Month: December 2025

ಹಾಸನದಿಂದ ಮಂಗಳೂರಿಗೆ ರವಾನೆಯಾಗುತ್ತಿದ್ದ ಅಕ್ರಮ ಗೋಸಾಗಾಣಿಕೆ. ಸಕಲೇಶಪುರ ಹಿಂದೂ ಹಿತರಕ್ಷಣಾ ವೇದಿಕೆ ಕಾರ್ಯಕರ್ತರ ಮಾಹಿತಿ ಮೆರೆಗೆ 4000 ಕೆಜಿ ಗೋ ಮಾಂಸ ಜಪ್ತಿ ಮಾಡಿದ ಪೊಲೀಸ್ ಇಲಾಖೆ

ಸಕಲೇಶಪುರ : ತಾಲ್ಲೂಕಿನ ರಾಷ್ಟೀಯ ಹೆದ್ದಾರಿ 75 ರಲ್ಲಿ ನಿರಂತರ ಅಕ್ರಮ ಗೋಸಾಗಾಣಿಕೆ ಮತ್ತು ಟನ್ ಗಟ್ಟಲೆ ಗೋಮಾಂಸ ಹಾಸನದಿಂದ ಮಂಗಳೂರಿಗೆ ರವಾನೆಯಾಗುತ್ತಿದೆ ಎಂದು ಹಿಂದೂ ಹಿತರಕ್ಷಣಾ…

ಬಾಂಗ್ಲಾದಲ್ಲಿ ಹಿಂದೂ ಯುವಕ ದೀಪು ಚಂದರ್ ದಾಸ್ ಹತ್ಯೆ ವಿರುದ್ಧ ಶ್ರದ್ದಾಂಜಲಿ ಕಾರ್ಯಕ್ರಮ.ತಕ್ಷಣ ಅಸ್ಸಾಮಿನವರ ಹೆಸರಿನಲ್ಲಿ ಇರುವ ಎಲ್ಲ ಕೂಲಿ ಕಾರ್ಮಿಕರನ್ನು ಗಡಿಪಾರು ಮಾಡಬೇಕು.ಸಕಲೇಶಪುರ ಹಿಂದೂ ಹಿತರಕ್ಷಣಾ ವೇದಿಕೆ ಆಗ್ರಹ.

ಸಕಲೇಶಪುರ ‌: ಕಾಫಿ ತೋಟದಲ್ಲಿ ಇರುವ ಕೂಲಿ ಕಾರ್ಮಿಕರು ಎಂದು ಬಿಂಬಿಸಿಕೊಂಡು ಅಸ್ಸಾಂ ರಾಜ್ಯದವರು ಎಂದು ಇರುವ ಎಲ್ಲ ಕೂಲಿ ಕಾರ್ಮಿಕರು ಬಾಂಗ್ಲಾದೇಶದವರು ಈ ಕೂಡಲೇ ಅವರನ್ನ…

ಹೆತ್ತೂರು ಹೋಬಳಿ ಬೆಳೆಗಾರರ ಸಂಘದಿಂದ ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೊರಟ ಬೆಳೆಗಾರರು.

ಸಕಲೇಶಪುರ :-ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆ ನೂರು ವರ್ಷ ಪೂರೈಸಿದ ಪ್ರಯುಕ್ತ ಇಂದು ಚಿಕ್ಕಮಂಗಳೂರು ಜಿಲ್ಲೆಯ ಬಾಳೆಹೊನ್ನೂರಿನ ಕೇಂದ್ರೀಯ ಕಾಫಿ ಸಂಶೋಧನಾ ಸಮುಸ್ಥೆಯಲ್ಲಿ ಶತಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.…

ಸನಾತನ ಸೇವಾ ಟ್ರಸ್ಟ್ ವತಿಯಿಂದ ಕೌಡಳ್ಳಿ ಗ್ರಾಮದಲ್ಲಿರುವ ಎಸ್.ಕೆ.ಗಣಪಯ್ಯ ರೋಟರಿ ಶ್ರವಣ ದೋಷವುಳ್ಳ ಶಾಲೆಯಲ್ಲಿ 2026 ನೇ ವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ನೆರವೇರಿತು

ಸನಾತನ ಸೇವಾ ಟ್ರಸ್ಟ್ ವತಿಯಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ. ಸಕಲೇಶಪುರ: ತಾಲೂಕಿನ ಕೌಡಳ್ಳಿ ಗ್ರಾಮದಲ್ಲಿರುವ ಎಸ್.ಕೆ.ಗಣಪಯ್ಯ ರೋಟರಿ ಶ್ರವಣ ದೋಷವುಳ್ಳ ಶಾಲೆಯಲ್ಲಿ 2026 ನೇ…

ಹೆತ್ತೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಸಕಲೇಶಪುರ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳಿಂದ ಅಗ್ನಿ ಸುರಕ್ಷತಾ ಅರಿವು ಕುರಿತು ವಿಶೇಷ ಉಪನ್ಯಾಸ ಮತ್ತು ಪ್ರಾತ್ಯಕ್ಷಿಕೆ ಜರುಗಿತು

ಸಕಲೇಶಪುರ : ಕರ್ನಾಟಕ ಪಬ್ಲಿಕ್ ಶಾಲೆ, ಹೆತ್ತೂರು ಇಲ್ಲಿ ಸಕಲೇಶಪುರದ ಅಗ್ನಿಶಾಮಕ ಠಾಣೆ ಮತ್ತು ಹಳೆ ವಿದ್ಯಾರ್ಥಿ ಸಂಘದ ಸಂಯುಕ್ತಾಶ್ರಯದಲ್ಲಿ ಅಗ್ನಿ ಸುರಕ್ಷತಾ ಅರಿವು ಕುರಿತು ವಿಶೇಷ…

