Month: September 2025

ಸಾಹಸ ಸಿಂಹ ವಿಷ್ಣುವರ್ಧನ್ ಗೆ ಮರಣೋತ್ತರ ಕರ್ನಾಟಕ ರತ್ನ ಪುರಸ್ಕಾರ ನೀಡಲು ಕ್ಯಾಬಿನೆಟ್ ನಲ್ಲಿ ಒಪ್ಪಿಗೆ

ಸಾಹಸಸಿಂಹ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪುರಸ್ಕಾರ ನೀಡಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ವಿಷ್ಣುವರ್ಧನ್ ಅವರಿಗೆ ಸಿನಿಮಾ ಕ್ಷೇತ್ರದಲ್ಲಿನ ಕೊಡುಗೆ ಪರಿಗಣಿಸಿ…

ಮದ್ದೂರು ಗಲಭೆ ಕಲ್ಲು ತೂರಾಟ ಮಾಡಿ ಕೋಮುಗಲಭೆ ಸೃಷ್ಟಿಸಿದವರ ವಿರುದ್ಧ UAPA ಕಾಯ್ದೆ ಅಡಿ ಬಂಧಿಸಿ – ರಘು ಸಕಲೇಶಪುರ

ಸಕಲೇಶಪುರ – ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ದಿನಾಂಕ 07.09.2025 ರಂದು ಭಾನುವಾರ ಗಣಪತಿ ಮೆರವಣಿಗೆ ಮೇಲೆ ಹಾಗೂ ಗಣಪತಿ ಮೂರ್ತಿ ಮೇಲೆ ಕಲ್ಲು ತೂರಾಟ ಮಾಡಿದ್ದೂ ಖಂಡನೀಯ.…

ಪ್ರಜಾಪ್ರಭುತ್ವದ ಯಶಸ್ಸಿನಲ್ಲಿ ಮತದಾನದ ಪಾತ್ರವು ಬಹಳ ನಿರ್ಣಾಯಕವಾಗಿದೆ. ಪ್ರಜಾಪ್ರಭುತ್ವದ ಆಧಾರ ಸ್ತಂಭವೇ ಮತದಾನ. ಮತದಾನವು ಕೇವಲ ನಮ್ಮ ಹಕ್ಕಲ್ಲ, ಬದಲಾಗಿ ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವ ಒಂದು ಮಹತ್ವದ ಜವಾಬ್ದಾರಿಯಾಗಿದೆ. ಎಂದು ಆಲೂರು ತಾಲೂಕು ತಹಶೀಲ್ದಾರ್ ಹೆಚ್. ಮಲ್ಲಿಕಾರ್ಜುನ್ ತಿಳಿಸಿದರು

ಆಲೂರು : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಆಚರಣೆಯ ಸಂಬಂಧ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಭಾರತೀಯರಾದ ನಾವು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ…

ಮಹಿಳಾ ಪತ್ರಕರ್ತೆ ಪ್ರಶ್ನೆಗೆ ಶಾಸಕ ಆರ್.ವಿ ದೇಶಪಾಂಡೆ ಅವಹೇಳನಕಾರಿ ಉತ್ತರ ಹೇಳಿರುವುದನ್ನು ಬಿಜೆಪಿ ಹಾಸನ ಜಿಲ್ಲಾ ಮಹಿಳಾ ಮೋರ್ಚ ಅಧ್ಯಕ್ಷ ನೇತ್ರಾವತಿ ಮಂಜುನಾಥ್ ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ.

