ಆರ್‌ಎಸ್‌ಎಸ್ ಪಥಸಂಚಲನ ವಿವಾದ: ಅ.28 ರಂದು ಶಾಂತಿ ಸಭೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ.
ಚಿತ್ತಾಪುರ : ಆರ್‌ಎಸ್‌ಎಸ್ ಪಥಸಂಚಲನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್, ಕಾರ್ಯಕ್ರಮ ಸಂಘಟಕರ ಜೊತೆ ಅಕ್ಟೋಬರ್ 28ರಂದು ಶಾಂತಿ ಸಭೆ ನಡೆಸಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿದೆ.…