ಕೆ ಹೊಸಕೋಟೆ ಹೋಬಳಿಯ ಪಿ ಎಂ ಶ್ರೀ GHPS -ಕೆ . ಹೊಸಕೋಟೆ ಶಾಲೆಯಲ್ಲಿ ಎಫ್. ಎಲ್. ಎನ್ ಕಲಿಕಾ ಹಬ್ಬದ ಕಾರ್ಯಕ್ರಮ ನೆರವೇರಿತು

ಆಲೂರು : ಪಿ ಎಂ ಶ್ರೀ – GHPS ಕೆ. ಹೊಸಕೋಟೆ ಶಾಲೆಯಲ್ಲಿ 2025- 26 ನೇ ಸಾಲಿನ FLN “ಕಲಿಕಾ ಹಬ್ಬ”ವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು…

ವಳಲಹಳ್ಳಿ ಗ್ರಾಮ ಪಂಚಾಯಿತಿ ಬೆಳೆಗಾರರ ಸಂಘದ ನೂತನ ಅಧ್ಯಕ್ಷರಾಗಿ ವಿ.ಪಿ ವಿಶ್ವನಾಥ್ ಆಯ್ಕೆ.

ಸಕಲೇಶಪುರ:- ತಾಲ್ಲೂಕಿನ ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮ ಪಂಚಾಯಿತಿ ಬೆಳೆಗಾರರ ಸಂಘದ ನೂತನ ಅಧ್ಯಕ್ಷರಾಗಿ ವಿ.ಪಿ ವಿಶ್ವನಾಥ್ ಆಯ್ಕೆಯಾದರು. ಈ ಹಿಂದಿನ ಅಧ್ಯಕ್ಷರಾಗಿದ್ದ ದರ್ಶನ್ ಮರ್ಜನಹಳ್ಳಿಯವರು ಅಧಿಕಾರವಧಿ…

ಮಾಡಾಳು ಗ್ರಾಮದ ಇತಿಹಾಸ ಪ್ರಸಿದ್ಧ ಪುಣ್ಯ ಕ್ಷೇತ್ರ ಮೂಲಸ್ಥಾನ ಶ್ರೀ ಸ್ವರ್ಣ ಗೌರಮ್ಮ ದೇವಿ ದೇವಾಲಯದಲ್ಲಿ ಎಳ್ಳು ಅಮಾವಾಸ್ಯೆ ಪೂಜೆಯನ್ನು ನೂರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾ ಭಕ್ತಿಯಿಂದ ಶುಕ್ರವಾರ ಸಂಜೆ ವಿಜೃಂಭಣೆಯಿಂದ ನೆರವೇರಿಸಲಾಯಿತು

ಅರಸೀಕೆರೆ : ಮಾಡಾಳು ಗ್ರಾಮದ ಇತಿಹಾಸ ಪ್ರಸಿದ್ಧ ಪುಣ್ಯ ಕ್ಷೇತ್ರ ಮೂಲಸ್ಥಾನ ಶ್ರೀ ಸ್ವರ್ಣ ಗೌರಮ್ಮ ದೇವಿ ದೇವಾಲಯದಲ್ಲಿ ಎಳ್ಳು ಅಮಾವಾಸ್ಯೆ ಪೂಜೆಯನ್ನು ನೂರಾರು ಭಕ್ತರ ಸಮ್ಮುಖದಲ್ಲಿ…

ಬಾಗೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಗುರುವಾರ ಸರ್ಕಾರಿ ಶಾಲೆ ಮಕ್ಕಳ ವಿಶೇಷ ಗ್ರಾಮ ಸಭೆಯನ್ನು ಆಯೋಜಿಸಲಾಯಿತು

ಸರ್ಕಾರಿ ಮಕ್ಕಳ ವಿಶೇಷ ಗ್ರಾಮ ಸಭೆ ಸಕಲೇಶಪುರ : ತಾಲೂಕಿನ ಬಾಗೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಗುರುವಾರ ಸರ್ಕಾರಿ ಶಾಲೆ ಮಕ್ಕಳ ವಿಶೇಷ ಗ್ರಾಮ ಸಭೆಯನ್ನು ಆಯೋಜಿಸಲಾಯಿತು.…

ವಳಲಹಳ್ಳಿ ಗ್ರಾಮಪಂಚಾಯಿತಿ ವತಿಯಿಂದ ನಡೆದ ಬೆಳೆಗಾರರ ಸಂಘದ 13ನೇ ಮಾಸಿಕ ಸಭೆ. ಒಂದು ಸಿಸಿ ಕ್ಯಾಮೆರಾ ಹತ್ತು ಬಂದೂಕಿಗೆ ಸಮವಾಗಿ ಕೆಲಸ ಮಾಡುತ್ತದೆ .:- ಡಿವೈಎಸ್ಪಿ ಮಾಲತೀಶ ಎಸ್ .ಕೆ

ಸಕಲೇಶಪುರ :- ಇತ್ತೀಚಿನ ದಿನದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪ್ರತಿಯೊಬ್ಬ ಬೆಳೆಗಾರರು ತಾವು ಜಮೀನಿನಲ್ಲಿ ಹಾಗೂ ಸ್ವೀಕರಿಸಿದ ಉಗ್ರಾಣಗಳಿಗೆ ಬೆಳೆದ ಸಿಸಿ ಕ್ಯಾಮೆರಾಗಳನ್ನು ಹಾಕಿಸಿಕೊಳ್ಳುವ ಮೂಲಕ ಕಳ್ಳತನದ…