Month: June 2025

ಸುಂದರ ಯುವತಿಯ ಬಾಳಲ್ಲಿ ವಿಧಿಯ ನಾಟಕ.. ಹಾಸನದಲ್ಲಿ ಮತ್ತೊಂದು ವಿದ್ರಾವಕ ಘಟನೆ ನಡೆದಿದೆ. ಹೊಳೆನರಸೀಪುರ ತಾಲೂಕಿನ, ಕಟ್ಟಳ್ಳಿ ಗ್ರಾಮದ ಸುಪ್ರಿಯಾ (22) ಹೃದಯಾಘಾತದಿಂದ ನಿಧನರಾಗಿದ್ದಾರೆ

ಹಾಸನ: ಹೃದಯಾಘಾತಕ್ಕೆ ಯುವತಿಯೊಬ್ಬಳು ಬಲಿಯಾದ ಘಟನೆ ಬ್ಯಾಟರಾಯನಪುರದಲ್ಲಿ ನಡೆದಿದೆ. ಹೊಳೆನರಸೀಪುರ ತಾಲೂಕಿನ, ಕಟ್ಟಳ್ಳಿ ಗ್ರಾಮದ ಸುಪ್ರಿಯಾ (22) ಹೃದಯಾಘಾತದಿಂದ ನಿಧನರಾಗಿದ್ದಾರೆ ಮೃತ ಸುಪ್ರಿತಾ ಕೃಷ್ಣಮೂರ್ತಿ ಹಾಗೂ ರೂಪ…

ಮಾದಕ ವಸ್ತು ವ್ಯಸನಕ್ಕೆ ವಿದ್ಯಾರ್ಥಿಗಳು ಬಲಿಯಾಗಬಾರದು. ಪೊಲೀಸರ ಜೊತೆ ನಿಮ್ಮ ಜವಾಬ್ದಾರಿಯೂ ಇದೆ ಎಂದು ಬೇಲೂರು ವೃತ್ತ ನಿರೀಕ್ಷಕ ರೇವಣ್ಣ ಹೇಳಿದರು

.ಬೇಲೂರು : ಪೊಲೀಸ್ ಇಲಾಖೆ ,ತಾಲೂಕು ಆಡಳಿತ ಹಾಗು ಶಿಕ್ಷಣಾ ಇಲಾಖೆ ವತಿಯಿಂದ ಮಾದಕ ವಸ್ತು ವಿರೋಧಿ ದಿನಾಚರಣೆ ಆಚರಿಸಲಾಯಿತು. ಪಟ್ಟಣದ ಚನ್ನಕೇಶವ ದೇವಸ್ಥಾನ ಮುಂಭಾಗದಿಂದ ಜೂನಿಯರ್…

ಕೆಂಚಮ್ಮನ ಹೊಸಕೋಟೆ ಹೋಬಳಿಯ ಲಯನ್ಸ್ ಇಂಟರ್ನ್ಯಾಷನಲ್ ಸೇವಾ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನೆರವೇರಿತು

*ಆಲೂರು: ಅದ್ದೂರಿಯಾಗಿ ಜರುಗಿದ ಕೆಂಚಮ್ಮನ ಹೊಸಕೋಟೆ ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ. ನೂತನ ಅಧ್ಯಕ್ಷರಾಗಿ ಅಣ್ಣೇಗೌಡ ಹಾಡ್ಯ ಕಾರ್ಯದರ್ಶಿಯಾಗಿ ಸಂತೋಷ್ ಕಿತ್ತಗೆರೆ, ಖಜಂಚಿಯಾಗಿ ರಮೇಶ್…

ಬೆಳಗೋಡು ಕರವೇ ಘಟಕ ರಚನೆ

.ಸಕಲೇಶಪುರ :- ತಾಲ್ಲೂಕಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಗಗನ್ ಹಾಡ್ಲಹಳ್ಳಿ ಅವರು ತಾಲ್ಲೂಕಿನ ಪ್ರತಿ ಹೋಬಳಿಯಲ್ಲಿ ಸಂಘದ ಘಟಕವನ್ನು ತೆರೆಯುವ ಮೂಲಕ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯ…

ದೇವಲಕೆರೆ ರಸ್ತೆಯಲ್ಲಿ ಭಾರಿ ಮಳೆಗೆ ಮರದ ಕೊಂಬೆ ಮುರಿದು ಬಿದ್ದಿದ್ದ ವಿದ್ಯುತ್ ಕಂಬಗಳನ್ನು ಅಳವಡಿಸಲು ಹಾಗೂ ಅದೇ ರಸ್ತೆಯಲ್ಲಿ KSRTC ಬಸ್ ಚರಂಡಿ ಬಿದ್ದಿದ್ದನ್ನು ಗಮನಿಸಿ ಸೇವೆ ಸಲ್ಲಿಸಿದ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸ್ವಯಂಸೇವಕರು.

