Month: December 2025

ಮಕ್ಕಳಿಗೆ ಶಿಕ್ಷಣದ ಜೊತೆಗೆ ಬದುಕುವ ಕಲೆಯನ್ನು ತಿಳಿಸುವ ಉದ್ದೇಶದಿಂದ ಸಕಲೇಶಪುರ ಪಟ್ಟಣದ ಅಚೀವರ್ಸ್ ಕಾಲೇಜಿನಲ್ಲಿ ಬೃಹತ್ ಆಹಾರ ಮೇಳವನ್ನು ವಿದ್ಯಾರ್ಥಿಗಳೇ ಆಯೋಜಿಸಿದರು.

ಸಕಲೇಶಪುರ : ವಿದ್ಯಾರ್ಥಿಗಳು ನೂರಕ್ಕೂ ಹೆಚ್ಚು ಕೌಂಟರ್‌ಗಳನ್ನು ತೆರೆಯುವ ಮೂಲಕ 100ಕ್ಕೂ ಹೆಚ್ಚು ಬಗೆಯ ರುಚಿಕರ ತಿನಿಸುಗಳನ್ನು ಸ್ವತಃ ತಯಾರಿಸಿ ಮಾರಾಟ ಮಾಡಿ ತಮ್ಮ ಪ್ರತಿಭೆ ಹಾಗೂ…

ಯಡಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೆತ್ತೂರು ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

ಹೆತ್ತೂರು : ಯಡಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಶಾಲೆಯಲ್ಲಿ ಹೆತ್ತೂರು ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಪ್ರಾಥಮಿಕ ಶಾಲೆ ಅಭಿವೃದ್ಧಿ ಅಧ್ಯಕ್ಷ ಶಿವಕುಮಾರ್ ಉದ್ಘಾಟನೆ ನೆರವೇರಿಸಿದರು ಸುಮಾರು…

ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ವತಿಯಿಂದ ಯುಗ ಕವಿ ಕುವೆಂಪು ರವರ ಜನ್ಮ ದಿನೋತ್ಸವ ಆಚರಣೆ

ಹಾಸನ : ದಿನಾಂಕ – 29- 12- 2025 ರಂದು ಸೋಮವಾರ ವಿಶ್ವ ಮಾನವ ದಿನದ ಅಂಗವಾಗಿ *ಯುಗ ಕವಿ ಕುವೆಂಪು ರವರ ಜನ್ಮ ದಿನೋತ್ಸವ* ವನ್ನು…

ಜಿಲ್ಲಾ ಮಟ್ಟದ ಚಿತ್ರಕಲೆ ಸ್ಪರ್ಧೆ ಹಾಗೂ ಕಾರ್ಯಾಗಾರ ಯಶಸ್ವಿಯಾಗಿ ಇಂದು ಸಕಲೇಶಪುರ ನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆಯಿತು

ಸಕಲೇಶಪುರ:ಡಿ, 28: ನಗರದ ಇಮೇಜಿನ್ ಚಿತ್ರಕಲಾ ಶಾಲೆ ವತಿಯಿಂದ ಚಿಣ್ಣರ ಚಿತ್ತಾರ 2025–26ನೇ ಸಾಲಿನ ಜಿಲ್ಲಾ ಮಟ್ಟದ ಚಿತ್ರಕಲೆ ಸ್ಪರ್ಧೆ ಹಾಗೂ ಚಿತ್ರಕಲಾ ಕಾರ್ಯಾಗಾರವು ಭಾನುವಾರ ಅಂಬೇಡ್ಕರ್…

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಅವರನ್ನು ಭೇಟಿಯಾದ ಮಾಜಿ ಶಾಸಕ ಹೆಚ್.ಎಂ.ವಿಶ್ವನಾಥ್‌

ಹಾಸನ : ಮಾಜಿ ಶಾಸಕ ಹೆಚ್.ಎಂ.ವಿಶ್ವನಾಥ್‌ ಅವರು ಬೆಂಗಳೂರಿನಲ್ಲಿ ಶನಿವಾರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಅವರನ್ನು ಭೇಟಿಯಾಗಿ ಫೆಬ್ರವರಿ 2 ರಂದು ಸಕಲೇಶಪುರ ಪಟ್ಟಣದಲ್ಲಿ ನಡೆಯುವ ನಾಡಪ್ರಭು…

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹತ್ಯೆ ಹಾಗೂ ಹಲ್ಲೆಗಳನ್ನು ಖಂಡಿಸಿ ವಿಶ್ವಹಿಂದು ಪರಿಷತ್ ಮತ್ತು ಬಜರಂಗದಳದ ವತಿಯಿಂದ ನಡೆದ ಸ್ವಯಂಪ್ರೇರಿತ ಬಂದ್ ಹಾಗೂ ಪ್ರತಿಭಟನೆ. ಪ್ರಪಂಚದಲ್ಲಿ ಶಾಂತಿಯನ್ನು ಸಾರುತ್ತಿರುವ ಭಾರತದ ತಾಳ್ಮೆಯನ್ನು ಅನ್ಯ ರಾಷ್ಟ್ರಗಳು ಪರೀಕ್ಷಿಸಬಾರದು. ಅಗತ್ಯವಿದ್ದರೆ ಭಾರತ ತಕ್ಕ ಉತ್ತರ ನೀಡುತ್ತದೆ. : ಶಾಸಕ ಸಿಮೆಂಟ್ ಮಂಜು

