ಸಮೋಸ, ಜಿಲೇಬಿ, ಬಿಸ್ಕತ್, ಪಕೋಡ ತಿನ್ನುವ ಮುನ್ನ ಹುಷಾರ್.. ಕೇಂದ್ರ ಸರ್ಕಾರ ಕೊಟ್ಟ ಎಚ್ಚರಿಕೆ ಏನು..? ಬಿಸ್ಕತ್ತುಗಳಂತಹ ಜನಪ್ರಿಯ ತಿಂಡಿಗಳ ಬಾಕ್ಸ್ ಮೇಲೆ ಶೀಘ್ರದಲ್ಲೇ ಸಿಗರೇಟ್ ಶೈಲಿಯ ಆರೋಗ್ಯ ಎಚ್ಚರಿಕೆಗಳನ್ನು ನೀಡಲಾಗುತ್ತೆ ಎಂದು ಕೇಂದ್ರ ಸರ್ಕಾರ ಘೋಷಣೆ.
ಅನಾರೋಗ್ಯಕರ ಆಹಾರ ಪದ್ಧತಿಯ ಬಗ್ಗೆ ಜಾಗೃತಿ ಮೂಡಿಸುವ ಪ್ರಮುಖ ಕ್ರಮವಾಗಿ ಸಮೋಸ, ಜಿಲೇಬಿ, ಪಕೋಡ, ವಡಾ ಪಾವ್ ಮತ್ತು ಚಾಯ್ ಬಿಸ್ಕತ್ತುಗಳಂತಹ ಜನಪ್ರಿಯ ತಿಂಡಿಗಳ ಬಾಕ್ಸ್ ಮೇಲೆ…
