Month: October 2025

ಸಕಲೇಶಪುರ ಪಟ್ಟಣದಲ್ಲಿ ನೂತನವಾಗಿ ಪ್ರಾರಂಭಗೊಂಡಿರುವ KFC ವಾಣಿಜ್ಯ ಮಳಿಗೆಯಲ್ಲಿ ಕನ್ನಡದ ಬಳಕೆಯನ್ನು ಅತೀ ಕಡಿಮೆ ಮಾಡಿರುವುದು ಖಂಡನೀಯ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಗಗನ್ ಗೌಡ ಆರೋಪಿಸಿದ್ದಾರೆ

ಸಕಲೇಶಪುರ : ತಾಲೂಕು ಘಟಕದ ಅಧ್ಯಕ್ಷರಾದ ಗಗನ್ ಗೌಡ ಅವರ ನೇತೃತ್ವದಲ್ಲಿ ವೇದಿಕೆಯ ಸದಸ್ಯರು ಸ್ಥಳಕ್ಕೆ ತೆರಳಿ, ಸಂಸ್ಥೆಯ ನಿರ್ವಾಹಕರಿಗೆ ನಾಮಫಲಕ, ಬೋರ್ಡ್ ಹಾಗೂ ಜಾಹೀರಾತು ಫಲಕಗಳಲ್ಲಿ…

ಕೆಂಚಮ್ಮನ ಹೊಸಕೋಟೆ ಲಯನ್ಸ್ ಕ್ಲಬ್ ವತಿಯಿಂದ ಫುಡ್ ಕಿಟ್ ವಿತರಣೆ

ಆಲೂರು: ಕೆಂಚಮ್ಮನ ಹೊಸಕೋಟೆ ಲಯನ್ಸ್ ಕ್ಲಬ್ ವತಿಯಿಂದ ಫುಡ್ ಕಿಟ್ ವಿತರಣೆ:ತಾಲೂಕಿನ ಕೆ. ಹೊಸಕೋಟೆ ಹೋಬಳಿಯ ಲಯನ್ಸ್ ಕ್ಲಬ್ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಅಂಗವಿಕಲರು ಮತ್ತು…

ಸಮಾಜದಲ್ಲಿ ದೊರಕುವ ಗೌರವ ವೃತ್ತಿ ಜೀವನದಲ್ಲಿ ಅವರ ಜವಾಬ್ದಾರಿಯನ್ನು ಹೆಚ್ಚಿಸಲಿದೆ ಎಂದು ಈಚಲವಳ್ಳಿ ಶಿಕ್ಷಕ ಶಿವಕುಮಾರ್ ಅಭಿಪ್ರಾಯ ಪಟ್ಟರು.

ಸಕಲೇಶಪುರ : ಪಟ್ಟಣದ ಲಯನ್ಸ್ ಸೇವಾ ಮಂದಿರದಲ್ಲಿ ಗಾಂದಿ ಜಯಂತಿ ಮತ್ತು ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಸ್ಧೆ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ ಅಂತರಾಷ್ಟ್ರೀಯ ಲಯನ್ಸ್ ಸಂಸ್ಧೆ…

RSS ಚಟುವಟಿಕೆ ನಿಷೇಧಿಸುವಂತೆ ಪತ್ರ | ಪ್ರಿಯಾಂಕ್ ಮೂರ್ಖತನ ಪ್ರದರ್ಶನ : ಸಿಮೆಂಟ್ ಮಂಜು

ಸಕಲೇಶಪುರ :ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಹಿನ್ನೆಲೆ, ಕಾರ್ಯ ಚಟುವಟಿಕೆ ಕುರಿತು ಮಾಹಿತಿ ಕೊರತೆ ಇರುವವರು ಕೇವಲ ತಮ್ಮ ಪ್ರಚಾರಕ್ಕಾಗಿ ಚಟದಿಂದ ಮಾತನಾಡುವವರು ಇಂಥ ಹೇಳಿಕೆ ಕೊಡಲು…

ಡಿ.ಎಚ್.ಟಿ.ಪಿ.ಎಲ್ (DHTPL) ತಂಡವು ವತಿಯಿಂದ ರಸ್ತೆ ಸುರಕ್ಷತಾ ಉಲ್ಲಂಘನೆಗಳನ್ನು ತಡೆಗಟ್ಟುವ ಉದ್ದೇಶದಿಂದ ವಿವಿಧ ರೀತಿಯ ರಸ್ತೆ ಬಳಕೆದಾರರನ್ನು ಜಾಗೃತಗೊಳಿಸುವ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

ಶಾಂತಿ ಗ್ರಾಮ : ಡಿ.ಎಚ್.ಟಿ.ಪಿ.ಎಲ್ (DHTPL) ತಂಡವು ಇಂದು ಪ್ಲಾಜಾ ಪ್ರದೇಶದಲ್ಲಿ ರಸ್ತೆ ಸುರಕ್ಷತಾ ಉಲ್ಲಂಘನೆಗಳನ್ನು ತಡೆಗಟ್ಟುವ ಉದ್ದೇಶದಿಂದ ವಿವಿಧ ರೀತಿಯ ರಸ್ತೆ ಬಳಕೆದಾರರನ್ನು ಜಾಗೃತಗೊಳಿಸುವ ರಸ್ತೆ…

