Month: December 2024

ಸಕಲೇಶಪುರ ಬಸ್ ನಿಲ್ದಾಣದ ರಸ್ತೆ ಹದಗೆಟ್ಟು ಹೋಗಿದೆ.ಇದು ಸಕಲೇಶಪುರದ ಬಸ್ ನಿಲ್ದಾಣ ಎಂದು ಹೇಳಲು ನಾಚಿಕೆಯಾಗುತ್ತದೆ ಕರವೇ ಅಧ್ಯಕ್ಷ ರಮೇಶ್ ಪೂಜಾರಿ.

ಸಕಲೇಶಪುರ : ತಾಲ್ಲೂಕಿನ ಬಸ್ ನಿಲ್ದಾಣದಿಂದ ಪ್ರತಿನಿತ್ಯ ನೂರಾರು ಬಸ್ ಗಳು ಸಂಚರಿಸುವ ಈ ಮಾರ್ಗದ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸ್ಥಳದಲ್ಲಿ ರಸ್ತೆ ಹಾಳಾಗಿದ್ದು, ಇಲಾಖೆಯವರು…

ಸಮಾಜಸೇವೆ ಮಾಡಲು ಜಾತಿ ಧರ್ಮ ಗಡಿ ಯಾವುದು ಅಡ್ಡ ಬರುವುದಿಲ್ಲ : ಅರಸೀಕೆರೆ ನಿರಂಜನ ಪೀಠದ ರುದ್ರಮುನಿ ಸ್ವಾಮೀಜಿ

ಅರಸೀಕೆರೆ : ಸಮಾಜಸೇವೆ ಮಾಡಲು ಜಾತಿ ಧರ್ಮ ಗಡಿ ಯಾವುದು ಅಡ್ಡ ಬರುವುದಿಲ್ಲ ಎಂದು ನಿರಂಜನ ಪೀಠದ ರುದ್ರಮುನಿ ಸ್ವಾಮೀಜಿ ಬುಧವಾರ ತಿಳಿಸಿದರು ತಾಲೂಕಿನ ಕಣಕಟ್ಟೆ ಹೋಬಳಿ…

ಕೃಷಿ ವಿಜ್ಞಾನ ಸಂಗ್ರಹಾಲಯ: ಕೃಷಿ ಜ್ಞಾನದ ಭಂಡಾರ

ಹಾಸನ : ಕೃಷಿ ವಿಜ್ಞಾನ ಸಂಗ್ರಹಾಲಯ ಒಂದು ಉತ್ತಮ ಮಾಹಿತಿಯ ವೇದಿಕೆಯಾಗಿದ್ದು, ಕೃಷಿ ಮತ್ತು ಕೃಷಿಯೇತರ ಚಟುವಟಿಕೆಗಳ ಕುರಿತು ವೈಜ್ಞಾನಿಕ ಮಾಹಿತಿಯನ್ನು ಒದಗಿಸುವಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ.…

ಸಕಲೇಶಪುರದಲ್ಲಿ ಪೌರಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿದ್ದ ಬಿ.ರಾಜು( ಹನುಮ) ಹೃದಯಘಾತ ದಿಂದ ಇಂದು ಆಸ್ಪತ್ರೆಯಲ್ಲಿ ನಿಧನ

ಸಕಲೇಶಪುರ : ಪೌರಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿದ್ದ ಬಿ.ರಾಜು( ಹನುಮ) ಇಂದು ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಇಂದು ಮದ್ಯಾಹ್ನ ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಬಿ.ರಾಜು (ಹನುಮ)…

ಸಕಲೇಶಪುರ ತಾಲೂಕು ಛಾಯಾಚಿತ್ರಗ್ರಾಹಕರ ಸಂಘದಿಂದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ನಿರ್ದೇಶಕರುಗಳ ಆಯ್ಕೆ.