ಸಕಲೇಶಪುರ : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹತ್ಯೆ ಹಾಗೂ ಹಲ್ಲೆಗಳನ್ನು ಖಂಡಿಸಿ ಪಟ್ಟಣದಲ್ಲಿ ಶನಿವಾರ ವಿಶ್ವಹಿಂದು ಪರಿಷತ್ ಮತ್ತು ಬಜರಂಗದಳದ ವತಿಯಿಂದ ಸ್ವಯಂಪ್ರೇರಿತ ಬಂದ್ ಹಾಗೂ…

2026 ಜನವರಿ ತಿಂಗಳಲ್ಲಿ ಜೆಡಿಎಸ್ ಪಕ್ಷದ ಬಲವರ್ಧನೆಗಾಗಿ ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಸಮಾವೇಶ ಕಾರ್ಯಕ್ರಮ

*ಆತ್ಮೀಯ ಜೆಡಿಎಸ್ ಕಾರ್ಯಕರ್ತ ಬಂಧುಗಳೇ* 2026 ಜನವರಿ ತಿಂಗಳಲ್ಲಿ ಜೆಡಿಎಸ್ ಪಕ್ಷದ ಬಲವರ್ಧನೆಗಾಗಿ ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಸಮಾವೇಶ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸಮಾವೇಶದ ಪೂರ್ವಭಾವಿ ಚರ್ಚೆಗಾಗಿ ದಿನಾಂಕ…

ಸಕಲೇಶಪುರ ತಾಲ್ಲೂಕಿನ ಚಂಗಡಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಹೇರೂರಿನ ಚವಳ್ಳಿ ಗ್ರಾಮಕ್ಕೆ ಶಾಸಕರ ಅನುದಾನದಲ್ಲಿ ಕುಡಿಯುವ ನೀರಿನ ಬಾವಿ ಸ್ವಚ್ಛತೆ.

ಸಕಲೇಶಪುರ:- ಅನೇಕ ವರ್ಷಗಳಿಂದ ಕುಡಿಯುಲು ಯೋಗ್ಯವಿಲ್ಲದ ಬಾವಿಯನ್ನು ಶಾಸಕರು ತಮ್ಮ ಅನುದಾನದಲ್ಲಿ ಸ್ವಚ್ಛ ಮಾಡಿಸಿ ಯೋಗ್ಯವಾದ ಕುಡಿಯುವ ನೀರನ್ನು ಗ್ರಾಮಸ್ಥರಿಗೆ ವ್ಯವಸ್ಥೆ ಮಾಡಿದ್ದಾರೆ. ತಾಲೂಕಿನ ಚಂಗಡಹಳ್ಳಿ ಗ್ರಾಮ…

ಸಕಲೇಶಪುರ ತಾಲೂಕಿನ ಬೆಳಗೋಡು ಹೋಬಳಿಯ ಕಿರೆಹಳ್ಳಿ ಗ್ರಾಮದ ಸೋಹನ್ ಎಂಬುವವರ ಮನೆಯಲ್ಲಿ ಅಕ್ಟೋಬರ್ 7 ರಂದು ಡಕಾಯಿತಿ ಮಾಡಲು ಯತ್ನಿಸಿ ವಿಫಲರಾದ ಕಳ್ಳರನ್ನು ಡಿವೈಎಸ್ಪಿ ಮಾಲತೇಶ ಅವರ ಮಾರ್ಗದರ್ಶನದಲ್ಲಿ ಪೊಲೀಸರು ಹಿಡಿದು ಎಡೆಮುರಿ ಕಟ್ಟಿ ಜೈಲಿಗೆ ಕಳಿಸಿರುವ ಘಟನೆ ವರದಿಯಾಗಿದೆ.

ಸಕಲೇಶಪುರ : ಅಕ್ಟೋಬರ್ 7ರಂದು 5 ಜನರ ಕಳ್ಳರ ಗುಂಪೊಂದು ಕೆರೆಹಳ್ಳಿ ಗ್ರಾಮದ ಸೋಹನ್ ಎಂಬುವವರ ಮನೆಯಲ್ಲಿ ಯಾರು ಇಲ್ಲ ಎಂದು ಭಾವಿಸಿ. ರಾತ್ರಿ ವೇಳೆಯಲ್ಲಿ ಡಕಾಯಿತಿ…

ಸಕಲೇಶಪುರ ಹಿಂದೂ ಹಿತರಕ್ಷಣಾ ವೇದಿಕೆ ವತಿಯಿಂದ 2026 ನೇ ಸಾಲಿನ ಕ್ಯಾಲಂಡರ್ ಬಿಡುಗಡೆ

ಸಕಲೇಶಪುರ : ಅಯೋಧ್ಯೆ ರಾಮಮಂದಿರದಲ್ಲಿ ಧರ್ಮ ಧ್ವಜ ಸ್ಥಾಪನೆಯಾಗಿದ್ದು, ದತ್ತಪೀಠದಲ್ಲಿ ಧರ್ಮ ಧ್ವಜ ಸ್ಥಾಪನೆ ಮಾಡುತ್ತೇವೆ ಎಂಬ ಶೀರ್ಷಿಕೆಯಲ್ಲಿ 2026 ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.…