ಬೃಹತ್ ತಿರಂಗಾಯಾತ್ರೆಯಲ್ಲಿ ರಾಷ್ಟ್ರೀಯ ಭಾವನೆಯನ್ನು ಹೊಂದಿರುವ ತಾವುಗಳೆಲ್ಲರೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಿರಂಗಾ ಯಾತ್ರೆಯನ್ನು ಯಶಸ್ವಿಗೊಳಿಸಿ.:- ಕಾಮನಹಳ್ಳಿ ತೀರ್ಥಾನಂದ (ಕೀರ್ತಿ)
ಸಕಲೇಶಪುರ:-ಕಾಶ್ಮೀರದ ಪಹಲ್ಗಾಮ್‍ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಗೆ ಪತ್ಯುತ್ತರವಾಗಿ ಪಾಕಿಸ್ತಾನದ ವಿರುದ್ಧ ನಮ್ಮ ಹೆಮ್ಮೆಯ ಸೈನಿಕರು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕೈಗೊಂಡ ಯಶಸ್ವಿ ಕಾರ್ಯಾಚರಣೆಯ ಹಿನ್ನೆಲೆಯಲ್ಲಿ…
