ಪ್ರಾಥಮಿಕ ಆರೋಗ್ಯ ಕೇಂದ್ರ ಶುಕ್ರವಾರಸಂತೆಯಲ್ಲಿ ದಿನಾಂಕ: 07-02-2025ನೇ ಶುಕ್ರವಾರ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ.
ಸಕಲೇಶಪುರ :- ಪ್ರಸಾದ್ ನೇತ್ರಾಲಯ,ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ,ಮಂಗಳೂರು ಹಾಗೂ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ವತಿಯಿಂದ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು…