ಶಸ್ತ್ರಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಖರ್ಗೆ; ವಿಶ್ರಾಂತಿಗೆ ಸೂಚಿಸಿದ ವೈದ್ಯರು
.ಈ ವಾರದ ಆರಂಭದಲ್ಲಿ ಪೇಸ್‌ಮೇಕರ್ ಶಸ್ತ್ರಚಿಕಿತ್ಸೆ ಅಳವಡಿಕೆಗೆ ಒಳಗಾದ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (83) ಅವರನ್ನು ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.…
