ಸುತ್ತೂರು ಶ್ರೀಕ್ಷೇತ್ರ ಜಾತ್ರಾ ಮಹೋತ್ಸವ..ದಿನಾಂಕ : 26-01-2025 ರಿಂದ 31-01-2025 ರ ಜನವರಿ ವರೆಗೆ
ಸುತ್ತೂರು : ಕಪಿಲಾ ನದೀತೀರದಲ್ಲಿರುವ ಸುತ್ತೂರು ಶ್ರೀಕ್ಷೇತ್ರವನ್ನು ಪರಮ ತಪಸ್ಸಿದ್ಧಿಯಿಂದ ಜಾಗೃತ ಧರ್ಮಕ್ಷೇತ್ರವನ್ನಾಗಿ ನೆಲೆಗೊಳಿಸಿದ ಮಹಾಮಹಿಮರು ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರು, ಪೂಜ್ಯರು ಸಂಸ್ಥಾಪಿಸಿದ ಜಗದ್ಗುರು…
