ಅರಸೀಕೆರೆ ತಾಲೂಕಿನ ಮಾಡಾಳು ಗ್ರಾಮದ ಮೂಲಸ್ಥಾನ ಸ್ವರ್ಣ ಗೌರಮ್ಮ ದೇವಿ ನೂತನ ದೇವಾಲಯದ ಕಟ್ಟಡ ಕಾಮಗಾರಿಗೆ ಹಾರನಹಳ್ಳಿ ಸುಕ್ಷೇತ್ರ ಕೊಡಿ ಮಠದ ಉತ್ತರಾಧಿಕಾರಿ ಶ್ರೀ ಚೇತನ್ ಮರಿದೇವರ ಪಾದಪೂಜೆಯೊಂದಿಗೆ ನೂರಾರು ಭಕ್ತರ ಸಮ್ಮುಖದಲ್ಲಿ ಶ್ರಾವಣ ಪಂಚಮಿ ಸೋಮವಾರದಂದು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶಾಸ್ತ್ರೋತ್ರವಾಗಿ ನೆರವೇರಿತು.
ಅರಸೀಕೆರೆ : ಹಾರನಹಳ್ಳಿ ಕೋಡಿ ಮಠ ಮಹಾಸಂಸ್ಥಾನದ ವತಿಯಿಂದ ಜಗದ್ಗುರು ಡಾ ಶ್ರೀ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳವರ ಸಂಕಲ್ಪದಂತೆ ಭಕ್ತರ ಸಮರ್ಪಣಾ ಮನೋಭಾವ ಹಾಗೂ…
