Month: April 2025

ಬೇಲೂರು ರೈಲು ಮಾರ್ಗ ಕಾಮಗಾರಿ ಚುರುಕು: ಬೇಲೂರು ಜನತೆ ಸಂತಸ.

ಚಿಕ್ಕಮಗಳೂರು-ಬೇಲೂರು-ಹಾಸನ ರೈಲು ಮಾರ್ಗದ ಕಾಮಗಾರಿ ಚುರುಕು ಕಂಡಿದ್ದು ಈಗಾಗಲೇ ಚಿಕ್ಕಮಗಳೂರು-ಹಾದಿಹಳ್ಳಿ ನಡುವೆ 9 ಕಿ.ಮೀ. ಮಾರ್ಗದಲ್ಲಿ ರೈಲಿನ ಪ್ರಾಯೋಗಿಕ ಮತ್ತು ವೇಗದ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಮಲೆನಾಡಿನ…

ಪಶ್ಚಿಮ ಬಂಗಾಳದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಮಿತಿಮೀರಿದ್ದು ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಆಗ್ರಹಿಸಿ ರಾಮದೂತ ಹಿಂದೂ ಮಹಾಗಣಪತಿ ಸಮಿತಿ ವತಿಯಿಂದ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.

ಸಕಲೇಶಪುರ : ವಕ್ಸ್ ಸಂಶೋಧನಾ ಕಾನೂನು ಜಾರಿಗೆ ತರಲು ಬಿಡುವುದಿಲ್ಲ ಎಂದು ಪಶ್ಚಿಮ ಬಂಗಾಳದಮುಖ್ಯಮಂತ್ರಿ ನೀಡಿದ ಹೇಳಿಕೆಯಿಂದ ಇಡೀ ರಾಜ್ಯದಲ್ಲಿ ದಂಗೆ ಪ್ರಾರಂಭವಾಗಿದ್ದು ಮುರ್ಷದಾಬಾದ್ ನಲ್ಲಿ ಹಿಂದೂಗಳು…

ಸಕಲೇಶಪುರ ತಾಲ್ಲೂಕಿನ ಹಾನುಬಾಳು ಹೋಬಳಿಯ ಸ್ಟೋನ್ ವ್ಯಾಲ್ಯೂ ರೆಸಾರ್ಟ್ ನಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಹಲವು ಜನರ ಮೇಲೆ ಹಲ್ಲೆ!!

ಸ್ಟೋನ್ ವ್ಯಾಲ್ಯೂ ರೆಸಾರ್ಟ್‌ನಲ್ಲಿ ಹಲ್ಲೆ ಅರೋಪ. ಸಕಲೇಶಪುರ: ತಾಲೂಕಿನ ಹಾನುಬಾಳು ಬಳಿಯ ಸ್ಟೋನ್ ವ್ಯಾಲ್ಯೂ ರೆಸಾರ್ಟ್‌ನಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹಲವು ಜನರ ಮೇಲೆ ಹಲ್ಲೆ…

ಸಕಲೇಶಪುರ : ಡಾ.ಬಿ.ಆರ್.ಅಂಭೇಡ್ಕರ್ ಅವರ 134 ನೇ ಜನ ದಿನಾಚರಣೆಯ ಅಂಗವಾಗಿ ಇಂದು ಸಿದ್ದಾರ್ಥ ಬುದ್ದ ವಿಹಾರ ಸಂಘ ಹಾಗೂ ಡಾ.ಬಿ.ಆರ್.ಅಂಭೇಡ್ಕರ್ ಪುತ್ತಳಿ ಹೋರಾಟ ಸಮಿತಿ ವತಿಯಿಂದ ರಕ್ತದಾನ ಮತ್ತು ಬೃಹತ್ ಗುಲಾಬಿ ಹಾರವನ್ನು ಮೆರವಣಿಗೆಯ ಮೂಲಕ ಅಂಭೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.

ಸಕಲೇಶಪುರ: ಪಟ್ಟಣದ ಸಕಲೇಶ್ವರಸ್ವಾಮಿ ದೇವಸ್ಥಾನದಿಂದ ಅಂಭೇಡ್ಕರ್ ಭಾವಚಿತ್ರವನ್ನು ಸಾರೋಟ್‌ನಲ್ಲಿ ಇಟ್ಟು ನಾಸಿಕ್ ಡೋಲ್, ಡಿಜೆಯೊಂದಿಗೆ ಮುಖ್ಯ ಬೀದಿಯಲ್ಲಿ ಮೆರವಣಿಗೆ ನಡೆಸಿದ ಮುಖಂಡರು ದಾರಿಯುದ್ದಕ್ಕೂ ಪಟಾಕಿ ಸಿಡಿಸುವ ಮೂಲಕ…

ಸಕಲೇಶಪುರ ಪಟ್ಟಣದಲ್ಲಿ ನಡೆದ 134ನೇ ವರ್ಷದ ಅಂಬೇಡ್ಕರ್ ಜಯಂತಿಯನ್ನು ಶಾಸಕ ಸಿಮೆಂಟ್ ಮಂಜು ಅಂಬೇಡ್ಕರ್ ಭಾವಚಿತ್ರಕ್ಕೆ ನಮನ ಸಲ್ಲಿಸುವ ಮೂಲಕ ಉದ್ಘಾಟಿಸಿದರು.

