ಸಕಲೇಶಪುರ ನಗರ ಮತ್ತು ಗ್ರಾಮಾಂತರ ಠಾಣೆಗಳಲ್ಲಿ ದಾಖಲಾಗಿದ್ದ 6 ಬೈಕ್ ಕಳ್ಳತನ ಪ್ರಕರಣಗಳನ್ನು ಭೇದಿಸಿದ ಸಕಲೇಶಪುರ ಡಿವೈಎಸ್ಪಿ ಪ್ರಮೋದ್ ಕುಮಾರ್ ನೇತೃತ್ವದ ತಂಡ
ಸಕಲೇಶಪುರ : ಉಪವಿಭಾಗದ ಕ್ರೈಮ್ ತಂಡದಿಂದ ಸಕಲೇಶಪುರ ನಗರ ಮತ್ತು ಗ್ರಾಮಾಂತರ ಠಾಣೆಗಳಲ್ಲಿ ದಾಖಲಾಗಿದ್ದ 6 ಬೈಕ್ ಕಳ್ಳತನ ಪ್ರಕರಣಗಳನ್ನು ಸಕಲೇಶಪುರ ಡಿವೈಎಸ್ಪಿ ಪ್ರಮೋದ್ ಕುಮಾರ್ ನೇತೃತ್ವದಲ್ಲಿ…
