Month: June 2025

ಬಾಳ್ಳುಪೇಟೆ: ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಪ್ರೇಮಲತಾ ಅವಿರೋಧ ಆಯ್ಕೆ

ಸಕಲೇಶಪುರ : ಇಲ್ಲಿನ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಪ್ರೇಮಲತಾ ರವೀಂದ್ರ ಅವಿರೋಧವಾಗಿ ಆಯ್ಕೆಯಾದರುಈ ಹಿಂದೆ ಅಧ್ಯಕ್ಷರಾಗಿದ್ದ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಂತ ಅವರು ಒಡಂಬಡಿಕೆಯಿಂದ ತಮ್ಮ ಅಧ್ಯಕ್ಷ…

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಿನ್ನೆ ಭೀಕರ ಕಾಲ್ತುಳಿತ.ರಾಜ್ಯ ಸರ್ಕಾರದಿಂದ ಪೊಲೀಸ್ ಅಧಿಕಾರಿಗಳ ತಲೆದಂಡ.ಪೊಲೀಸ್ ಇಲಾಖೆಯನ್ನು ಹೊಣೆ ಮಾಡಿದ ಸರ್ಕಾರ.
ಬೆಂಗಳೂರು ಪೊಲೀಸ್ ಕಮಿಷನ‌ರ್ ತಲೆದಂಡ -ಪೊಲೀಸ್ ಅಧಿಕಾರಿಗಳನ್ನೇ ಹೊಣೆ ಮಾಡಿದ ಸರ್ಕಾರ

ಬೆಂಗಳೂರು : ಚಿನ್ನಸ್ವಾಮಿಯಲ್ಲಿ ನಿನ್ನೆ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಇಂದು ಮಹತ್ವದ ಸಭೆ ನಡೆಸಿತು. ಈ…

ಆರ್‌ಸಿಬಿ ವಿರುದ್ಧ ಕರ್ನಾಟಕ ಸರ್ಕಾರ ದೊಡ್ಡ ಕ್ರಮ -ಸರ್ಕಾರದಿಂದ 3 ಕಠಿಣ ಕ್ರಮಐಪಿಎಲ್ ಸಂಭ್ರಮೋತ್ಸವ ಸಡಗರದಲ್ಲಿ ಭೀಕರ ಕಾಲ್ತುಳಿತ.ಕಾಲ್ತುಳಿತದಲ್ಲಿ 11 ಮಂದಿ ಜೀವ ಕಳೆದುಕೊಂಡಿದ್ದಾರೆ.ಮಹತ್ವದ ಸುದ್ದಿಗೋಷ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಬೆಂಗಳೂರು : ಚಿನ್ನಸ್ವಾಮಿಯಲ್ಲಿ ನಿನ್ನೆ ನಡೆದ ದುರಂತದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಸಂಬಂಧ ಸುದ್ದಿಗೋಷ್ಟಿ ನಡೆಸಿ ಸಿಎಂ ಸಿದ್ದರಾಮಯ್ಯ, ಸರ್ಕಾರದ ಮುಂದಿನ ನಿರ್ಧಾರಗಳ ಬಗ್ಗೆ…

ಹಾಸನ : ಹೆಗ್ಗಡಿಹಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ.

ಹಾಸನ : ವಿಶ್ವ ಪರಿಸರ ದಿನಾಚರಣೆ ನಿಮಿತ್ತ ದೇವಿಹಳ್ಳಿ ಹಾಸನ ಟೋಲ್‌ವೇ ಪ್ರೈ. ಲಿಮಿಟೆಡ್, ಹೆಗ್ಗಡಿಹಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಸಹಯೋಗದಲ್ಲಿ ಪರಿಸರ ಸಂರಕ್ಷಣೆಯ…

ಗೋಹತ್ಯಾ ನಿಷೇಧ ಕಾಯ್ದೆಯಡಿ ಸಕಲೇಶಪುರ ನಗರ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣ.