ಹಾಸನ : ಇತ್ತೀಚೆಗೆ ಆಸ್ಪತ್ರೆ ಎಂದರೆ ಅವ್ಯವಸ್ಥೆಯ ಬಗ್ಗೆ ಮಹಿಳಾ ಪತ್ರಕರ್ತ ಕೇಳಿದ ಪ್ರಶ್ನೆಗೆ ಉಡಾಫೆ ಉತ್ತರ ನೀಡಿದ ಕಾಂಗ್ರೆಸ್ ಶಾಸಕ ಆರ್ ವಿ ದೇಶಪಾಂಡೆ ಅವರು…

ಶಿಕ್ಷಕರ ಸಂಘದ ಜಿಲ್ಲಾ ಕಾರ್ಯಕ್ರಮದಲ್ಲಿ ಉತ್ತಮ ಶಿಕ್ಷಕರಾಗಿ ಆಯ್ಕೆಯಾಗಿ ಸನ್ಮಾನ ಸ್ವೀಕರಿಸಿದ ಸಕಲೇಶಪುರ ತಾಲ್ಲೂಕು ಹೆತ್ತೂರಿನ ಜಿ ಆರ್ ಸತೀಶ್ ಅವರಿಗೆ ಕಸಾಪ ಅಧ್ಯಕ್ಷರಾದ ಎಚ್ ಪಿ ರವಿಕುಮಾರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಹಾಸನ : ರ್ಪೋಷಕರ,ಗ್ರಾಮಸ್ಥರ,ಗ್ರಾಮದ ಮುಖಂಡರ,ಮತ್ತು ದಾನಿಗಳ ಮನವೊಲಿ ಗೈಡ್ಸ್ಸಿ ಪ್ರತಿ ವರ್ಷ ಶಾಲಾ ದಾಖಲಾತಿ ಹೆಚ್ಚಿಸಿ ಗ್ರಾಮೀಣ ಶಾಲೆಯನ್ನು ಅಭಿವೃದ್ಧಿ ಪಡಿಸಿ ಸುಂದರ ಪರಿಸರದಲ್ಲಿ ಮಾದರಿ ಶಾಲೆಯಾಗಿ…

ಸಕಲೇಶಪುರ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಕಾರ್ಯಕ್ರಮ. ಈ ಕಾರ್ಯಕ್ರಮಕ್ಕೆ ಹಿರಿಯ ಅಧಿಕಾರಿಗಳ ಗೈರು : ಆಕ್ರೋಶ ವ್ಯಕ್ತಪಡಿಸಿದ ಸಮುದಾಯದ ಮುಖಂಡರು

ಬ್ರಹ್ಮಶ್ರೀ ನಾರಾಯಣ ಗುರು ಆದರ್ಶ ಪಾಲಿಸಿ’- ಶಾಸಕ ಸಿಮೆಂಟ್ ಮಂಜು. ಕಾರ್ಯಕ್ರಮಕ್ಕೆ ಹಿರಿಯ ಅಧಿಕಾರಿಗಳ ಗೈರು : ಆಕ್ರೋಶ ವ್ಯಕ್ತಪಡಿಸಿದ ಸಮುದಾಯದ ಮುಖಂಡರು ಸಕಲೇಶಪುರ: ಸಮಾಜ ಸುಧಾರಣೆಗಾಗಿ…

ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಹೆತ್ತೂರು ಪಿಯು ಕಾಲೇಜಿನ ಕು.ಸಿಂಚನ ವೈಯುಕ್ತಿಕ ಚಾಂಪಿಯನ್ ಆಗಿ ಹೊರಹೋಮ್ಮಿದ್ದಾರೆ

ಹೆತ್ತೂರು ಪಿಯು ಕಾಲೇಜಿನ ಕು.ಸಿಂಚನ ಕ್ರೀಡಾಕೂಟದಲ್ಲಿ ವೈಯುಕ್ತಿಕ ಚಾಂಪಿಯನ್. ಸಕಲೇಶಪುರ:- 2025- 26ನೇ ಸಾಲಿನ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಭಾಗವಹಿಸಿದ ಹೆತ್ತೂರು ಪಿಯು ಕಾಲೇಜಿನ…