ಸಕಲೇಶಪುರ ತಾಲೂಕು ಛಾಯಾಚಿತ್ರಗ್ರಾಹಕರ ಸಂಘದಿಂದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ನಿರ್ದೇಶಕರುಗಳ ಆಯ್ಕೆ. ಪಟ್ಟಣದ ಮೂರ್ತಿ ಸ್ಟುಡಿಯೋದಲ್ಲಿ ನಡೆಯಿತು . ಗೌರವ ಅಧ್ಯಕ್ಷರು, ಸಲಹೆಗಾರರು ಕರುಣಾಕರ್ ಕೆ .…

ಹಾಸನದ ವಾಸವಿ ವಿದ್ಯಾ ಸಂಸ್ಥೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ೨೦೨೪-೨೫ನೇ ಸಾಲಿನ ಕಲೋತ್ಸವ ಹಾಗೂ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬೇಲೂರು ತಾಲೂಕು ಅರೇಹಳ್ಳಿಯ ಅನುಗ್ರಹ ಪ್ರೌಢಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕಲೋತ್ಸವ ಸ್ಪರ್ಧೆ: ಪೆಲ್ಸ್ಟನ್ ರಾಜ್ಯಮಟ್ಟಕ್ಕೆ ಆಯ್ಕೆ ಅರೇಹಳ್ಳಿ : ಹಾಸನದ ವಾಸವಿ ವಿದ್ಯಾಸಂಸ್ಥೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜರುಗಿದ ೨೦೨೪-೨೫ನೇ ಸಾಲಿನ ಜಿಲ್ಲಾ ಮಟ್ಟದ ಕಲೋತ್ಸವ ಹಾಗೂ ಪ್ರತಿಭಾ…

ಅರೇಹಳ್ಳಿ : ಶಿಥಿಲಗೊಂಡಿದ್ದ ಹಳೆ ಮನೆ ಗೋಡೆಯು ಅಚಾನಕ್ಕಾಗಿ ಮೈಮೇಲೆ ಬಿದ್ದ ಪರಿಣಾಮ ನಾರ್ವೆ ಮಾಜಿ ಗ್ರಾಪಂ ಅಧ್ಯಕ್ಷ ವಸಂತ್‌ ನಿಧನ

ಬೇಲೂರು : ತಾಲೂಕು ಅರೇಹಳ್ಳಿ ಹೋಬಳಿ ಬ್ಯಾದನೆ ಗ್ರಾಮದ ನಿವಾಸಿ ಹಾಗೂ ಮಾಜಿ ಗ್ರಾಪಂ ಅಧ್ಯಕ್ಷರಾಗಿದ್ದ ವಸಂತ್‌ರವರು(೪೫) ಶಿಥಿಲಗೊಂಡಿದ್ದ ಹಳೆ ಮನೆ ಗೋಡೆಯು ಅಚಾನಕ್ಕಾಗಿ ಮೈಮೇಲೆ ಬಿದ್ದ…

ಹಾಸನ : ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸುಂಕ ವಸೂಲಿ ಖಂಡಿಸಿ ಪ್ರತಿಭಟನೆ. ವಿವಿಧ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

ಹಾಸನ ಜಿಲ್ಲೆ, ಆಲೂರು ತಾಲ್ಲೂಕಿನ, ಚೌಲಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಪ್ರತಿಭಟನೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಟೋಲ್…

ವಿಶ್ವವಿಖ್ಯಾತ ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ನಿಧನ

ವಿಶ್ವವಿಖ್ಯಾತ ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಇಹಲೋಕ ತ್ಯಜಿಸಿದ್ದಾರೆ. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಹುಸೇನ್ ಚಿಕಿತ್ಸೆ ಫಲಿಸದೆ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಜಾಕಿರ್…

ವಳಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪಶುಸಂಗೋಪನೆ ಸೂಪರ್ವೈಸರ್ ಕುಮಾರ್ ನಾಯಕ್ ಅವರ ಕೆಲಸಕ್ಕೆ ಶ್ಲಾಘನೆ ವ್ಯಕ್ತಪಡಿಸಿದ ವಳಲಹಳ್ಳಿ ವೀರೇಶ್

ಸಕಲೇಶಪುರ :- ತಾಲ್ಲೂಕಿನ ವಳಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರಿಯೂರು ಗ್ರಾಮದ ಲೋಲಾಕ್ಷಿ ವೀರೇಶ್ ಅವರ ಮನೆಯ ಎಮ್ಮೆಯು 7 ದಿನಗಳ ಹಿಂದೆ ಗಂಡು ಕರುವಿಗೆ ಜನ್ಮ…