ಸಕಲೇಶಪುರ : ತಾಲೂಕಿನ ಹಾನುಬಾಳು ಹೋಬಳಿಯ ದೇವಲಕೆರೆಯಲ್ಲಿ ಬಾರಿ ಮಳೆಯಿಂದಾಗಿ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಎರಡರಿಂದ ಮೂರು ಕಂಬ ಮುರಿದು ಬಿದ್ದಿದ್ದು, ಇದನ್ನು ಗಮನಿಸಿದ…

ಕೋಗಿಲೆಮನೆ ಗ್ರಾಪಂ ಅದ್ಯಕ್ಷರಾಗಿ ಶಿವವೀರ ಸಂಗಪ್ಪ ಅವಿರೋಧ ಆಯ್ಕೆ.

ಬೇಲೂರು : ತಾಲೂಕಿನ ಕೋಗಿಲೆಮನೆ ಗ್ರಾಪಂ ಈ ಹಿಂದೆ ಇದ್ದ ಅದ್ಯಕ್ಷರಾಗಿದ್ದ ಶಿವಕುಮಾರ್ ಅವರು ರಾಜಿನಾಮೆ ನೀಡಿದ ಹಿನ್ನಲೆಯಲ್ಲಿ ಬುಧವಾರ ಚುನಾವಣೆ ಘೋಷಣೆಯಾಗಿತ್ತು.೮ ಜನ ಸದಸ್ಯರ ಬಲವಿರುವ…

ಬಲಿಗಾಗಿ ಕಾದಿರುವ ರಸ್ತೆ ಬದಿಯ ಸಾಲು ಸಾಲು ಮರಗಳು..ಹೋರಾಟ ಅನಿವಾರ್ಯ ಕರವೇ ಪ್ರವೀಣ್ ಶೆಟ್ಟಿ ಬಣದಿಂದ ತಾಲ್ಲೂಕು ಅಧ್ಯಕ್ಷ ರಮೇಶ್ ಪೂಜಾರಿ.

ಸಕಲೇಶಪುರ : ಪಟ್ಟಣ ವ್ಯಾಪ್ತಿಯಲ್ಲಿ ರಸ್ತೆ ಬದಿ ಇರುವ ಮರಗಳ ನಿರ್ವಹಣೆ ಯಾರದು.? ಕೊಲ್ಲಹಳ್ಳಿ NH 75 ರ ಜಂಕ್ಷನ್ ನಿಂದ ತೋಟದಗದ್ದೆ ವರೆಗೆ ನಗರದ ಮಧ್ಯೆ…

ಮಗ್ಗೆ ಗ್ರಾಮ ಪಂಚಾಯಿತಿಗೆ ಸೇರಿದ ಬಡಗಿ ಕೊಪ್ಪಲಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಬಾರಿ ಮಳೆಯಿಂದಾಗಿ ಮನೆ ಕುಸಿತ.

ಆಲೂರು : – ತಾಲೂಕಿನ ಕೆಂಚಮ್ಮನ ಹೊಸಕೋಟೆ ಹೋಬಳಿ ಮಗ್ಗೆ ಗ್ರಾಮ ಪಂಚಾಯಿತಿಗೆ ಸೇರಿದ ಬಡಗಿ ಕೊಪ್ಪಲಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಬಾರಿ ಮಳೆಯಿಂದಾಗಿ ಮಂಗಳವಾರ ರಾತ್ರಿ ಪ್ರಶಾಂತ್…

ಆಲೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ

ಆಲೂರು : ಕರ್ನಾಟಕ ಸರ್ಕಾರ ಪದವಿ ಪೂರ್ವ ಶಿಕ್ಷಣ ಇಲಾಖೆ ಸರ್ಕಾರಿ ಪದವಿಪೂರ್ವ ಕಾಲೇಜು ಆಲೂರು ರಾಷ್ಟ್ರೀಯ ಸೇವಾ ಯೋಜನಾ ಘಟಕ ಇವರ ಸಂಯುಕ್ತಶ್ರಾಯದಲ್ಲಿ ಅಂತರಾಷ್ಟ್ರೀಯ ಮಾದಕ…

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದ ಕೊಲೆಗಳು ಮತ್ತು ಅತ್ಯಾಚಾರಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಗೆ ಬಂದು ಶರಣಾಗುತ್ತೇನೆಂದು ವ್ಯಕ್ತಿಯೊಬ್ಬ ಬರೆದಿರುವ ಪತ್ರ ವೈರಲ್ ಆಗಿದೆ.!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದ ಕೊಲೆಗಳು ಮತ್ತು ಅತ್ಯಾಚಾರಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಗೆ ಬಂದು ಶರಣಾಗುತ್ತೇನೆಂದು ವ್ಯಕ್ತಿಯೊಬ್ಬ ಬರೆದಿರುವ ಪತ್ರ ವೈರಲ್ ಆಗಿದೆ.…