ಅರ್ಜುನ ಆನೆಯ ಸ್ಮಾರಕ ವಿಚಾರದಲ್ಲಿ ಹೋರಾಟಗಾರರ ಮೇಲಿನ ಪ್ರಕರಣ ವಾಪಸ್ ಪಡೆಯಿರಿ : ಸದನದಲ್ಲಿ ಶಾಸಕ ಸಿಮೆಂಟ್ ಮಂಜು ಅಗ್ರಹ.
ಸಕಲೇಶಪುರ /ಬೆಳಗಾವಿ: ಅರ್ಜುನ ಆನೆಯ ಸ್ಮಾರಕ ವಿಚಾರದಲ್ಲಿ ಹೋರಾಟಗಾರರ ಮೇಲೆ ದಾಖಲಾಗಿರುವ ಪ್ರಕರಣವನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕೆಂದು ಶಾಸಕ ಸಿಮೆಂಟ್ ಮಂಜು ಆಗ್ರಹಿಸಿದ್ದಾರೆ. ಬುಧವಾರ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ…