ರಾಜ್ಯದಲ್ಲಿಯೇ ಇತಿಹಾಸ ಪ್ರಸಿದ್ಧಿ ಹೊಂದಿರುವ ಮಾಡಾಳು ಗ್ರಾಮದ ಮೂಗುತಿ ಸುಂದರಿ ಮೂಲಸ್ಥಾನ ಶ್ರೀ ಸ್ವರ್ಣ ಗೌರಮ್ಮನವರನ್ನು ಶನಿವಾರ ಮಧ್ಯಾಹ್ನ ಕೋಡಿಮಠದ ಡಾ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ವಿಸರ್ಜಿಸಲಾಯಿತು

ಅರಸೀಕರೆ : ರಾಜ್ಯದಲ್ಲಿಯೇ ಇತಿಹಾಸ ಪ್ರಸಿದ್ಧಿ ಹೊಂದಿರುವ ಮಾಡಾಳು ಗ್ರಾಮದ ಮೂಗುತಿ ಸುಂದರಿ ಮೂಲಸ್ಥಾನ ಶ್ರೀ ಸ್ವರ್ಣ ಗೌರಮ್ಮನವರನ್ನು ಶನಿವಾರ ಮಧ್ಯಾಹ್ನ ಕೋಡಿಮಠದ ಡಾ ಶ್ರೀ ಶಿವಾನಂದ…

ಬೆಳಗೋಡು ಹೋಬಳಿ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಬಾಳ್ಳುಪೇಟೆಯ ಶ್ರೀರಂಗನಾಥ ಪ್ರೌಢಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿ ಬಾಲಕಿಯರ ತಂಡ ಪ್ರಶಸ್ತಿ ಯೊಂದಿಗೆ ವಿವಿಧ ಕ್ರೀಡೆಯಲ್ಲಿ ಉತ್ತಮ ಪ್ರದರ್ಶನ ನೀಡಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿರುತ್ತಾರೆ

ಸಕಲೇಶಪುರ : ಶ್ರೀರಂಗನಾಥ ಪ್ರೌಢಶಾಲಾ ವಿದ್ಯಾರ್ಥಿಗಳ ಸಾಧನೆ ಸಕಲೇಶಪುರ ಸುಭಾಷ್ ಮೈದಾನದಲ್ಲಿ ನಡೆದ ಬೆಳಗೋಡು ಹೋಬಳಿ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಬಾಳ್ಳುಪೇಟೆಯ ಶ್ರೀರಂಗನಾಥ ಪ್ರೌಢಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು…

ಹಾಸನ ಜಿಲ್ಲಾ ರಾಣಿಯರ ಸಮಾಜ ಸೇವ ಸಂಘ ಹಾರ್ಲೆ ಕೂಡಿಗೆ ಸಕಲೇಶಪುರ ಇವರ ವತಿಯಿಂದ ಕೌಡಳ್ಳಿ ಗ್ರಾಮದಲ್ಲಿರುವ ಶ್ರವಣದೋಷವುಳ್ಳ ಮಕ್ಕಳಿಗೆ ಸಿಹಿ ತಿಂಡಿ, ಹಣ್ಣು ಹಂಪಲು ಮತ್ತು ದಿನಸಿ ಪದಾರ್ಥಗಳ ವಿತರಣೆ.

ಹಾಸನ : ಜಿಲ್ಲಾ ರಾಣಿಯರ ಸಮಾಜ ಸೇವ ಸಂಘ ಹಾರ್ಲೆ ಕೂಡಿಗೆ ಸಕಲೇಶಪುರ ತಾಲೂಕು ಇವರ ವತಿಯಿಂದ ಸಕಲೇಶಪುರ ತಾಲ್ಲೂಕಿನ ಕೌಡಳ್ಳಿ ಗ್ರಾಮದಲ್ಲಿರುವ ಶ್ರವಣದೋಷವುಳ್ಳ ಮಕ್ಕಳ ಶಾಲೆಗೆ…