ಸಕಲೇಶಪುರ: ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ ರವರ ಮೇಲಿನ ಅಭಿಮಾನ ಜನರಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವುದು ಸಂತೋಷದ “ವಿಷಯವಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಪಟ್ಟಣದ “ಮಿನಿ”ವಿಧಾನಸೌಧದ…

ಸಕಲೇಶಪುರ ತಾಲ್ಲೂಕು ಗ್ಯಾರೆಂಟಿ ಯೋಜನಾ ಸಮಿತಿಯ ಕಚೇರಿಯಲ್ಲಿ ಬಾಬಾ ಸಾಹೇಬರ ಜನ್ಮದಿನೋತ್ಸವ ಕಾರ್ಯಕ್ರಮ.

ಸಕಲೇಶಪುರ:- ತಾಲ್ಲೂಕಿನ ಗ್ಯಾರೆಂಟಿ ಯೋಜನಾ ಸಮಿತಿಯ ಕಚೇರಿಯಲ್ಲಿ ಬಾಬಾ ಸಾಹೇಬರ 134ನೇ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಅತ್ಯಂತ ಸಂಭ್ರಮ ಸಡಗರದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮ ದಲ್ಲಿ ಸಕಲೇಶಪುರ ವಿಧಾನಸಭಾ…

ನಾರ್ವೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಸಭೆ

ಬೇಲೂರು: ಅರೇಹಳ್ಳಿ ಹೋಬಳಿಯ ನಾರ್ವೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಗಳ ವಾರ್ಷಿಕ ಮಹಾ ಸಭೆಯು ಶಾಲಾ ಆವರಣದಲ್ಲಿನೆಡೆಯಿತು ಕಾರ್ಯಕ್ರಮ ಉದ್ಘಾಟನೆಯನ್ನು ಬೇಲೂರು ಕ್ಷೇತ್ರ…

ಬೇಲೂರು ತಾಲೂಕು ಅರೇಹಳ್ಳಿ ಹೋಬಳಿಯ ಮಲ್ಲಾಪುರ ಗ್ರಾಮದಲ್ಲಿ ಭೂತಪ್ಪ ಹಾಗೂ ಕೆಂಚಪ್ಪ ಸ್ವಾಮಿ ಮತ್ತು ಲೋಕದಮ್ಮನವರ ಜಾತ್ರಾ ಮಹೋತ್ಸವ ಜರುಗಿತು

ಅರೇಹಳ್ಳಿ: ಬೇಲೂರು ತಾಲೂಕು ಅರೇಹಳ್ಳಿ ಹೋಬಳಿಯ ಮಲ್ಲಾಪುರ ಗ್ರಾಮದಲ್ಲಿ ಭೂತಪ್ಪ,ಕೆಂಚಪ್ಪ ಸ್ವಾಮಿ ೧೮ ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ ಶ್ರೀ ಲೋಕದಮ್ಮನವರಿಗೆ ವಿಶೇಷ ಪೂಜಾ ಕಾರ‍್ಯಕ್ರಮವನ್ನು…

ಕಟ್ಟಾಯ ಹೋಬಳಿಯ ಸತ್ತೀಗರಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿ ನೂತನ ದೇವಾಲಯದ ಜೀರ್ಣೋದ್ದಾರ ಮತ್ತು ನೂತನ ವಿಗ್ರಹಗಳ ಪುನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನೆರವೇರಿತು

ಹಾಸನ ತಾಲ್ಲೂಕು ಕಟ್ಟಾಯ ಹೋಬಳಿಯ ಸತ್ತೀಗರಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿ ನೂತನ ದೇವಾಲಯದ ಜೀರ್ಣೋದ್ದಾರ ಮತ್ತು ನೂತನ ವಿಗ್ರಹಗಳ ಪುನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ದಿನಾಂಕ…

ಕರ್ನಾಟಕ ಛಾಯಾಗ್ರಾಹಕ ಅಸೋಸಿಯೇಷನ್ ವತಿಯಿಂದ ಛಾಯಾಸಾಧಕ ಪ್ರಶಸ್ತಿಗೆ ಸಕಲೇಶಪುರದ ಮಧು ಸ್ಟುಡಿಯೋ ಮತ್ತು ಮೂರ್ತಿ ಸ್ಟುಡಿಯೋ ಮಾಲೀಕರು ಭಾಜನರಾಗಿದ್ದಾರೆ

ಬೆಂಗಳೂರು : ಅರಮನೆ ಮೈದಾನ ತ್ರಿಪುರ ನಿವಾಸಿನಿಯಲ್ಲಿ ನಡೆದ ಕರ್ನಾಟಕ ಛಾಯಾಗ್ರಾಹಕರ ಅಸೋಸಿಯೇಷನ್ ಬೆಂಗಳೂರು ಇವರ ವತಿಯಿಂದ ನಡೆದ ಕರ್ನಾಟಕ ಡಿಜಿ ಇಮೇಜ್ ಎಕ್ಸಿಬಿಷನ್ ನಲ್ಲಿ ಹಾಸನ…