಾರ ಸಂಘ ಮತ್ತು ಮಠದ ಹಿರಿಯ ಗುರುಗಳಾದ ಲಿಂಗೈಕ್ಯ ಚಂದ್ರಶೇಖರ ಸ್ವಾಮೀಜಿಯವರ ಸುಮ್ಸುಮ್ನೋತ್ಸವ ಕಾರ್ಯಕ್ರಮ ಪೂರ್ವಭಾವಿ ಸಭೆಯನ್ನು ಶ್ರೀ ರುದ್ರಮುನಿ ಸ್ವಾಮೀಜಿ ಉದ್ಘಾಟಿಸಿದರು

ಅರಸೀಕೆರೆ : ಸಮಾಜದಲ್ಲಿ ಮನುಷ್ಯ ರಾಗ ದ್ವೇಷ ಅಸೂಯೆ ಹಾಗೂ ಸಂಕುಚಿತ ಮನೋಭಾವ ಬಿಟ್ಟು ಸಮಾಜಮುಖಿಯಾಗಿ ಕೆಲಸ ಮಾಡಿದಾಗ ಗ್ರಾಮಗಳ ಅಭಿವೃದ್ಧಿ ಜೊತೆಗೆ ತಮ್ಮ ಬದುಕು ಸಹ…