ಸಕಲೇಶಪುರ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ.ಗಾಂಜಾಸೊಪ್ಪನ್ನು ಮಾರಾಟ ಮಾಡಲು ಬಂದಿದ್ದ ಇಬ್ಬರು ಅಪರಿಚಿತರ ಬಂದನ.ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು.
ಸಕಲೇಶಪುರ. ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಾಳುಪೇಟೆಯ ಜಮ್ಮನಹಳ್ಳಿ, ಗ್ರಾಮದ ಕಡೆಗೆ ಹೋಗುವ ರಸ್ತೆಯಲಿ ದಿನಾಂಕ 31.07.2025 ರಂದು ಗಾಂಜಾಸೊಪ್ಪನ್ನು ಮಾರಾಟ ಮಾಡಲು ಇಬ್ಬರು ಅಪರಿಚಿತರು ಹೊಂಚು ಹಾಕುತ್ತಿದ್ದಾರೆ…