ಸಕಲೇಶಪುರ – ನಗರದ ಕುಶಾಲನಗರ ಬಡಾವಣೆಯಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡಲು ಕಟಾವು ಮಾಡಿಟ್ಟಿದ್ದ 120 ಕೆ.ಜಿ ಅಷ್ಟು ಗೋಮಾಂಸ ಪತ್ತೆಯಾಗಿದೆ. ಕಸಾಯಿಖಾನೆಯಂತೆ ಮಾರ್ಪಾಡು ಮಾಡಿದ್ದ ಕೊಣೆಯೊಳಗೆ…

ಹೆತ್ತೂರು ಮತ್ತು ಯಸಳೂರು ಹೋಬಳಿ ರೈತರಿಗೆ ಕೃಷಿ ಇಲಾಖೆ ವತಿಯಿಂದ ಭತ್ತದ ಬಿತ್ತನೆ ಬೀಜ ಪೂರೈಕೆ ಮತ್ತು ವಿತರಣೆ.:- ಕೃಷಿ ಅಧಿಕಾರಿ ಕೇಶವಮೂರ್ತಿ

ಸಕಲೇಶಪುರ :- ತಾಲ್ಲೂಕಿನ ಹೆತ್ತೂರು ಮತ್ತು ಯಸಳೂರು ಹೋಬಳಿ ರೈತರಿಗೆ ಕೃಷಿ ಇಲಾಖೆ ವತಿಯಿಂದ ಭತ್ತದ ಬಿತ್ತನೆ ಬೀಜ ಪೂರೈಕೆ ಮತ್ತು ವಿತರಣೆ ಮಾಡಲಾಗುವುದು ಎಂದು ಕೃಷಿ…

ತ್ರಿನೇತ್ರ ಫೌಂಡೇಶನ್ (ರಿ ) ಬೆಂಗಳೂರು ವತಿಯಿಂದ ಹೆತ್ತೂರು ಹೋಬಳಿಯ ಹಾಡ್ಯ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ.

ಸಕಲೇಶಪುರ :- ತಾಲೂಕಿನ ಹೆತ್ತೂರು ಹೋಬಳಿಯ ಹಾಡ್ಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ 16ವಿದ್ಯಾರ್ಥಿಗಳಿಗೆ ಬೆಂಗಳೂರಿನ ತ್ರಿನೇತ್ರ ಫೌಂಡೇಶನ್ (ರಿ ) ವತಿಯಿಂದ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.…

ಸಕಲೇಶಪುರ : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಆಚರಣೆ

ಸಕಲೇಶಪುರ : ಇಂದು ಸಕಲೇಶಪುರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ *ಧರ್ಮ, ಎಚ್.ಎಸ್* ರವರ ನೇತೃತ್ವದಲ್ಲಿ ಸಕಲೇಶಪುರದ ಸಂತ ಜೋಸೆಫ್ ವತಿಯಿಂದ ಇಂದು ಪರಿಸರ ದಿನಾಚರಣೆಯನ್ನು…

ನಾಳೆ ಕುರಭತ್ತೂರು ಗ್ರಾಮ ಪಂಚಾಯಿತಿ ಬೆಳಗಾರರ ಸಂಘದಲ್ಲಿ ವಿಕಸಿತ ಕೃಷಿ ಸಂಕಲ್ಪ ಆಭಿಯಾನ ಕಾರ್ಯಕ್ರಮ.

ಸಕಲೇಶಪುರ :- ತಾಲ್ಲೂಕಿನ ಕುರಭತ್ತೂರು ಗ್ರಾಮ ಪಂಚಾಯಿತಿ ಬೆಳಗಾರರ ಸಂಘದಲ್ಲಿ ನಾಳೆ ದಿನಾಂಕ 06.06.2025 ರಂದು ಬೆಳಗ್ಗೆ 11 ಗಂಟೆಗೆ ಕುರಭತ್ತೂರು ಗ್ರಾಮ ಪಂಚಾಯಿತಿ ಬೆಳೆಗಾರರ ಸಂಘದ…

ವಿಶ್ವ ಪರಿಸರ ದಿನದ ಅಂಗವಾಗಿ ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ಮತ್ತು ರೋಟರಿ ಕ್ಲಬ್ ಆಫ್ ಹಾಸನ್ ಸೆಂಟ್ರಲ್ ರವರ ಸಹಯೋಗದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿತ್ತು.

ಹಾಸನ : ಇಂದು ವಿಶ್ವ ಪರಿಸರ ದಿನದ ಅಂಗವಾಗಿ ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ಮತ್ತು ರೋಟರಿ ಕ್ಲಬ್ ಆಫ್ ಹಾಸನ್ ಸೆಂಟ್ರಲ್ ರವರ…