ಬೇಲೂರು ತಾಲೂಕು ಅರೇಹಳ್ಳಿ ಹೋಬಳಿಯ ಕಡೇಗರ್ಜೆ ಗ್ರಾಮದಲ್ಲಿ ಶ್ರೀ ಕೆರೆಕೋಡಮ್ಮನವರ ಜಾತ್ರಾ ಮಹೋತ್ಸವವು ಅದ್ಧೂರಿಯಾಗಿ ಜರುಗಿತು.
Iಅರೇಹಳ್ಳಿ: ಬೇಲೂರು ತಾಲೂಕು ಅರೇಹಳ್ಳಿ ಹೋಬಳಿಯ ಕಡೇಗರ್ಜೆ ಗ್ರಾಮದಲ್ಲಿ ಶ್ರೀ ಉದ್ಭವ ಆದಿಶಕ್ತಿ ಕೆರೆಕೋಡಮ್ಮನವರ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ಜರುಗಿತು. ವಂಶಪಾರಂಪರತೆಯಿಂದ ನಡೆಸಿಕೊಂಡು ಬರಲಾಗುತ್ತಿರುವ ರಾಜ್ಯ ದೇವತೆ…