ರೈತರಿಗೆ ನೂತನ ತಂತ್ರಜ್ಞಾನ ಅರಿವು ಮೂಡಿಸಿದ ಕೃಷಿ ವಸ್ತು ಪ್ರದರ್ಶನ

ಹಾಸನ : ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ, ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು, ಕೃಷಿ ಮಹಾವಿದ್ಯಾಲಯ, ಕಾರೇಕೆರೆ, ಹಾಸನದ ಅಂತಿಮ ವರ್ಷದ ವಿದ್ಯಾರ್ಥಿಗಳ ಕೃಷಿ ಕಾರ್ಯಾನುಭವ ಶಿಬಿರ ೨೦೨೫-೨೬…

ಮಡಿಕೇರಿಯ ವಸತಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ : 2 ನೇ ತರಗತಿ ವಿದ್ಯಾರ್ಥಿ ಸಜೀವ ದಹನ.!

ಕೊಡಗು : ಮಡಿಕೇರಿಯ ವಸತಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 2ನೇ ತರಗತಿ ವಿದ್ಯಾರ್ಥಿ ಸಜೀವವಾಗಿ ದಹನಗೊಂಡಿದ್ದಾನೆ. ಕಾಟಕೇರಿ ಗ್ರಾಮದ ಹರಿಮಂದಿರ ವಸತಿ ಶಾಲೆಯಲ್ಲಿ ಈ…

ಹಾಸನಾಂಬ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ..ಪುರುಷರು ಪಂಚೆ, ಧೋತಿ, ಪೈಜಾಮದಂತಹ ವಸ್ತ್ರ, ಮಹಿಳೆಯರು ಸೀರೆ ಅಥವಾ ಚೂಡಿದಾರ, ಪ್ಯಾಂಟ್, ಟೀಶರ್ಟ್, ಜೀನ್ಸ್‌ನಲ್ಲಿ ಹೋದರೆ ಪ್ರವೇಶ ಇಲ್ಲ, ಕಟ್ಟುನಿಟ್ಟಿನ ಜಾರಿಗೆ ಡಿಸಿ ಆದೇಶ

ಹಾಸನ : ಶ್ರೀ ಹಾಸನಾಂಬ ದೇವಾಲಯಕ್ಕೆ ಆಗಮಿಸುವ ಭಕ್ತರು ಮತ್ತು ದೇಗುಲದಲ್ಲಿ ಕರ್ತವ್ಯ ನಿರ್ವಹಿಸಲು ಆಗಮಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಲತಾಕುಮಾರಿ…

ಸಾಮಾನ್ಯವಾಗಿ ಎರಡು-ಮೂರು ವರ್ಷದ ಮಕ್ಕಳು “ಅಪ್ಪ”, “ಅಮ್ಮ” ಎಂದು ತೊದಲು ಮಾತಿನಲ್ಲಿ ಕರೆಯುವ ವಯಸ್ಸಿನಲ್ಲಿ, ಸಕಲೇಶಪುರ ಪಟ್ಟಣದ ಪುಟ್ಟ ಬಾಲಕಿ ಮರಿಯಮ್ ಮೀಮ್ ತೌಸೀಫ್ ತನ್ನ ಅದ್ಭುತ ಜ್ಞಾಪಕಶಕ್ತಿಯಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಗಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ.

ಸಕಲೇಶಪುರ, : ಕೇವಲ ಒಂದು ವರ್ಷ ಎಂಟು ತಿಂಗಳ ವಯಸ್ಸಿನ ಈ ಬಾಲಕಿ, ತನ್ನ ವಯಸ್ಸಿಗೆ ಮೀರಿದ ಬುದ್ಧಿವಂತಿಕೆಯನ್ನು ತೋರಿಸಿ ಎಲ್ಲರನ್ನೂ ಆಶ್ಚರ್ಯಗೊಳಿಸಿದ್ದಾಳೆ. ಪಟ್ಟಣದ ಮಹೇಶ್ವರಿ ನಗರದ…

ಬಿಗ್ ಬಾಸ್ ಶೋ ಸ್ಥಗಿತಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ: ರಾಮನಗರ ತಹಸೀಲ್ದಾರ್ ರಿಂದ ಜಾಲಿವುಡ್ ಸ್ಟುಡಿಯೋ ಮತ್ತು ಅಡ್ವೆಂಚರ್ಸ್ ಗೆ ಬೀಗ !

ಕಲರ್ಸ್ ಕನ್ನಡ ಚಾನಲ್ ನಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಶೋ ಬಿಡದಿ ಬಳಿಯ ಜಾಲಿವುಡ್ ಸ್ಟುಡಿಯೋ ಮತ್ತು ಅಡ್ವೆಂಚರ್ಸ್ ನಲ್ಲಿ ಶೂಟಿಂಗ್ ನಡೆಯುತ್ತಿದೆ. ಈಗ ಬಿಗ್ ಬಾಸ್…