ಬಾಗೆ ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ರಮೇಶ್ ಆಯ್ಕೆ
ಸಕಲೇಶಪುರ : ತಾಲೂಕಿನ ಬಾಗೆ ಗ್ರಾಮ ಪಂಚಾಯಿತಿಯಲ್ಲಿ ಉಪಾಧ್ಯಕ್ಷರ ಸ್ಥಾನ ತೆರವಾದ ಕಾರಣ 14/11/2025 ಶುಕ್ರವಾರದಂದು ಚುನಾವಣೆ ನಡೆಯಿತು. ಚುನಾವಣಾ ಅಧಿಕಾರಿಯಾಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ಗಂಗಾಧರ್…
